ಡಿಜಿಟಲ್ ನ್ಯೂಸ್

ದಾವಣಗೆರೆ ವಿವಿ ಯಲ್ಲಿ ಪರಿಸರ ದಿನಾಚರಣೆ: ಪ್ರಕೃತಿ ಮನುಷ್ಯನ ಬದುಕಿನ ಆಸರೆ – ಫ್ರೋ ಪಿ ಲಕ್ಷ್ಮಣ್

ದಾವಣಗೆರೆ: ಮನುಷ್ಯನ ಬದುಕಿಗೆ ಆಸರೆಯಾಗಿರುವ ಪ್ರಕೃತಿಯೊಂದೇ ಭವಿಷ್ಯ ರೂಪಿಸುವ ಮಾರ್ಗವಾಗಿದೆ. ಹೀಗಾಗಿ ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಲಕ್ಷ್ಮಣ ಹೇಳಿದರು....

ದೌರ್ಜನ್ಯ ತಡೆ ಕಾಯ್ದೆಯಡಿ (ಅಟ್ರಾಸಿಟಿ) ಪ್ರಕರಣ ದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸಿ – ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ: ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸುವ ಜೊತೆಗೆ ಕಾಯ್ದೆ ದುರುಪಯೋಗ ಆಗದಂತೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು....

ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ – ಡಿಸಿ ಮಹಾಂತೇಶ್ ಬೀಳಗಿ

ದಾವಣಗೆರೆ: ಮ್ಯಾನುವಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮದಡಿ ವಸತಿ ರಹಿತರಿಗೆ ಪುನರ್ವಸತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು....

ದಾವಣಗೆರೆ ಸಂತ ಪೌಲರ ಶಾಲೆಯಲ್ಲಿ ಪರಿಸರ ದಿನಾಚರಣೆ

ದಾವಣಗೆರೆ: ನಗರದ ಸಂತ ಪೌಲರ ವಿದ್ಯಾಸಂಸ್ಥೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳು ಮುಖ್ಯ ರಸ್ತೆಗಳಲ್ಲಿ ಜಾತಾ ನಡೆಸಿ ಜನರಿಗೆ ಪರಿಸರ ಕುರಿತು ಜಾಗೃತಿ ಮೂಡಿಸಿದರು. ಶಾಲೆಯಲ್ಲಿ...

ಪೊಲೀಸರೆಂದರೆ ಸಾರ್ವಜನಿಕರ ಹಿತೈಶಿಗಳೆಂಬ ಭಾವನೆ ಬರಬೇಕು – ಆರಗ ಜ್ಞಾನೇಂದ್ರ

ದಾವಣಗೆರೆ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು, ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರು ಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆ ಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ...

ಹಳೇಬಾತಿ ಆಂಜನೇಯ ಸ್ವಾಮಿಯ ಪರಮ ಭಕ್ತರಾದ ಡಿಸಿ ಮಹಾಂತೇಶ್ ಬೀಳಗಿ ಕೃಪೆಯಿಂದ ಗ್ರಾಮದ ಜನರಿಗೆ ಬಸ್ ಸೌಲಭ್ಯ ಸಿಗುತ್ತಾ.!?

ದಾವಣಗೆರೆ: ದಾವಣಗೆರೆ ನಗರದಿಂದ ಕೇವಲ 8-10 ಕಿಲೋ ಮೀಟರ್ ದೂರದಲ್ಲಿರುವ ಹಳೇಬಾತಿ ಗ್ರಾಮ, ಸಾರಿಗೆ ಸೌಲಭ್ಯ ವಂಚಿತವಾಗಿರುವ ಗ್ರಾಮ ಎಂದರೆ ತಪ್ಪಾಗಲಾರದು. ಹಳೇಬಾತಿ ಆಂಜನೇಯಸ್ವಾಮಿ ದೇವಸ್ಥಾನ ಎಂದರೆ...

ಬ್ಯಾಂಕುಗಳಿಗೆ ಮೋಸ ಮಾಡುವ ದುರಾಲೋಚನೆ ಜನರಲ್ಲಿ ಬರಬಾರದು – ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ: ಸಾರ್ವಜನಿಕರ ಅನುಕೂಲಕ್ಕಾಗಿ ಇರುವ ಬ್ಯಾಂಕ್‌ಗಳು ನಿಯಮಾನುಸಾರ ಸಾಲಗಳನ್ನು ನೀಡುತ್ತವೆ. ಸಾಲವನ್ನು ಪಡೆದ ಜನರು ತಮ್ಮ ಬದುಕನ್ನು ಕಟ್ಟಿಕೊಳ್ಳುವ ಕೆಲಸ ಮಾಡಬೇಕು. ಅಲ್ಲದೆ ಬ್ಯಾಂಕುಗಳಿಗೆ ಮೋಸ ಮಾಡುವ...

