ಡಿಜಿಟಲ್ ನ್ಯೂಸ್

ರೈಲ್ವೆ ಕೆಳಸೇತುವೆ ನಿರ್ಮಾಣ ಯಾವಾಗ.? ‘ನಮ್ಮ ದಾವಣಗೆರೆ ತಂಡ’

ದಾವಣಗೆರೆ: ದಾವಣಗೆರೆ ನಗರದ ಅಶೋಕ ಟಾಕೀಸ್ ಬಳಿ ರೈಲ್ವೆ ಮೇಲ್ವೇತುವೆ ಸಮಸ್ಯೆ ವರ್ಷಗಳೇ ಕಳೆದರೂ ಬಗೆಹರಿದಿಲ್ಲ. ಮೇಲೇತುವೆ ನಿರ್ಮಾಣ ಸಾಧ್ಯವಿಲ್ಲ. ರೈಲ್ವೆ ಕೆಳ ಸೇತುವೆ (ಆರ್‌ಯುಬಿ) ನಿರ್ಮಿಸಲಾಗುವುದು...

ರಾಜ್ಯ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾವಳಿ.! ಜೆಜೆಎಂ ಮೆಡಿಕಲ್ ಕಾಲೇಜ್ ಚಾಂಪಿಯನ್

ದಾವಣಗೆರೆ: ದಾವಣಗೆರೆ ನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಬ್ಯಾಸ್ಕೆಟ್ಬಾಲ್ ಪಂದ್ಯಾವಳಿಯನ್ನು ನಗರದ ಜೆ ಜೆ ಎಂ ವೈದ್ಯಕೀಯ ಕಾಲೇಜು ಆಯೋಜಿಸಿತ್ತು. ಪುರುಷರ ವಿಭಾಗದಲ್ಲಿ 36...

ಮಹರ್ಷಿ ವಾಲ್ಮೀಕಿ ಗೆಜೆಟೆಡ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಎಡಿಸಿ ಲೋಕೇಶರಿಗೆ ಸ್ವಾಗತ

ದಾವಣಗೆರೆ: ಪಿ.ಎನ್. ಲೋಕೇಶ ಇವರು ದಾವಣಗೆರೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಪ್ರಯುಕ್ತ ಶ್ರೀ ಮಹರ್ಷಿ ವಾಲ್ಮೀಕಿ ಗೆಜೆಟೆಡ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ(ರಿ) ಬೆಂಗಳೂರು, ದಾವಣಗೆರೆ...

ದಾವಣಗೆರೆ ನಗರದ, 24 ನೇ ವಾರ್ಡಿನ ಮೋದಿ ‌ರಸ್ತೆಯಲ್ಲಿ ವಿಶ್ವ ಯೋಗ ದಿನ‌ ಆಚರಣೆ

ದಾವಣಗೆರೆ: ದಾವಣಗೆರೆ ನಗರದ, ವಾರ್ಡ್ 24 ರಲ್ಲಿ, ವಿಶ್ವ ಯೋಗ ದಿನದ ಅಂಗವಾಗಿ, ಯುವ ಸಂಕಲ್ಪ ಪ್ರತಿಷ್ಟಾನದ ವತಿಯಿಂದ, ಡಾ. ಎಂ.ಸಿ ಮೋದಿ‌ ರಸ್ತೆಯಲ್ಲಿ ಮಹಾನಗರ ಪಾಲಿಕೆ...

ಚೈತನ್ಯ ಟೆಕ್ನೋ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

ದಾವಣಗೆರೆ: ಐಎನ್‌ಟಿಎಸ್‌ಓ ಎಜುಕೇಷನ್ ದಿ ಲೀಡಿಂಗ್ ಒಲಿಂಪಿಯಾಡ್ ಇನ್ ಇಂಡಿಯಾ ಇವರು ಇತ್ತೀಚಿಗೆ ಆಯೋಜಿಸಿದ್ದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಭಾರತೀಯ ರಾಷ್ಟ್ರೀಯ ಪ್ರತಿಭಾನ್ವೇಷಣಾ ಒಲಿಂಪಿಯಾಡ್ ಪರೀಕ್ಷೆಯಲ್ಲಿ...

