ತಾಲ್ಲೂಕು

ಜಿಲ್ಲಾ, ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವ್ಯಾಪ್ತಿ ನಿರ್ಣಯ: ಆಕ್ಷೇಪಣೆ ಸಲ್ಲಿಸಲು ಸೂಚನೆ

ದಾವಣಗೆರೆ: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ೨೦೧೧ ರ ಜನಗಣತಿಯನ್ವಯ ಜನಸಂಖ್ಯೆಯನ್ನಾಧರಿಸಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಸ್ಥಾನಗಳ ವ್ಯಾಪ್ತಿಯನ್ನು ಪುನರ್...

ದಾವಣಗೆರೆ ತಾಲ್ಲೂಕು ಪಂಚಾಯಿತಿ ಇಓ ಆಗಿ ರಾಮಭೋವಿ ನೇಮಕ

ದಾವಣಗೆರೆ: ದಾವಣಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಪ್ರ) ರಾಮಭೋವಿ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಹೊನ್ನಾಳಿ, ನ್ಯಾಮತಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ರಾಜ್ಯ ಮಟ್ಟದ ಕೃಷಿ ಪಂಡಿತ, ಜಿಲ್ಲಾ, ತಾಲ್ಲೂಕು, ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ; ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆಯ ರೈತರಿಗೆ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಹಾಗೂ   ಜಿಲ್ಲಾ, ತಾಲ್ಲೂಕು ಮಟ್ಟದ ಶ್ರೇಷ್ಠ...

ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ 5 ಸಾವಿರ ರೂ.ಗೆ ಹೆಚ್ಚಿಸಲು ಆಗ್ರಹ ಜೂ.12ರಂದು ಜಿಲ್ಲೆ, ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ

ದಾವಣಗೆರೆ: ಮಾಸಿಕ ಪಿಂಚಣಿಯನ್ನು 5 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿ ಸರ್ಕಾರಕ್ಕೆ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು...

ಚನ್ನಗಿರಿ ತಾಲ್ಲೂಕು ತಿಪ್ಪಗೊಂಡನಹಳ್ಳಿಯಲ್ಲಿ ತೆಂಗಿನ ಮರಕ್ಕೆ ಬೆಂಕಿ

ದಾವಣಗೆರೆ: ಭಾನುವಾರ ಭಾರಿ ಸಿಡಿಲಿಗೆ ಚನ್ನಗಿರಿ ತಾಲ್ಲೂಕು ತಿಪ್ಪಗೊಂಡನಹಳ್ಳಿಯಲ್ಲಿ ತೆಂಗಿನ ಮರಕ್ಕೆ ಬೆಂಕಿ ಹತ್ತಿದ ಘಟನೆ ನಡೆಯಿತು. ಸಂಜೆ ಬಿರುಗಾಳಿ ಸಹಿತ, ಭಾರೀ ಗುಡುಗು-ಸಿಡಿಲಿನ ಆರ್ಭಟ ಆರಂಭವಾಗಿತ್ತು....

ವಿಧಾನಸಭಾ ಚುನಾವಣೆ ಮೇ 5 ರಂದು ಮತದಾನ ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ, ನಿಯೋಜಿತ ತಾಲ್ಲೂಕು ಕೇಂದ್ರಗಳಿಗೆ ಬಸ್ ವ್ಯವಸ್ಥೆ

ದಾವಣಗೆರೆ : ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಮೇ 10 ರಂದು ನಡೆಯುವ ಮತದಾನಕ್ಕೆ ನಿಯೋಜಿಸಿರುವ ಸಿಬ್ಬಂದಿಗಳಿಗೆ ಮೇ 5 ರಂದು ತರಬೇತಿ ಹಮ್ಮಿಕೊಳ್ಳಲಾಗಿದೆ. ನಿಯೋಜಿತ ಸಿಬ್ಬಂದಿಗಳು...

ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು-ಸಿಬ್ಬಂದಿಗಳ ಪಟ್ಟಿಮಾಡಿ -ತಾಲ್ಲೂಕು ತಹಶೀಲ್ದಾರ್ ಎಂ.ಬಿ ಅಶ್ವಥ್

ದಾವಣಗೆರೆ : ಅಂಚೆ ಮತಪತ್ರದ ಮೂಲಕ ತಮ್ಮ ಹಕ್ಕು ಚಲಾಯಿಸಬಹುದಾದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪಟ್ಟಿಮಾಡಿ ಚುನಾವಣಾಧಿಕಾರಿಗಳಿಗೆ ನೀಡಬೇಕು ಎಂದು ತಾಲ್ಲೂಕು ತಹಶೀಲ್ದಾರ್ ಹಾಗೂ ಮಾಯಕೊಂಡ ವಿಧಾನಸಭಾ...

ಜಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ‌ಕ್ಕೆ ಪ್ರೊ.ಎಚ್. ಲಿಂಗಪ್ಪ ಸರ್ವಾಧ್ಯಕ್ಷರಾಗಿ ಆಯ್ಕೆ

ಜಗಳೂರು : ಇದೇ ಫೆ. 25 ರಂದು ನಡೆಯಲಿರುವ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ‌ದ ಅಧ್ಯಕ್ಷರನ್ನಾಗಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಚ್. ಲಿಂಗಪ್ಪ ಅವರನ್ನು ಸರ್ವಾನುಮತದಿಂದ  ಆಯ್ಕೆ ಮಾಡಲಾಗಿದೆ...

ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಬದಲಾವಣೆ.

ದಾವಣಗೆರೆ :ದಾವಣಗೆರೆ ತಾಲ್ಲೂಕು ೯ ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹೊಸ ಬೆಳವನೂರು ಗ್ರಾಮದಲ್ಲಿ ದಿನಾಂಕ :18/02/23 ರ ಶನಿವಾರ ದಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಅಂದು...

ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ದಾವಣಗೆರೆ ತಾಲ್ಲೂಕು ಕಚೇರಿಗೆ ಭೇಟಿ

ದಾವಣಗೆರೆ: ಡಿಸೆಂಬರ್ 27 ರಂದು ಜಿಲ್ಲಾಧಿಕಾರಿಗಳು ದಾವಣಗೆರೆ ತಾಲ್ಲೂಕು ಕಚೇರಿ ಭೇಟಿ ನೀಡಲಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಕೊಳ್ಳಬಹುದು.  ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಪರಿಹಾರ ಕಂಡುಕೊಳ್ಳಬಹುದೆಂದು ತಹಶೀಲ್ದಾರ್...

ಜಗಳೂರು ತಹಶೀಲ್ದಾರ್ ಕಚೇರಿಗೆ ಲೋಕಾಯುಕ್ತ ಎಸ್‌ಪಿ ಭೇಟಿ.! ಅಧಿಕಾರಿಗಳಿಗೆ ಚಳಿಬಿಡಿಸಿದ ಎಸ್ ಪಿ ಕೌಲಾಪುರ

ದಾವಣಗೆರೆ (ಜಗಳೂರು): ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಎಸ್. ಪಿ. ಎಂ ಎಸ್ ಕೌಲಾಪುರ ಹಾಗೂ ಅವರ ತಂಡ ಮಂಗಳವಾರ ಜಗಳೂರು ಪಟ್ಟಣದ ತಹಶೀಲ್ದಾರ ಕಚೇರಿಗೆ ಅನಿರೀಕ್ಷಿತ ಭೇಟಿ...

ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು – ಡಿ.ಸಿ

ದಾವಣಗೆರೆ: ಜು.12 ರಂದು ಜಿಲ್ಲಾಧಿಕಾರಿಗಳು ದಾವಣಗೆರೆ ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸುವರು. ಅಂದು ದಾವಣಗೆರೆ ತಾಲ್ಲೂಕಿನ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು...

error: Content is protected !!