ಕೋವಿಡ್

ಕೋವಿಡ್ ಭೀತಿಗೆ ಹೊಸ ಐಡಿಯಾ ಕೊಟ್ಟ ದೆಹಲಿ ಸಿಎಂ ಕೇಜ್ರಿವಾಲ್!

ದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದ್ದು, 'ಹೋಮ್ ಐಸೋಲೇಷನ್ ಸೋಂಕಿತರಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂಥದೊಂದು ಹೊಸ ಐಡಿಯಾ ಹೇಳಿದ್ದಾರೆ. ಹೌದು ಹೋಂ ಐಸೊಲೇಷನ್...

ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕೋವಿಡ್ ದೃಢ!

ಬೆಂಗಳೂರು: ರಾಜ್ಯದಲ್ಲಿ ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ 'ನಮ್ಮ ನೀರು ನಮ್ಮ ಹಕ್ಕು' ಪಾದಯಾತ್ರೆಯಲ್ಲಿ ಭಾಗವಹಿಸಿದ ಇಬ್ಬರು ನಾಯಕರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ...

ಕೋವಿಡ್ ಸೋಂಕು ದೃಢಗೊಂಡ ನಡುವೆಯೂ ಸಭೆ ನಡೆಸಿದ ಸಿಎಂ ಬೊಮ್ಮಾಯಿ‌!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ ಕ‌ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ವರ್ಚುವಲ್ ಸಭೆ...

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ರಾಜ್ಯದ ಜನರ ಕ್ಷಮೆ ಕೇಳಿದ ರೇಣುಕಾಚಾರ್ಯ

ದಾವಣಗೆರೆ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಭಾಗಿಯಾಗಿದ್ದಕ್ಕೆ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ರಾಜ್ಯದ ಜನತೆಯ ಕ್ಷಮೆ ಕೇಳಿದ್ದಾರೆ....

ದಾವಣಗೆರೆಯಲ್ಲಿ ಇಂದು 30 ಜನರಿಗೆ ಕೋವಿಡ್ ಸೊಂಕು: 77 ಕ್ಕೇರಿದ ಸಕ್ರಿಯ ಸೊಂಕಿತರು

ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ 30 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 77 ಕ್ಕೆ ಏರಿಕೆ ಕಂಡಿದೆ. ಒಬ್ಬರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು,...

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರಿಗೆ ಕೋವಿಡ್ ಪಾಸಿಟಿವ್: ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡ ಸಚಿವ

  ದಾವಣಗೆರೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿರುವ ಸಚಿವರು ಲಘು ಲಕ್ಷಣಗಳಿರುವ...

ಕೋವಿಡ್ ಸಂಕಷ್ಟದಲ್ಲೂ ಶ್ರೀ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ 1.37 ಕೋಟಿ ಲಾಭ

* 2022ರಲ್ಲಿ ಬ್ಯಾಂಕ್‍ನ ರಜತ ಮಹೋತ್ಸವ ಆಚರಣೆ * ಬ್ಯಾಂಕ್‍ನ ಎಲ್ಲಾ ಸದಸ್ಯರಿಗೆ 2022ರಲ್ಲಿ ಡಿವಿಡೆಂಟ್ ವಿತರಣೆ ಬೆಂಗಳೂರು: ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ...

ಕೋವಿಡ್ ನಿಯಂತ್ರಣ ಮುಂಜಾಗ್ರತೆಗೆ ಮಾರ್ಗಸೂಚಿ ಜಾರಿ, ಮಾಸ್ಕ್ ಇಲ್ಲದಿದ್ದರೆ ದಂಡ – ಮಹಾಂತೇಶ್ ಬೀಳಗಿ

  ದಾವಣಗೆರೆ: ಓಮಿಕ್ರಾನ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಸಾರ್ವಜನಿಕರು ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದ್ದಾರೆ. ಕೋವಿಡ್ ಸೋಂಕು ನಿಯಂತ್ರಣ...

Omicron Virus: ಸರ್ಕಾರದ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ R Ashok: ಶಾಲಾ ಕಾಲೇಜುಗಳಲ್ಲಿ ಸಭೆ ರದ್ದು.! ಮದುವೆಗೆ 500 ಜನ ಸಿಮೀತ

ಬೆಂಗಳೂರು: ತಜ್ಞರ ಜೊತೆ ಸುದೀರ್ಘ ಸಭೆ ಮಾಡಲಾಗಿದೆ ರಾಜ್ಯದಲ್ಲಿ 2 ಪ್ರಕರಣ ಪತ್ತೆಯಾಗಿದೆ. ವಿಶ್ವದಲ್ಲಿ 400 ಪ್ರಕರಣ ಪತ್ತೆಯಾಗಿದೆ. ಈ ರೋಗದಿಂದ ಯಾವುದೆ ಸಾವಿನ ವರದಿ ಇಲ್ಲ....

ಕೋವಿಡ್‌ ಸಂಕಷ್ಟದಲ್ಲೂ ಸ್ವರ್ಣಭಾರತಿ ಸಹಕಾರ ಬ್ಯಾಂಕ್‌ 1 ಕೋಟಿ 23 ಲಕ್ಷ ಲಾಭ – ಗ್ರಾಹಕರಿಗೆ ಶೇಕಡಾ 7.50 ರಷ್ಟು ಡಿವೆಡೆಂಡ್‌ ಘೋಷಣೆ

  ಬೆಂಗಳೂರು: ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಪ್ರಾರಂಭವಾಗಿರುವ ಸ್ವರ್ಣಭಾರತಿ ಸಹಕಾರಿ ಬ್ಯಾಂಕ್‌, ಕೋವಿಡ್‌ ಸಾಂಕ್ರಾಮಿಕದ ಸಂಕಷ್ಟದ ನಡುವೆಯೂ 1 ಕೋಟಿ 23 ಲಕ್ಷ...

ಕೋವಿಡ್ ಸಹಾಯಧನ ಪಡೆಯದಿರುವ ಕಟ್ಟಡ ಕಾರ್ಮಿಕರು ಮಾಹಿತಿ ನೀಡಲು ಸೂಚನೆ

ದಾವಣಗೆರೆ :ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನದ ಮೊತ್ತ ರೂ.3000/-ಗಳನ್ನು ಕರ್ನಾಟಕ ಸರ್ಕಾರ...

Covid Death Compensation: ಕೋವಿಡ್‍ ನಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ಧನ ನೀಡಲು ಮುಂದಾದ ಜಿಲ್ಲಾಡಳಿತ.

ಶಿವಮೊಗ್ಗ: ಕೋವಿಡ್-19 ಸೋಂಕಿನಿಂದ ಮೃತ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರವು ಈಗಾಗಲೇ ಪರಿಹಾರ ಘೋಷಿಸಿದೆ. ಕೊವಿಡ್ ನಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವನ್ನು ಒದಗಿಸಲು ಶಿವಮೊಗ್ಗ ಜಿಲ್ಲಾಡಳಿತ...

error: Content is protected !!