ಬೆಂಗಳೂರಿನ ಹೆಸರಾಂತ ಕೆರಿಯರ್ ಲ್ಯಾಬ್ಸ್ ನೊಂದಿಗೆ ಜಿಎಂಐಟಿ ಒಪ್ಪಂದ

ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ಜಿ ಎಂ ತಾಂತ್ರಿಕ ಮಹಾವಿದ್ಯಾಲಯವು ಇತ್ತೀಚಿಗೆ ನಡೆದ ಬೆಳವಣಿಗೆಯಲ್ಲಿ ಬೆಂಗಳೂರಿನ ಹೆಸರಾಂತ ಸಂಸ್ಥೆಯಾದ ಕೆರಿಯರ್ ಲ್ಯಾಬ್ಸ್ ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ...

ಚನ್ನಗಿರಿ ಗೋಪನಾಳ್ ಗ್ರಾಮದ 14 ಎಕರೆ ಗ್ರಾಮ ಠಾಣಾ ಒತ್ತುವರಿ! ಕ್ರಮಕ್ಕೆ ಆಗ್ರಹಿಸಿ ಮನವಿ

ದಾವಣಗೆರೆ : ಚನ್ನಗಿರಿ ತಾಲ್ಲೂಕಿನ ಹರೋನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಪನಾಳ್ ಗ್ರಾಮದ 14 ಎಕರೆ ಗ್ರಾಮ ಠಾಣವನ್ನು ಬಿಡಿಸಿ ನಿವೇಶನ ರಹಿತ ಹಕ್ಕಿಪಿಕ್ಕಿ ಕುಟುಂಬಕ್ಕೆ ಹಂಚಿಕೆ...

ಹೊನ್ನಾಳಿ ಕಡದಕಟ್ಟೆ ಪಿಡಿಒ ಮೇಲಿದ್ದ ದಂಡನಾದೇಶ ಹಿಂಪಡೆದ ಸರ್ಕಾರ.!

ದಾವಣಗೆರೆ: ಹೊನ್ನಾಳಿ ತಾಲೂಕು ವ್ಯಾಪ್ತಿಯ ಚಿ. ಕಡದಕಟ್ಟೆ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಎಸ್.ಬಿ. ಮಂಜುಳ ಇವರ ವಿರುದ್ದದ ಆರೋಪಗಳಿಗೆ ಸಂಬ0ಧಿಸಿದ0ತೆ ದಂಡನೆ ವಿಧಿಸಿ ಹೊರಡಿಸಲಾದ ಸರ್ಕಾರದ...

Viral Video: AGM ಮೀಟಿಂಗ್‌ನಲ್ಲಿ ಆತ್ಮಹತ್ಯೆ ಬೆದರಿಕೆ ಒಡ್ಡಿ, ರೂಪ ಐಪಿಎಸ್ ಕಾರಣ ಎಂದು ಕರಕುಶಲ ನಿಗಮ ಅಧ್ಯಕ್ಷ

ದಾವಣಗೆರೆ: ಮೇ.27ರಂದು ನಡೆದ annual general meeting ನಲ್ಲಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿಯು ತಾನು ಖಿನ್ನತೆಗೆ ಒಳಗಾದರೆ ರೂಪಾ ಕಾರಣ ಎಂದು ಹೇಳುವ ಮೂಲಕ ಬೆದರಿಕೆ ಒಡ್ಡಿರುವ...

ದಾವಣಗೆರೆ: ಕಾಮಗಾರಿ ಮುಗಿದ ನಂತರ ರಸ್ತೆ ಸರಿಪಡಿಸೋದು ಯಾರ ಕೆಲಸ?

ದಾವಣಗೆರೆ: ಕುಡಿಯುವ ನೀರು ಕಲ್ಪಿಸುವ ಯೋಜನೆಯಡಿಯಲ್ಲಿ ಪೈಪ್‌ಲೈನ್ ಅಳವಡಿಸುವ ಉದ್ದೇಶದಿಂದ ನಗರದಲ್ಲಿ ಕೈಗೊಂಡ ಕಾಮಗಾರಿ ನಂತರ ಅಗೆದ ಗುಂಡಿಗಳನ್ನು ಸರಿಯಾಗಿ ಮುಚ್ಚದೆ ಇರುವುದರಿಂದ ದಾವಣಗೆರೆ ಪಾಲಿಕೆ ಹಾಗೂ...

error: Content is protected !!