ತುಮಕೂರು

Kptcl CE: ಲೋಕಾಯುಕ್ತ ಬಲೆಗೆ ಬಿದ್ದ 3 ಜಿಲ್ಲೆಯ ಮುಖ್ಯ ಇಂಜಿನಿಯರ್ ನಾಗರಾಜನ್

ತುಮಕೂರು: ಫ್ಯಾಕ್ಟರಿ ಒಂದಕ್ಕೆ ವಿದ್ಯುತ್ ಸಂಪರ್ಕ ಮಂಜೂರು ಮಾಡಲು ಗುತ್ತಿಗೆದಾರನಿಂದ 1 ಲಕ್ಷಕ್ಕೆ ಬೇಡಿಕೆ ಇಟ್ಟು 50 ಸಾವಿರ ಲಂಚ ಪಡೆಯುವಾಗ ಕೆಪಿಟಿಸಿಎಲ್ ಚೀಫ್ ಇಂಜಿನಿಯರ್ ತುಮಕೂರು...

ದಾವಣಗೆರೆ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆದೇಶ! ನಿಮ್ಮ ಜಿಲ್ಲೆ ಇದೆಯೇ ನೋಡಿ,!

ದಾವಣಗೆರೆ: ಅಲೆಮಾರಿ, ಅರೆಅಲೆಮಾರಿ ಸಮುದಾಯವರು ಹೆಚ್ಚು ವಾಸಿಸುತ್ತಿರುವ ರಾಜ್ಯದ 9 ಜಿಲ್ಲೆಗಳಲ್ಲಿನ ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮೇ.31ರಂದು ಆಡಳಿತ ಅನುಮೋದನೆ ನೀಡಿ...

ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್‌ಡಿಎ ಮತ್ತು ಬೆರಳಚ್ಚುಗಾರರ ವರ್ಗಾವಣೆ! ದಾವಣಗೆರೆ ಸೇರಿದಂತೆ ಯಾವ್ಯಾವ ಜಿಲ್ಲೆಗಳಲ್ಲಿ ವರ್ಗಾವಣೆಯಾಗಿದ್ದಾರೆ ನೋಡಿ.!

ದಾವಣಗೆರೆ: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕೇತರ ದ್ವಿತೀಯ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕ ಸಹಿತ ಬೆರಳಚ್ಚುಗಾರರು ವೃಂದದ 48 ಸಿಬ್ಬಂದಿಗಳನ್ನು ವರ್ಗಾವಣೆ...

ಮತ್ತೆ ಮಳೆಯಾಗುವ ಮುನ್ಸೂಚನೆ!

ದಾವಣಗೆರೆ : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಕಾಸರಗೋಡು ಹಾಗೂ ಕೊಡಗು ಸೇರಿದಂತೆ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ....

ದಾವಣಗೆರೆ ಜಿಲ್ಲೆಯಾದ್ಯಂತ ಭಾರಿ ಮಳೆ.! ಮೇ.16 ರ ಮಳೆಗೆ 55.16 ಲಕ್ಷ ನಷ್ಟ

ದಾವಣಗೆರೆ : ದಾವಣಗೆರೆ ಜಿಲ್ಲೆ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಜಿಟಿಜಿಟಿ ಮಳೆ ಮುಂದುವರೆದಿದೆ. ಜಿಲ್ಲೆಯ ಅರೇಹಳ್ಳಿ - ಕದರನಹಳ್ಳಿ, ಮತ್ತಿ, ತ್ಯಾವಣಿಗೆ, ಕಾರಿಗನೂರು, ಕುಕ್ಕವಾಡ...

ಉಚಿತ ಸೌರ ಪಂಪ್‌ಸೆಟ್ ಅಳವಡಿಸಿಕೊಂಡಿರುವ ಫಲಾನುಭವಿಗಳು ಎಷ್ಟು?

ದಾವಣಗೆರೆ : 2014-15ನೇ ಸಾಲಿನಿಂದ ನವೆಂಬರ್ 2019 ರವರೆಗೆ ಒಟ್ಟು 701 ಜನ ರೈತ ಫಲಾನುಭವಿಗಳಿಗೆ ಮೊದಲ ಆದ್ಯತೆ ಮೇರೆಗೆ ಉಚಿತವಾಗಿ 5 ಹೆಚ್.ಪಿ ಸಾಮರ್ಥ್ಯದ ಸೌರ...

