ಜನರ

ಜನರ ಮನಸ್ಸಲ್ಲಿ ಉಳಿಯುವಂತಾ 38 ನೇ ಪತ್ರಕರ್ತರ ಸಮ್ಮೇಳನ ಮಾಡೋಣ ಸಚಿವ ಎಸ್.ಎಸ್.ಮಲ್ಲಿಕಾರ್ಜುನ

ಪತ್ರಕರ್ತರ ರಾಜ್ಯ ಮಟ್ಟದ 38ನೇ ಸಮ್ಮೇಳನ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ  ದಾವಣಗೆರೆ: ಫೆಬ್ರವರಿ 3 ಮತ್ತು 4ರಂದು ನಡೆಯಲಿರುವ ಕರ್ನಾಟಕ...

ಧರ್ಮಸ್ಥಳ ಕೃಪೆ; ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಜನರ ಕನಸು ನನಸು

ಚಾಮರಾಜನಗರ: ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಹಾಲು ಉತ್ಪಾದಕರ ಕನಸು ನನಸಾಗುತ್ತಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಭಿವೃದ್ದಿ ವತಿಯಿಂದ ಬಂಡಳ್ಳಿ ವಲಯದ ಶಾಗ್ಯ ಗ್ರಾಮದ ಹಾಲು ಉತ್ಪಾದಕರ...

ಮೊದಲನೇ ತ್ರೈಮಾಸಿಕ ಟಿಡಿಪಿ ಸಭೆ : ಜನರ ಸಮಸ್ಯೆಗೆ ಸ್ಪಂದಿಸಿ  :ಅಧಿಕಾರಿಗಳಿಗೆ  ಬಸವರಾಜು ವಿ ಶಿವಗಂಗಾ ಸೂಚನೆ

ಚನ್ನಗಿರಿ : ಪಟ್ಟಣದ ತಾಲ್ಲೂಕ್ ಪಂಚಾಯಿತಿ ಕಚೇರಿಯ ರಾಜೀವ್ ಗಾಂಧಿ ಸಭಾಂಗಣದಲ್ಲಿ ಶಾಸಕರಾದ ಬಸವರಾಜು ವಿ ಶಿವಗಂಗಾ ಹಾಗೂ ಕೆ.ಎಸ್ ಬಸವಂತಪ್ಪ ನೇತೃತ್ವದಲ್ಲಿ ಮೊದಲನೇ ತಾಲ್ಲೂಕ್ ಪಂಚಾಯಿತಿ...

ಮತಯಂತ್ರಗಳನ್ನು ಧ್ವಂಸ ಮಾಡಿದ ಗ್ರಾಮಸ್ಥರು: 20 ಕ್ಕೂ ಹೆಚ್ಚು ಜನರ ಬಂಧನ

ವಿಜಯಪುರ : ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಮತಯಂತ್ರಗಳನ್ನು ಒಡೆದು ಪುಡಿ ಪುಡಿ ಮಾಡಿದ ಘಟನೆ ಇಂದು ನಡೆದಿದೆ. ಕಾಯ್ದಿರಿಸಲಾಗಿದ್ದ ಮತಯಂತ್ರಗಳನ್ನು ಮಬಿಸನಾಳ, ಡೋಣುರ ಗ್ರಾಮದಿಂದ...

ಜನರ ಆಪೇಕ್ಷೆಯಂತೆ ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ: ಬಹಳ ಅಂತರದಿಂದ ಗೆಲ್ಲುವ ವಿಶ್ವಾಸ-ಮಾಜಿ ಸಿಎಂ ಬಿಎಸ್ ವೈ.

ಶಿವಮೊಗ್ಗ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆಗೆ ಈಗಾಗಲೇ ಘೊಷಣೆ ಮಾಡಿದ್ದು ಈ ಮೂಲಕ ವರುಣಾಕ್ಷೇತ್ರದಿಂದ ಕಣಕ್ಕಿಳಿಯುವ ವಿಚಾರಕ್ಕೆ ತೆರೆ ಬಿದ್ದಿದೆ. ಈ...

ರಾಜ್ಯದಲ್ಲಿ 75,393.57 ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 61ನೇ ಸಭೆಯಲ್ಲಿ ಒಟ್ಟು 75,393.57 ಕೋಟಿ ರೂ. ಮೊತ್ತದ ಹೂಡಿಕೆಯ 18 ಯೋಜನೆಗಳಿಗೆ ಅನುಮೋದನೆ ನೀಡಿದೆ....

