ಗಣರಾಜ್ಯೋತ್ಸವ

ಗಣರಾಜ್ಯೋತ್ಸವ ದಿನ ಅಂಬೇಡ್ಕರ್ ಭಾವಚಿತ್ರ ಇಡದ ಹಾಸ್ಟೆಲ್ ವಾರ್ಡನ್ ಕೆ.ಸಿ. ಸುಧಾ ಅಮಾನತು

ದಾವಣಗೆರೆ: ಕಳೆದ ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಧ್ವಜಸ್ತಂದ ಹತ್ತಿರ ಇಡದೇ ಕರ್ತವ್ಯ ಲೋಪವೆಸಗಿ ರಾಷ್ಟ್ರೀಯ ಹಬ್ಬಕ್ಕೆ ಅಗೌರವ ಉಂಟು...

ಗಣರಾಜ್ಯೋತ್ಸವ ರಾಷ್ಟ್ರೀಯ ಏಕತೆ, ಮತ್ತು ಸಾಮರಸ್ಯದ ಹಬ್ಬ – ಬಿ.ವಾಮದೇವಪ್ಪ

ದಾವಣಗೆರೆ: ರಾಷ್ಟ್ರೀಯ ಏಕತೆ ಮತ್ತು ಸಾಮರಸ್ಯದ ಭಾವವನ್ನು ಸಮರ್ಥವಾಗಿ ಬಿಂಬಿಸುವ ಹಬ್ಬವನ್ನಾಗಿ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು....

ಜಿಲ್ಲಾ ಕಾಂಗ್ರೆಸ್ ವತಿಯಿಂದ 74ನೇ ಗಣರಾಜ್ಯೋತ್ಸವ ಆಚರಣೆ ಬಿಜೆಪಿಯಿಂದ ಸಂವಿಧಾನ ವಿರೋಧಿ ನಡೆಗೆ ಆಕ್ಷೇಪ

ದಾವಣಗೆರೆ: ದೇಶದ ಸಂವಿಧಾನವು ಎಲ್ಲಾ ಜಾತಿ-ಧರ್ಮಗಳಿಗೆ ಅನ್ವಯವಾಗುವಂತೆ ಸಂವಿಧಾನ ರಚನೆಯಾದರೂ ಸಹ ಇಂದು ಅಧಿಕಾರದಲ್ಲಿರುವ ಬಿಜೆಪಿಯಿಂದ ಒಂದು ಜಾತಿ-ಧರ್ಮಕ್ಕೆ ಸೀಮಿತವಾಗಿ ಕಾರ್ಯನಿರ್ವಹಿಸುವ ಮೂಲಕ ಸಂವಿಧಾನ ವಿರೋಧಿ ನಡೆ...

ಗಣರಾಜ್ಯೋತ್ಸವದ ಪ್ರಯುಕ್ತ ಶೌರ್ಯ ಪ್ರಶಸ್ತಿ ಪ್ರಕಟ…!

ದೆಹಲಿ :ಗಣರಾಜ್ಯೋತ್ಸವದಂದು ಶೌರ್ಯಕ್ಕಾಗಿ ಪೊಲೀಸ್ ಪದಕ  ರಾಷ್ಟ್ರಪತಿಗಳ ಪೊಲೀಸ್ ಮೆಡಲ್ ಫಾರ್ ಡಿಸ್ಟಿಂಗ್ವಿಶ್ಡ್ ಸೇವೆ  ಮತ್ತು ಮೆರಿಟೋರಿಯಸ್ ಸೇವೆಗಾಗಿ ಪೊಲೀಸ್ ಪದಕ ನೀಡಲಾಗುವ 901 ಪೊಲೀಸ್ ಸಿಬ್ಬಂದಿಯ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್ ಆರ್ ಅಂಜನಪ್ಪನವರು ಮಾತನಾಡುತ್ತಾ ಸಂವಿಧಾನ ಜಾರಿಯಾದ...

