ಡಿಜಿಟಲ್ ನ್ಯೂಸ್

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ದಾವಣಗೆರೆ: 2022ನೇ ಸಾಲಿನ ರಾಷ್ಟçಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ರಾಜ್ಯ ಸರ್ಕಾರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಮೇ.31ರಂದು ಸುತ್ತೋಲೆ ಹೊರಡಿಸಿದೆ. 2022ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ...

 ರಾಜ್ಯದ ತಾಲೂಕು ಪಂಚಾಯ್ತಿಗಳಿಗೆ ಅನಿರ್ಬಂಧಿತ ಅನುದಾನ ಬಿಡುಗಡೆ

ದಾವಣಗೆರೆ: ರಾಜ್ಯದ ಎಲ್ಲಾ ತಾಲ್ಲೂಕು ಪಂಚಾಯ್ತಿಗಳಿಗೆ ರಾಜ್ಯ ಹಣಕಾಸು ಆಯೋಗದಿಂದ ತಾಲೂಕ್ ಪಂಚಾಯತ್ ಅನಿರ್ಬಂಧಿತ ಅನುದಾನದ ಮೊದಲನೇ ಕಂತನ್ನು ಬಿಡುಗಡೆಗೊಳಿಸಿ ಆದೇಶಿಸಿದೆ., 2022-23ನೇ ಸಾಲಿನ ಆಯವ್ಯಯದಲ್ಲಿ ರೂ....

ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಎಸ್.ಆರ್. ಅಂಜಿನಪ್ಪ 

ದಾವಣಗೆರೆ : ಕರ್ನಾಟಕ ರಾಜ್ಯದಲ್ಲಿ ಎರಡನೇ ಅತಿ ದೊಡ್ಡದಾದ ದಾವಣಗೆರೆ ನಗರದ ಪ್ರಸಿದ್ಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಲ್ಲಿಯವರಗೆ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ ಡಾ. ಸಾಹಿರಾ...

ಮೇಯರ್ ಜಯಮ್ಮ ಗೋಪಿನಾಯ್ಕಗೆ ಅಭಿವೃದ್ಧಿ ಕಾರ್ಯ, ಅವೈಜ್ಞಾನಿಕ ಕಾಮಗಾರಿ ನಡುವಿನ ವ್ಯತ್ಯಾಸ ಗೊತ್ತಿಲ್ಲ! ಹರೀಶ್ ಬಸಾಪುರ

ದಾವಣಗೆರೆ: ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ ರವರಿಗೆ ಅಭಿವೃದ್ಧಿ ಕಾರ್ಯಗಳು ಹಾಗೂ ಅವೈಜ್ಞಾನಿಕ ಕಾಮಗಾರಿಗಳು ಎಂದರೆ ಏನು ಎಂಬುದರ ವ್ಯತ್ಯಾಸವೇ ಗೊತ್ತಿಲ್ಲ ಎಂದೆನಿಸುತ್ತದೆ ಎಂಬುದಕ್ಕೆ ಪಾಲಿಕೆಯ...

ಸೂಲಿಬೆಲೆಯನ್ನು ಸಾಹಿತಿ ಅನ್ನೋದ್ರಲ್ಲಿ ತಪ್ಪಿಲ್ಲ ಎಂಬ ಜಗದೀಶ್ ಶೆಟ್ಟರ್ ಹೇಳಿಕೆ ಹಾಸ್ಯಾಸ್ಪದ : ಶಶಿಧರ್ ಪಾಟೀಲ್

ದಾವಣಗೆರೆ : ಭಾರತ ಕಂಡ ಶ್ರೇಷ್ಠ ಹೆಂಗ್ ಪುಂಗ್ಲಿ ಖ್ಯಾತಿಯ, ಚಿನ್ನದ ರಸ್ತೆ ಪಿತಾಮಹ ಸೂಲಿಬೆಲೆಯನ್ನು ಸಾಹಿತಿ ಎಂದಿರುವ ಜಗದೀಶ್ ಶೆಟ್ಟರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಎನ್.ಎಸ್.ಯು.ಐ...

