ಡಿಸಿಪಿ ಸೇರಿದಂತೆ 6 ಪೊಲೀಸರ ಟ್ರಾನ್ಸ್‌ಫರ್ ಕರ್ತವ್ಯ ಲೋಪಕ್ಕೆ ಚುನಾವಣಾ ಆಯೋಗದಿಂದ ಶಿಕ್ಷೆ
ನವದೆಹಲಿ: ಬೆಂಗಳೂರು ಉತ್ತರ ಡಿಸಿಪಿ ದೇವರಾಜ್ ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳ ಎತ್ತಂಗಡಿಗೆ ಭಾರತೀಯ ಚುನಾವಣಾ ಆಯೋಗ ಸೂಚಿಸಿದೆ. ಚುನಾವಣಾ ಕರ್ತವ್ಯಲೋಪದ ಕಾರಣಕ್ಕೆ ಈ ಶಿಕ್ಷೆ ನೀಡಲಾಗಿದೆ....