ಗಣರಾಜ್ಯೋತ್ಸವ: ಕೇವಲ ಎಂಟು ಹತ್ತು ದಿನಗಳಲ್ಲಿ ‘ನಾರಿ ಶಕ್ತಿ’ ಸ್ಥಬ್ಧಚಿತ್ರ ಸಿದ್ದ

ಬೆಂಗಳೂರು: ಸಣ್ಣ ಭಾವನೆಗಳನ್ನು ಬಿಟ್ಟು,ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಬಗ್ಗೆ ಪಾಲ್ಗೊಳ್ಳುವ...

ಜನವರಿ 26 ರಂದು ದಾವಣಗೆರೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ದಾವಣಗೆರೆ : ಜಿಲ್ಲಾಡಳಿತ ವತಿಯಿಂದ ಜ. 26 ರ ಗುರುವಾರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಜರುಗಲಿದೆ. ರಾಷ್ಟ್ರ ಧ್ವಜಾರೋಹಣವನ್ನು ನಗರಾಭಿವೃದ್ಧಿ ಹಾಗೂ...

ಜೆ ಜೆ ಎಂ ವೈದ್ಯಕೀಯ ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ಅಚರಣೆ

ದಾವಣಗೆರೆ: ಜ ಜ ಮು ವೈದ್ಯಕೀಯ ಕಾಲೇಜಿನಲ್ಲಿ ಸರಳವಾಗಿ ಅಚ್ಚುಕಟ್ಟಾಗಿ 73ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಡಾಕ್ಟರ್ ಎಂ ಜಿ ರಾಜಶೇಖರಪ್ಪ, ಪ್ರಾಂಶುಪಾಲರಾದ ಡಾಕ್ಟರ್ ಎಸ್ ಬಿ...

73ನೇ ಗಣರಾಜ್ಯೋತ್ಸವ ದಿನಾಚರಣೆ ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನಮ್ಮ ಧ್ಯೇಯ- ಬಿ.ಎ. ಬಸವರಾಜ (ಭೈರತಿ)

ದಾವಣಗೆರೆ: ಕೊರೋನಾ ಮಹಾಮಾರಿ ನಮ್ಮ ಮುಂದೆ ಹಲವು ಸವಾಲುಗಳನ್ನು ತಂದೊಡ್ಡಿದ್ದರೂ, ಲಸಿಕಾಕರಣ ಹಾಗೂ ವೈದ್ಯಕೀಯ ವ್ಯವಸ್ಥೆಯ ಅಭಿವೃದ್ಧಿ ಮೂಲಕ ಅವುಗಳನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿರುವ ನಮ್ಮ ಸರ್ಕಾರ ಅಭಿವೃದ್ಧಿ...

ವಾರ್ತಾ ಇಲಾಖೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ.

ದಾವಣಗೆರೆ: ಭಾರತದ 73 ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಭವನದಲ್ಲಿ ಬುಧವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಹಿರಿಯ ಸಹಾಯಕ...

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣ

ದಾವಣಗೆರೆ: ಭಾರತ ದೇಶದ 73 ನೇ ಗಣತಂತ್ರ ಅಂಗವಾಗಿ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ)...

ರೈಲ್ವೆ ಪೌರ ಕಾರ್ಮಿಕರಿಂದ ರೈಲ್ವೆ ನಿಲ್ದಾಣದ ಬಳಿ ಗಣರಾಜ್ಯೋತ್ಸವ ಧ್ವಜಾರೋಹಣ.

ದಾವಣಗೆರೆ: ಈ ದಿನ ದಿನಾಂಕ 26.01.2022 ರಂದು 73 ನೇ ಗಣರಾಜ್ಯೋತ್ಸವ ಅಂಗವಾಗಿ ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಎಲ್ಲಾ ರೈಲ್ವೆ ನೌಕರರು ಮತ್ತು...

error: Content is protected !!