“ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ. ” ಸಿ ಎಂ ಸಿದ್ದರಾಮಯ್ಯ
ಬೆಂಗಳೂರು : ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ...