ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ನಡೆದ ಮಾದರಿ ಶಾಲೆಯಲ್ಲಿ ಸಂಸತ್ ಚುನಾವಣೆ
ದಾವಣಗೆರೆ: ಒಂದು ಕಡೆ ಚುನಾವಣಾ ಅಧಿಕಾರಿಗಳು, ಇನ್ನೊಂದು ಕಡೆ ಪೊಲೀಸರು, ನಾಮಪತ್ರ ಸಲ್ಲಿಕೆ ಮಾಡಿದ ಅಭ್ಯರ್ಥಿಗಳು,ಅಭ್ಯರ್ಥಿಗಳಿಗೆ ಒಂದೊಂದು ಪ್ರತ್ಯೇಕವಾದ ಚಿಹ್ನೆಗಳು, ಸಾರಥಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿರುವ...