ದಾವಣಗೆರೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ

Rain Holiday: ಜುಲೈ 27 ರಂದು ದಾವಣಗೆರೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಡಾ. ವೆಂಕಟೇಶ್

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಹೆಚ್ಚು ಮಳೆಯಾಗುತ್ತಿದ್ದು ಜಿಲ್ಲೆಯ ಎಲ್ಲಾ ತರಹದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 27 ರಂದು ದಾವಣಗೆರೆ ಜಿಲ್ಲೆಯಲ್ಲಿ...

error: Content is protected !!