ಜೈಲು

Sexual : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಬಿಇಒ ಗೆ 5 ವರ್ಷ ಜೈಲು

ಗದಗ : ಅಪ್ರಾಪ್ತೆಗೆ ಲೈಂಗಿಕ‌ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ (ಬಿಇಒ) ಶಂಕ್ರಪ್ಪ ಹಳ್ಳಿಗುಡಿ ಎಂಬವವರಿಗೆ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...

ಇಬ್ಬರು ತೆರಿಗೆ ಅಧಿಕಾರಿಗಳಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

ಬೆಂಗಳೂರು: ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯವು ಇಬ್ಬರು ತೆರಿಗೆ ಅಧಿಕಾರಿಗಳಿಗೆ ತಲಾ ನಾಲ್ಕು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ತೆರಿಗೆಗೆ ಸಂಬಂಧಿಸಿದ ಪ್ರಕರಣವೊಂದನ್ನು ಕೈಬಿಡಲು ವ್ಯಕ್ತಿಯೊಬ್ಬರಿಂದ...

ಜೈಲು ಅಧಿಕಾರಿಗಳ ಭಯಕ್ಕೆ ಮೊಬೈಲ್ ನುಂಗಿದ ಖೈದಿ

ಗೋಪಾಲಗಂಜ್‌: ಅಧಿಕಾರಿಗಳು ತಪಾಸಮೆಗೆ ಬಂದ ವೇಳೆ ಭಯಗೊಂಡ ಕೈದಿಯೊಬ್ಬ ಮೊಬೈಲ್ ನುಂಗಿದ ಘಟನೆ ನಡೆದಿದೆ. ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕ್ವೈಷರ್‌ ಅಲಿ ಎಂಬಾತನೇ ತಪಾಸಣೆ ವೇಳೆ...

ಹಾವೇರಿ ಬಿಜೆಪಿ ಶಾಸಕ ನೆಹಲು ಓಲೆಕಾರ್‌ಗೆ ಹಾಗೂ ಇಬ್ಬರು ಪುತ್ರರಿಗೆ 2 ವರ್ಷ ಜೈಲು ಶಿಕ್ಷೆ

ಬೆಂಗಳೂರು : ಹಾವೇರಿಯ ಬಿಜೆಪಿ ಶಾಸಕ ನೆಹರು ಓಲೆಕಾರ್ ಹಾಗೂ ಅವರ ಇಬ್ಬರು ಮಕ್ಕಳಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಸೋಮವಾರ...

ಮೂಡಿಗೆರೆ ಬಿಜೆಪಿ ಶಾಸಕ ಕುಮಾರ ಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ...

ಕುಡಿದು ವಾಹನ ಚಾಲನೆ: ದಂಡ ಕಟ್ಟದ ಬೈಕ್ ಸವಾರನಿಗೆ 1 ವರ್ಷ ಜೈಲು ಶಿಕ್ಷೆ

ಚಿತ್ರದುರ್ಗ: ಕುಡಿದು ವಾಹನ ಚಲಾಯಿಸಿದ್ದಲ್ಲದೇ, ದಂಡ ಪಾವತಿಸದ ಸವಾರನಿಗೆ ಒಂದು ವರ್ಷ ಸಾಧಾರಣ ಶಿಕ್ಷೆ ವಿಧಿಸಲಾಗಿದೆ. ವೃತ್ತಿಯಲ್ಲಿ ಹಮಾಲಿಯಾಗಿರುವ ಚಿತ್ರದುರ್ಗ ನಗರದ ಸಂಪಿಗೆ ಸಿದ್ಧೇಶ್ವರ ಶಾಲೆಯ ಹಿಂಭಾಗದ...

ಕಾರ್ಯಪಾಲಕ ಎಂಜಿನಿಯರ್ ಲಷ್ಕರಿ ನಾಯ್ಕಗೆ 3 ವರ್ಷ ಜೈಲು, 1.25 ಕೋಟಿ ರೂ. ದಂಡ

ದಾವಣಗೆರೆ : ಹರಪನಹಳ್ಳಿ ತಾಲ್ಲೂಕು ಲಕ್ಷ್ಮೀಪುರ ಗ್ರಾಮದ, ಕೊಪ್ಪಳದಲ್ಲಿ ಕಾರ್ಯಪಾಲಕ ಇಂಜಿನಿಯರ್ ಆಗಿದ್ದ ಹೆಚ್.ಲಷ್ಕರಿ ನಾಯ್ಕ ಅವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 1.25 ಕೋಟಿ...

ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಸದ ಮೊಹಮ್ಮದ್ ಫೈಜಲ್ ಅನರ್ಹ

ದೆಹಲಿ: ಅಪರಾಧ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ...

ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಅಪಹರಿಸಿದ್ದ ಆರೋಪಿಗೆ ಜೈಲು ಶಿಕ್ಷೆ, ದಂಡ!

ದಾವಣಗೆರೆ : ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದ ಆರೋಪಿಗೆ ದಾವಣಗೆರೆಯ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷಗಳ ಕಾಲ ಜೈಲು ಸಜೆ ಹಾಗೂ...

error: Content is protected !!