ದಾವಣಗೆರೆ ದಕ್ಷಿಣ- ಉತ್ತರ ಮತ ಕ್ಷೇತ್ರದ ಅಭ್ಯರ್ಥಿಗಳಿಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆಗೆ ಪಾಲಿಕೆ ಕಚೇರಿಯಲ್ಲಿ ಎಲ್ಲ ಸಿದ್ಧತೆ
ದಾವಣಗೆರೆ : ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಕೆ ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಮಹಾನಗರ ಪಾಲಿಕೆ ಕೊಠಡಿ ಸಂಖ್ಯೆ...