ಮಹಿಳೆಯ ಮೇಲೆ ಅತ್ಯಾಚಾರ ಮಾಡಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಡಿ.ಎಸ್.ಎಸ್ ಮನವಿ.
ದಾವಣಗೆರೆ: ಜಿಎಂಐಟಿ ಕಾಲೇಜಿನ ಹೆಲಿಪ್ಯಾಡ್ ಬಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ದಲಿತ ಸಮುದಾಯಕ್ಕೆ ಸೇರಿದ ತನ್ನ ಸಂಗಾತಿಯನ್ನು...