ಕೋವಿಡ್ ಸಂಕಷ್ಟದ ನಡುವೆಯೂ ಆಶಾದಾಯಕ ಬಜೆಟ್: ಶಿವನಗೌಡ ಟಿ. ಪಾಟೀಲ್
ಕೋವಿಡ್ ಆರ್ಥಿಕ ಬಿಕ್ಕಟ್ಟಿನ ಮಧ್ಯೆಯೂ ಜನಸಾಮಾನ್ಯರಿಗೆ ಹೊರೆ ಆಗದ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೀಡಿದ್ದಾರೆ. ಕೃಷಿ, ನೀರಾವರಿ, ಕಾರ್ಮಿಕರು, ಬಡವರು, ಸರ್ವ ಸಮುದಾಯಗಳಿ...
ಕೋವಿಡ್ ಆರ್ಥಿಕ ಬಿಕ್ಕಟ್ಟಿನ ಮಧ್ಯೆಯೂ ಜನಸಾಮಾನ್ಯರಿಗೆ ಹೊರೆ ಆಗದ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೀಡಿದ್ದಾರೆ. ಕೃಷಿ, ನೀರಾವರಿ, ಕಾರ್ಮಿಕರು, ಬಡವರು, ಸರ್ವ ಸಮುದಾಯಗಳಿ...
ಚಾಮರಾಜನಗರ : ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ೨೦೨೧ನೇ ಮೇ. ೨ರ ಮಧ್ಯರಾತ್ರಿ ಆಕ್ಸಿಜನ್ ಪೂರೈಕೆಯಾಗದೆ ೩೭ ಮಂದಿ ಮೃತರಾಗಿ ಈಗಾಗಲೇ ೯ ತಿಂಗಳು ಕಳೆದಿದೆ. ಘಟನೆಗೆ ಸಂಬAಧಿಸಿದAತೆ...
ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಫೆ. ಮೂರರಂದು ರಂದು ಓರ್ವ ಪುರುಷ ಕೊವಿಡ್ ಗೆ ಸಾವನ್ನಪ್ಪಿದ್ದಾರೆ. 157 ಮಂದಿಗೆ ಇಂದು ಕೊರೊನಾ ದೃಡಪಟ್ಟಿದ್ದು ಪ್ರತಿ ದಿನ ಕೊವಿಡ್ ಪ್ರಕರಣಗಳ...
ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇಂದು ಮಂಡನೆ ಮಾಡಿರುವ ಬಜೆಟ್, ಕೋವಿಡ್ ನಂತರದ ಕಾಲದಲ್ಲಿ ದೇಶದ ಸಮಗ್ರ ಆರ್ಥಿಕ ಸುಧಾರಣೆಗೆ ಒತ್ತು ನೀಡಿದೆ. ಇದರಿಂದಾಗಿ...
ಬೆಂಗಳೂರು, ಜನವರಿ 31, ಸೋಮವಾರ: ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳ ನಿರ್ಮಾಣದಲ್ಲಿ ಮತ್ತು ಇಡೀ ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...
ಬೆಂಗಳೂರು, ಜನವರಿ 28: ಕೋವಿಡ್ ವಿಚಾರದಲ್ಲಿ ತಮಗೆ ಬೇಕಾದಂತೆ ವಾರಾಂತ್ಯ ಕಫ್ರ್ಯೂ, ಲಾಕ್‍ಡೌನ್ ಮಾಡುವ ಮೂಲಕ ರಾಜ್ಯ ಸರಕಾರ ಮತ್ತು ಅಧಿಕಾರಿಗಳು ಜನರ ಜತೆ ದೊಂಬರಾಟ ಆಡುತ್ತಿದ್ದಾರೆ...
ಬೆಂಗಳೂರು ಗ್ರಾಮಾಂತರ: ರಾಜ್ಯದ ಆರು ಜಿಲ್ಲೆಗಳಲ್ಲಿ ಹೆಚ್ಚು ಅಪೌಷ್ಠಿಕತೆ ಹೆಚ್ಚಿದೆ. ಈ ಸಮಸ್ಯೆಯನ್ನು ನಿವಾರಿಸಿ ಮುಂದಿನ ವರ್ಷ ನೀತಿ ಆಯೋಗದ ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಟಾಪ್ 3...
ಬೆಂಗಳೂರು: ಕೋವಿಡ್ ಪರೀಕ್ಷೆ ವ್ಯವಸ್ಥೆಯನ್ನು ಆರಂಭದಿಂದಲೂ ಸಮರ್ಥವಾಗಿ ಅನುಷ್ಠಾನ ಮಾಡಿದ್ದ ಕರ್ನಾಟಕ, ಇಂದಿಗೆ 6 ಕೋಟಿ ಪರೀಕ್ಷೆಯ ಮೈಲುಗಲ್ಲು ತಲುಪಿದೆ. ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಇದು ದೊಡ್ಡ...
ಬೆಂಗಳೂರು: ಕೋವಿಡ್ ಲಸಿಕಾಕರಣದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗುವಂತೆ ಸಾಧನೆ ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಪ್ರಧಾನಮಂತ್ರಿ...
ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎರಡನೆ ಡೋಸ್ ಪಡೆಯಲು ಬಾಕಿ ಇರುವವರು, 15 ರಿಂದ 18 ವರ್ಷದೊಳಗಿನ ಮಕ್ಕಳು, ಬೂಸ್ಟರ್ ಡೋಸ್ ಪಡೆಯಲು ಬಾಕಿ ಇರುವವರಿಗೆ...
ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಲು ನಿರಂತರ ಪ್ರಯತ್ನವನ್ನು ಸರ್ಕಾರ ಮಾಡಿದೆ. ಯಾವುದೇ ಲಾಠಿಚಾರ್ಜ್, ಬಂಧನಕ್ಕೆ ಅವಕಾಶ ನೀಡದೆ ಸರ್ಕಾರ ಸಮಚಿತ್ತದಿಂದ ಪರಿಸ್ಥಿತಿ ನಿಭಾಯಿಸಿದೆ. ಕೋವಿಡ್ ಪ್ರಕರಣ ಹೆಚ್ಚಲು...
ದಾವಣಗೆರೆ: ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಯಂತ್ರಣಕ್ಕೆ ಸರಕಾರ ಹೊರಡಿಸಿದ್ದ ಮಾರ್ಗಸೂಚಿ ಜ.31 ರವರೆಗೂ ಮುಂದುವರೆಯಲಿದ್ದು, ಇದರೊಂದಿಗೆ ವಾರಾಂತ್ಯ ಕರ್ಫ್ಯೂ ಕೂಡ ಮುಂದುವರೆಯಲಿದೆ...