ಡಾ. ಜಿ.ಎಂ.ಸಿದ್ದೇಶ್ವರ

ದಾವಣಗೆರೆ ಸಾಫ್ಟ್‌ವೇರ್ ಹಬ್ ಆಗುವ ಕಾಲ ದೂರವಿಲ್ಲ : ಸಂಸದ ಡಾ. ಜಿ.ಎಂ. ಸಿದ್ದೇಶ್ವರ

ದಾವಣಗೆರೆ: ಕೆಲವೇ ವರ್ಷಗಳಲ್ಲಿ ದಾವಣಗೆರೆ ಸಾಫ್ಟ್‌ವೇರ್ ಹಬ್ ಆಗಿ ವಿಶ್ವದ ಗಮನ ಸೆಳೆಯುವ ಕಾಲ ದೂರವಿಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ನಗರದ ಜೆ.ಹೆಚ್.ಪಟೇಲ್ ಬಡಾವಣೆಯ...

‘ದಿಶಾ’ ಪ್ರಗತಿ ಪರಿಶೀಲನಾ ಸಭೆ ಉದ್ಯೋಗ ಖಾತರಿ ಕಾಮಗಾರಿ ತ್ವರಿತವಾಗಿ ಅನುಷ್ಟಾನಕ್ಕೆ ತನ್ನಿ – ಸಂಸದ ಡಾ.ಜಿ.ಎಂ ಸಿದ್ದೇಶ್ವರ

ದಾವಣಗೆರೆ: ಜಿಲ್ಲೆಯಾದ್ಯಂತ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಅನುμÁ್ಠನಕ್ಕೆ ತರಬೇಕು ಹಾಗೂ ನಿಗಧಿ ಪಡಿಸಿದ ಮಾನವ ದಿನಗಳ...

ವಿಶ್ವ ಪರಿಸರ ದಿನಾಚರಣೆ! ನೂತನ ಕೇಂದ್ರ ಪರಿಸರ ಪ್ರಯೋಗಾಲಯ-2 ಕಟ್ಟಡ ಲೋಕಾರ್ಪಣೆ

ದಾವಣಗೆರೆ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ-2022 ಕಾರ್ಯಕ್ರಮದ ಉದ್ಘಾಟನೆ ಹಾಗೂ ನೂತನ ಕೇಂದ್ರ ಪರಿಸರ ಪ್ರಯೋಗಾಲಯ-2 ಕಟ್ಟಡದ ಲೋಕಾರ್ಪಣೆ...

ದಾವಣಗೆರೆ ವಸತಿ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಯತ್ನ – ಸಂಸದ ಡಾ. ಜಿ.ಎಂ. ಸಿದ್ದೇಶ್ವರ

ದಾವಣಗೆರೆ: ದಾವಣಗೆರೆ ನಗರದಲ್ಲಿ ಸುಮಾರು 27 ಸಾವಿರದಷ್ಟು ಜನರು ವಸತಿಗಾಗಿ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಇವರೆಲ್ಲರಿಗೂ ವಸತಿ ಸೌಲಭ್ಯ ಕಲ್ಪಿಸಲು 170 ಎಕರೆ ಜಮೀನು...

ಹೀರೊ ಕ್ರಿಕೆಟರ್ಸ್ 10 ನೇ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ಚಾಲನೆ

  ದಾವಣಗೆರೆ: ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಹೀರೊ ಕ್ರಿಕೆಟರ್ಸ್ ವತಿಯಿಂದ 10ನೇ ಬಾರಿಗೆ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಗೆ ಸಂಸದರಾದ ಡಾ....

error: Content is protected !!