ನಿರ್ಮಾಣ

ತ್ಯಾಜ್ಯ ಸಂಗ್ರಹಣಾ ಕೇಂದ್ರ ನಿರ್ಮಾಣದಲ್ಲಿ ಅವ್ಯವಹಾರ ತನಿಖೆಗೆ ಸಿದ್ದೇಶ್ವರ ಸೂಚನೆ

ದಾವಣಗೆರೆ : ಮಲೇಬೆನ್ನೂರು ತ್ಯಾಜ್ಯ ಸಂಗ್ರಹಣಾ ಕೇಂದ್ರ ನಿರ್ಮಾಣದಲ್ಲಿ ಅವ್ಯವಹಾರದ ಬಗ್ಗೆ ಬುಧವಾರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆ ನಡೆಯಿತು....

ಶೀಘ್ರ ಅನ್ನದಾನೀಶ್ವರ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಚಾಲನೆ

ದಾವಣಗೆರೆ: ಶ್ರೀ ಮಠ ಯಾವುದೇ ಒಳಪಂಗಡಕ್ಕೆ ಸೇರಿಲ್ಲ. ಇದು ಸರ್ವ ಜನಾಂಗದ ಶಾಂತಿ ಯ ತೋಟ : ಶ್ರೀ ಮುಪ್ಪಿನಬಸವಲಿಂಗಶ್ರೀ. ದಾವಣಗೆರೆ, ಮಾ. 10,ಉದ್ಯಮಿಗಳಾದ ಅಥಣಿ ವೀರಣ್ಣರಿಗೆ...

ಕೆಐಎಡಿಬಿ ಭೂ ಸ್ವಾಧೀನಪಡಿಸಿಕೊಂಡ ಜಾಗದಲ್ಲಿ ಶೇ15 ರಷ್ಟುಆಸ್ಪತ್ರೆ, ಶಾಲೆ ವಸತಿ ನಿರ್ಮಾಣಕ್ಕೆ ಬಳಕೆ

ಬೆಂಗಳೂರು: ಕೆಐಎಡಿಬಿ ಭೂ ಸ್ವಾಧೀನ ಮಾಡಿಕೊಳ್ಳುವಜಾಗದಲ್ಲಿ ಶೇ.15 ರಷ್ಟು ಭೂಮಿಯನ್ನು ಆಸ್ಪತ್ರೆ, ಶಾಲೆ, ವಸತಿಸೇರಿದಂತೆ ಇನ್ನಿತರೆ ಮೂಲ ಸೌಕರ್ಯಕ್ಕೆ ಬಳಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ...

ಶಿರಮಗೊಂಡನಹಳ್ಳಿ ರಿ.ಸ.ನಂ.57, 62 ರಲ್ಲಿ ಅಕ್ರಮ ಸೈಟ್ ನಿರ್ಮಾಣ.!ರದ್ದುಗೊಳಿಸುವಂತೆ ಹರೀಶ್ ಆಗ್ರಹ

ದಾವಣಗೆರೆ :ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಶಿರಮಗೊಂಡನಹಳ್ಳಿ ರಿ.ಸ.ನಂ.57 ಹಾಗೂ 62ರ ಪ್ರದೇಶದಲ್ಲಿ ವ್ಯಾಪ್ತಿಯಲ್ಲಿ ಅನುಮೋದಿತ ನಕ್ಷೆಯಲ್ಲಿ ಸಿದ್ಧಪಡಿಸಿರುವ 238 ಸೈಟುಗಳನ್ನು ಹೊರತುಪಡಿಸಿ, ಅಕ್ರಮವಾಗಿ 280 ಸೈಟುಗಳನ್ನು...

ಆಯುಷ್ ಇಲಾಖೆ ಕಛೇರಿ ನಿರ್ಮಾಣಕ್ಕೆ ಚಾಲನೆ ಶೀಘ್ರ ಆಯುಷ್ ಆಸ್ಪತ್ರೆ ಲೋಕಾರ್ಪಣೆ: ಎಸ್ಸೆಸ್

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ಆಯುಷ್ ಆಸ್ಪತ್ರೆಯನ್ನು ಶೀಘ್ರದಲ್ಲೇ ನಾಗರೀಕರ ಸೇವೆಗೆ ಸಮರ್ಪಿಸಲಾಗುವುದು ಎಂದು ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ತಿಳಿಸಿದರು....

ಜಾತ್ಯಾತೀತ ರಾಷ್ಟ್ರ ನಿರ್ಮಾಣಕ್ಕೆ ಭಾರತ್ ಜೋಡೋ ಯಾತ್ರೆ ಸಹಕಾರಿ: ಹೆಚ್.ಬಿ.ಮಂಜಪ್ಪ

ದಾವಣಗೆರೆ: ಭಾರತ ದೇಶವನ್ನು ಮತ್ತೊಮ್ಮೆ ಜಾತ್ಯಾತೀತವಾಗಿ ನಿರ್ಮಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹಮ್ಮಿಕೊಂಡಿದ್ದ ಭಾರತ್ ಜೋಡೋ ಯಾತ್ರೆ...

ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ರೈತ ಭವನ ಪುಷ್ಕರಣಿ ನಿರ್ಮಾಣಕ್ಕೆ ಶಂಕು ಸ್ಥಾಪನೆ

ಬಾಳೆಹೊನ್ನೂರು: ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಪರಿಸರದಲ್ಲಿ ಕರ್ನಾಟಕ ನೀರಾವರಿ ನಿಗಮದಿಂದ 4 ಅಂತಸ್ತಿನ ರೈತ ಭವನ ಹಾಗೂ ಸಣ್ಣ ನೀರಾವರಿ ಇಲಾಖೆಯಿಂದ ಪುಷ್ಕರಣಿ...

ರಮ್ಯಾ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿ ಚಿತ್ರಕ್ಕೆ ತಡೆಯಾಜ್ಞೆ

ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೆ’ ಚಿತ್ರದ ಶೀರ್ಷಿಕೆಗೆ ನಗರದ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ನಿರ್ದೇಶಕ ರಾಜೇಂದ್ರಸಿಂಗ್‌ ಬಾಬು ಅವರು ಆಕ್ಷೇಪ ಸಲ್ಲಿಸಿರುವ...

ಸರ್ಕಾರಿ ಬಾಲಕಿಯರ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿನಿಯರಿಂದ ರಸ್ತೆ ನಿರ್ಮಾಣ

ಚಿತ್ರದುರ್ಗ: ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿನಿಯರೆಲ್ಲ ಒಟ್ಟಾಗಿ ಸೇರಿ, ಕಾಲೇಜಿನ ಒಳಭಾಗದಲ್ಲಿರುವ ಗುಂಡಿ ಬಿದ್ದ ರಸ್ತೆಗೆ ಕಲ್ಲುಗಳನ್ನು ಹಾಕಿ, ರಸ್ತೆ ನಿರ್ಮಾಣ ಮಾಡಿದರು...

ಸೌಹಾರ್ದತೆಯ ಪರ್ವ: ಕ್ರೈಸ್ತರ ಹಬ್ಬಕ್ಕೆ ಹಿಂದೂ-ಮುಸ್ಲಿಂ ಯುವಕರಿಂದ ‘ಗೋದಲಿ’ ನಿರ್ಮಾಣ..

ಬೆಳ್ತಂಗಡಿ: ಜಗತ್ತಿಗೆ ಶಾಂತಿಯ ಸಂದೇಶ ಸಾರಿರುವ ಭಗವಾನ್ ಏಸು ಕ್ರಿಸ್ತನ ಜನ್ಮ ದಿನದ ಸಡಗರವು ನಾಡಿನ ತುಂಬೆಲ್ಲಾ ಆವರಿಸಿದೆ. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಹಬ್ಬದ ಸಂಭ್ರಮ ಮನೆ...

ಅಭಿವೃದ್ಧಿಯಾಗಿರುವ ಕೆಟಿಜೆ ನಗರ ವಾರ್ಡ್ ಮತ್ತೆ ಸ್ಲಂ ಆಗಿ ಪರಿವರ್ತನೆ.!? ಸರ್ಕಾರದ ನಡೆಗೆ ಆಕ್ರೋಶ.!!!

ದಾವಣಗೆರೆ: ಬಿಜೆಪಿ ಸರ್ಕಾರ ಹಾಗೂ ಬಿಜೆಪಿ ಪಕ್ಷದ ನಾಯಕರುಗಳು ಅಭಿವೃದ್ಧಿ ಪಥದತ್ತಸಾಗಿ, ಸ್ಮಾರ್ಟ್ ಸಿಟಿ ಎಂಬ ಹೆಗ್ಗಳಿಕೆ ಪಡೆದು ರಾಜ್ಯದಲ್ಲಿ ಉತ್ತಮ ನಗರವೆಂಬ ಹಿರಿಮೆ ಪಡೆದ ದಾವಣಗೆರೆ...

ಸಿದ್ದರಾಮಯ್ಯ ಅಮೃತ ಮಹೋತ್ಸವದ ಹಿನ್ನೆಲೆ ಜು.18ರಂದು ಎಸ್ಸೆಸ್ಸೆಂರಿಂದ ವೇದಿಕೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿಪೂಜೆ.

ದಾವಣಗೆರೆ: ಬರುವ ಆಗಸ್ಟ್ 3ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಜನ್ಮದಿನಾಚರಣೆ ಅಂಗವಾಗಿ ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಾಳೆ ವೇದಿಕೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿಪೂಜೆಯನ್ನು...

error: Content is protected !!