ದಾವಣಗೆರೆ ಎಸಿಬಿ ಬಲೆಗೆ ಬಿದ್ದ ಫೀಲ್ಡ್ ಆಫಿಸರ್ ಯಾರು ಗೊತ್ತಾ.!

ದಾವಣಗೆರೆ: ಸರ್ಕಾರದ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಬೋರ್‌ವೆಲ್ ಕೊರೆಸಿಕೊಡುವುದಕ್ಕೆ ಸರ್ಕಾರಕ್ಕೆ ಸಲ್ಲಿಸಿದ್ದ ಅರ್ಜಿ ರವಾನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯೊಬ್ಬನಿಗೆ ದಾವಣಗೆರೆ ಎಸಿಬಿ ಅಧಿಕಾರಿಗಳು ತಮ್ಮ ಖೇಡ್ಡಾಕ್ಕೆ...

ಸವಿತಾಬಾಯಿ ಮಾಯಕೊಂಡ ವಿಧಾನಸಭಾ ಕ್ಷೇತ್ರ ಸಂಚಾರ!

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಣಿವೆಬಿಳಚಿ, ಹೊಸನಗರ, ಹೊಸಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಸವಿತಾಬಾಯಿ ಇಂದು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರುಗಳ ಒಟ್ಟುಗೂಡಿ ಕಾಂಗ್ರೆಸ್ ಪಕ್ಷದ...

ದಾವಣಗೆರೆ: ಹಂದಿ ಸೆರೆಗೆ ಹಾಕಿದ್ದ ಬಲೆಯಲ್ಲಿ ಬಿದ್ದ ಚಿರತೆ

ದಾವಣಗೆರೆ: ದಾವಣಗೆರೆ ತಾಲೂಕಿನ ಹುಳಪಿನಕಟ್ಟೆ ಗ್ರಾಮದಲ್ಲಿ ಚಿರತೆಯೊಂದು ಸೆರೆ ಸಿಕ್ಕಿದೆ. ಹಂದಿ ಹಿಡಿಯುವ ಸಲುವಾಗಿ ಬಲೆ ಹಾಕಲಾಗಿತ್ತು. ಆದರೆ ಹಂದಿ ಬದಲು ಚಿರತೆ ಆ ಬಲೆಯೊಳಗೆ ಬಿದ್ದಿದ್ದು,...

ಶಿವಮೊಗ್ಗದ ಮನೆಯೊಂದರ ಫ್ರಿಡ್ಜ್ ಒಳಗೆ ಹಾವು!

ದಾವಣಗೆರೆ: ಆಹಾರ ಸಾಮಾಗ್ರಿಗಳನ್ನಿಡಲು ಬಳಸುವ ಪ್ರಿಡ್ಜ್ ನಲ್ಲಿ ಹಾವಿರುವುದನ್ನು ನೋಡಿ ಜನ ಬೆಚ್ಚಿಬಿದ್ದಿರುವ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ. ಹೌದು, ಹಾವು ತಮಗೆ ಸುರಕ್ಷಿತ ಎನಿಸುವ ಯಾವ ಸ್ಥಳದಲ್ಲಾದರೂ...

ಜಿಎಂಐಟಿ: ಎಂಬಿಎ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು. ಎಂಬಿಎ ಸೇರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಕಾಲೇಜಿನ ಆಡಳಿತ ಮಂಡಳಿಯಿ0ದ ಲ್ಯಾಪ್ಟಾಪ್...

ದಾವಣಗೆರೆ ಮಹಾನಗರ ಪಾಲಿಕೆ! ಪೌರಕಾರ್ಮಿಕರಿಗೆ ಬೀಳ್ಕೊಡುಗೆ

ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ಅನೇಕ ವರ್ಷಗಳಿಂದ ಪೌರ ಕಾರ್ಮಿಕರಾಗಿ ದಾವಣಗೆರೆ ನಗರ ಸ್ವಚ್ಛತೆಯ ಕಾರ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿರುವ ಪೌರಕಾರ್ಮಿಕರಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಪೌರಕಾರ್ಮಿಕರಿಗೆ ಕಾರ್ಮಿಕರಿಗೆ...

error: Content is protected !!