24 ಗಂಟೆಯಲ್ಲಿ 843 ಜನರಿಗೆ ಕೋವಿಡ್

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 843 ಪ್ರಕರಣಗಳು ದಾಖಲಾಗಿವೆ. ಕಳೆದ 126 ದಿನಗಳಲ್ಲಿ ಒಂದು ದಿನದಲ್ಲಿ ದಾಖಲಾದ ಅತ್ಯಧಿಕ ಪ್ರಕರಣಗಳ ಸಂಖ್ಯೆ ಇದಾಗಿದೆ...

ಚುನಾವಣಾ ರಣತಂತ್ರ: 4 ಕೋಟಿ ಜನರನ್ನು ತಲುಪಲಿದೆ ಬಿಜೆಪಿಯ 4 ರಥಗಳ ಯಾತ್ರೆ

ಬೆಂಗಳೂರು: ಬಿಜೆಪಿಯ 4 ರಥಗಳು ಒಟ್ಟು 4 ಕೋಟಿ ಜನರನ್ನು ತಲುಪುವ ಉದ್ದೇಶ ಹೊಂದಿದ್ದು, ಪಕ್ಷ ಬಹುಮತ ಪಡೆಯಲು ಇದು ಪೂರಕ ಎಂದು ಬಿಜೆಪಿ ರಾಜ್ಯ ಪ್ರಧಾನ...

ಟಿಪ್ಪುವಿನಂತೆ ಸಿದ್ದರಾಮಯ್ಯನನ್ನೂ ಹೊಡೆದು ಹಾಕಬೇಕು.! ಸಚಿವ ಅಶ್ವತ್ಥನಾರಾಯಣ ನನ್ನನ್ನು ಹೊಡೆಯಲು ಬಿಡುತ್ತೀರಾ? ಜನರಿಗೆ ಕೇಳಿದ ಸಿದ್ಧರಾಮಯ್ಯ.!

ಬೆಂಗಳೂರು: ಟಿಪ್ಪುವನ್ನು ಮೇಲಕ್ಕೆ ಕಳುಹಿಸಿದಂತೆ ಸಿದ್ಧರಾಮಯ್ಯ ಅವರನ್ನೂ ಕಳುಹಿಸಬೇಕು. ಹೊಡೆದು ಹಾಕಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮತ್ತೊಂದೆಡೆ...

ಹೆಲ್ತ್‌ ಇನ್‌ ಯುವರ್‌ ವಾರ್ಡ್‌.. 15 ರಿಂದ 20 ಸಾವಿರ ಜನರಿಗೆ ಒಂದು ನಮ್ಮ ಕ್ಲಿನಿಕ್‌

ಬೆಂಗಳೂರು: ಒಂದೇ ಸೂರಿನಡಿ ಎಲ್ಲಾ ರೀತಿಯ ಆರೋಗ್ಯ ಸೇವೆಗಳು ಸೇರಿದಂತೆ ಬಡವರ, ಮಧ್ಯಮ ವರ್ಗದವರ ಮತ್ತು ಕೊಳಚೆ ಪ್ರದೇಶ ನಿವಾಸಿಗಳ ಸಂಜೀವಿನಿಯಾಗಿ ನಮ್ಮ ಕ್ಲಿನಿಕ್ಗಳು ಕಾರ್ಯನಿರ್ವಹಿಸಲಿವೆ ಎಂದು...

ಅಮೃತ ಕಾಲದ ಮೊದಲ ಬಜೆಟ್ ಜನರಿಗೆ ವಿಷಕಾರಿ – ಆನಂದರಾಜು ಕೆ.ಹೆಚ್. ಸಿ.ಐ.ಟಿ.ಯು.

ದಾವಣಗೆರೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ ರಾಜಕೀಯ ಜುಮ್ಲಾ ಹೊರತು ಬೇರೇನೂ ಅಲ್ಲ. ಆರ್ಥಿಕ ಸಮೀಕ್ಷೆಯು ಗುಲಾಬಿ ಚಿತ್ರವನ್ನು ಪ್ರಸ್ತುತಪಡಿಸುವ ಮೂಲಕ...

ಜನರ ಭಾವನೆಯಿಂದ ಖ್ಯತರಾದವರಿಗೆ ‘ಪದ್ಮ ಪ್ರಶಸ್ತಿ’ ಸಿಕ್ಕಿದೆ: ಹಿರಿಮೆಯೂ ಹೆಚ್ಚಿದೆ ಎಂದ ಸಿ.ಟಿ.ರವಿ

ಚಿಕ್ಕಮಗಳೂರು : ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ ಎಸ್.ಎಂ.ಕೃಷ್ಣ, ಸುಧಾಮೂರ್ತಿ ಸೇರಿದಂತೆ ಕರುನಾಡಿನ ಸಾಧಕರನ್ನು ಅಭಿನಂಧಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ...

error: Content is protected !!