ಚಾರ್ಲಿ ಫೌಂಡೇಶನ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ; ಸಯೀದ್ ಚಾರ್ಲಿ

ದಾವಣಗೆರೆ: ಚಾರ್ಲಿ ಎಜುಕೇಷನ್ ಅಂಡ್ ವೆಲ್ಫೇರ್ ಫೌಂಡೇಶನ್‌ನಿಂದ ಸ್ವಾಮಿ ವಿವೇಕಾನಂದ ಬ್ಲಡ್ ಸೆಂಟರ್ ಹಾಗೂ ಪಾರ್ವತ ಲೈಫ್ಸ್ ಕೇರ್ ಇವರ ಜಂಟಿ ಆಶ್ರಯದಲ್ಲಿ ಈಚೆಗೆ ನರಸರಾಜಪೇಟೆಯ ಸರಕಾರಿ...

ಅಡುಗೆ ಮನೆಗೆ ಮಹಿಳೆ ಸೀಮಿತವಾಗಿದ್ದ  ಆ ದಿನಗಳು ಬದಲಾಗಿವೆ: ಜಡ್ಜ್ ಪ್ರವೀಣ್ ನಾಯಕ್

ದಾವಣಗೆರೆ:  ಮಹಿಳೆಯರೆಂದರೆ ಕೇವಲ ಅಡುಗೆ ಮನೆಗೆ ಸೀಮಿತವಾಗಿದ್ದ ಆ ದಿನಗಳು ಹೊರಟು ಹೋಗಿದ್ದು ಇದೀಗ ಹೊಸ ಸಮಾಜ ನಿರ್ಮಾಣವಾಗಿದೆ. ಇದೆಲ್ಲದ್ದಕ್ಕೂ ಶಿಕ್ಷಣ ಮತ್ತು ಕಾನೂನಿನ ಅರಿವೇ ಕಾರಣ...

ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ ಪ್ರತಿಭಾ ಪುರಸ್ಕಾರ, ಜಿಲ್ಲಾ ಪದಾಧಿಕಾರಿಗಳ ಆಯ್ಕೆಗೆ ತೀರ್ಮಾನ

ದಾವಣಗೆರೆ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯದ ಪ್ರತಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ...

ಅಪರ ಜಿಲ್ಲಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ

ದಾವಣಗೆರೆ: ಜಿಲ್ಲೆಯ ಜನರ ಹಾಗೂ ಅಧಿಕಾರಿಗಳ ಪ್ರೀತಿ ಗಳಿಸಿ ಅತ್ಯುತ್ತಮ ಸೇವೆ ಸಲ್ಲಿಸಿದ ಕೀರ್ತಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ...

ಪಶುಪತಿನಾಥ ದೇವಸ್ಥಾನದ ಲೋಕಾರ್ಪಣೆ

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಿರ್ಮಾಣಗೊಂಡಿರುವ ನೂತನ ಪಶುಪತಿನಾಥ ದೇವಸ್ಥಾನದ ಲೋಕಾರ್ಪಣಾ ಸಮಾರಂಭವು ಜೂ.೧೬ರ ಇಂದು ಮಧ್ಯಾಹ್ನ ೨:೨೦ಕ್ಕೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ...

‘ದಿಶಾ’ ಪ್ರಗತಿ ಪರಿಶೀಲನಾ ಸಭೆ ಉದ್ಯೋಗ ಖಾತರಿ ಕಾಮಗಾರಿ ತ್ವರಿತವಾಗಿ ಅನುಷ್ಟಾನಕ್ಕೆ ತನ್ನಿ – ಸಂಸದ ಡಾ.ಜಿ.ಎಂ ಸಿದ್ದೇಶ್ವರ

ದಾವಣಗೆರೆ: ಜಿಲ್ಲೆಯಾದ್ಯಂತ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಅನುμÁ್ಠನಕ್ಕೆ ತರಬೇಕು ಹಾಗೂ ನಿಗಧಿ ಪಡಿಸಿದ ಮಾನವ ದಿನಗಳ...

ಮಾರುಕಟ್ಟೆ ಹೂಡಿಕೆ ದೇಶದ ಅಭಿವೃದ್ದಿಗೆ ಪೂರಕ – ರಾಮಶೇಷನ್

ದಾವಣಗೆರೆ: ಸಾರ್ವಜನಿಕರು ಮಾರುಕಟ್ಟೆಯಲ್ಲಿ ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಹಣ ದೇಶದ ಪ್ರಗತಿಗೆ ಪೂರಕವಾಗಲಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ರಾಮಶೇಷನ್ ಹೇಳಿದರು. ಶುಕ್ರವಾರ ಜಿಲ್ಲಾಡಳಿತ ಭವನದ ತುಂಗಭದ್ರ...

error: Content is protected !!