ತುಮಕೂರು : ಆಟ ಆಡುವಾಗ ಹಾವು ಕಚ್ಚಿ ಬಾಲಕ ಸಾವು

ತುಮಕೂರು: ಆಟವಾಡುತ್ತಿದ್ದ ವೇಳೆ ಹತ್ತು ವರ್ಷದ ಬಾಲಕನಿಗೆ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಕೋಟಿನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ. ವೇಣುಗೋಪಾಲ್ (10) ಎಂಬಾತ ಮೃತಪಟ್ಟ...

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ

ತುಮಕೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ಲಿಂಗೈಕ ಶಿವಕುಮಾರ್ ಸ್ವಾಮೀಜಿಯವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ...

ಮದುವೆಗೆ ವಧು ಹುಡುಕಿಕೊಡಿ.! ತಹಸೀಲ್ದಾರ್ ಯುವಕರ ಮನವಿ.!

ತುಮಕೂರು : ಜಿಲ್ಲೆಯಲ್ಲಿ ಪ್ರಸ್ತುತ ಯುವಕರಿಗೆ ಮದುವೆಯಾಗಲು ಹೆಣ್ಣುಗಳು ಸಿಗುತ್ತಿಲ್ಲ ಎಂಬ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ . ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಮದುವೆಯಾಗಲು ಹೆಣ್ಣು ಸಿಗದೇ...

ಡೀಸೆಲ್ ಗಾಗಿ ಕೆ ಎಸ್ ಆರ್ ಟಿ ಸಿ ಬಸ್ಸನ್ನು ಕದ್ದ ಖದೀಮರು!!

ತುಮಕೂರು : ಇಷ್ಟು ದಿನ ಸಾರ್ವಜನಿಕರು ತಮ್ಮ ಬೈಕು ಕಾರು ವಾಹನ ಕಳ್ಳತನವಾಗಿದೆ ಎಂದು ಪೊಲೀಸರಿಗೆ ದೂರು ನೀಡುತ್ತಿದ್ದರು . ಆದರೆ ಈಗ ಸಾರ್ವಜನಿಕರ ಆಸ್ತಿ ಕೆಎಸ್‌ಆರ್‌ಟಿಸಿ...

ಇಲಾಖೆಯಲ್ಲಿ ಮಹತ್ವದ ಬದಲಾವಣೆ ತರ್ತೀವಿ: ಔರಾದ್ಕರ್ ವರದಿಯನ್ನು ಅಧ್ಯಯನ ಮಾಡಿಲ್ಲ,ಓದಿದ ಬಳಿಕ ಸಾಧಕ ಬಾದಕ ಚರ್ಚಿಸಿ ಕ್ರಮ – ಗೃಹ ಸಚಿವ ಅರಗ ಜ್ಞಾನೇಂದ್ರ

ತುಮಕೂರು: ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷಗಳಿಂದ ಆಗದೆ ಇದ್ದ ಮಹತ್ವದ ಸುಧಾರಣೆಗಳನ್ನು ತರಲು ಪ್ರಯತ್ನಿಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ನೂತನ ಗೃಹಸಚಿವ ಅರಗ‌ ಜ್ಞಾನೇಂದ್ರ...

ಕುಂಚಿಟಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡಿ – ಡಾ. ಹನುಮಂತನಾಥ ಸ್ವಾಮೀಜಿ

  ತುಮಕೂರು/ಕೊರಟಗೆರೆ: ಬಿಜೆಪಿ ಪಕ್ಷದಲ್ಲಿ ಈಗ ಬದಲಾಗುತ್ತಿರುವ ಸಂಪುಟದಲ್ಲಿ ಕುಂಚಿಟಿಗ ಸಮುದಾಯಕ್ಕೆ ಪ್ರಾಧಾನ್ಯವನ್ನು ನೀಡಿ ಕುಂಚಿಟಿಗ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನವನ್ನು ನೀಡಬೇಕು ಎಂದು ಎಲೆರಾಂಪುರ...

error: Content is protected !!