ಪಂಚಾಯ್ತಿ

19 ಗ್ರಾಮ ಪಂಚಾಯ್ತಿಗಳಿಗೆ ನೀರು ಮತ್ತು ಬೀದಿ ದೀಪ ಸ್ಥಾವರಗಳ ವಿದ್ಯುತ್ ಬಾಕಿ ಪಾವತಿಗೆ ಬೆಸ್ಕಾಂ ಸೂಚನೆ!

ದಾವಣಗೆರೆ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಗೆ ಸಂಬ0ಧಿಸಿದ0ತೆ ಮೇ-2022ರ ಅಂತ್ಯಕ್ಕೆ ಬೆಸ್ಕಾಂ ದಾವಣಗೆರೆ ವಿಭಾಗದ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿನ 19 ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ...

ಜಗಳೂರಿನ ಕೆಚ್ಚೆನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಸುಲೋಚನಮ್ಮ ಹನುಮಂತಪ್ಪ ಆಯ್ಕೆ

ದಾವಣಗೆರೆ : ಜಗಳೂರು ತಾಲೂಕಿನ ಕೆಚ್ಚೆನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸುಲೋಚನಮ್ಮ ಹನುಮಂತಪ್ಪ, ಉಪಾಧ್ಯಕ್ಷರಾಗಿ ಆಶಾಖಾತೂನ್ ಜಾಕವುಲ್ಲಾ ಆವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಿಸಿದರು. ಸೋಮವಾರ ತಾಲೂಕಿನ...

ರಾಜ್ಯದ ವಿವಿಧ ತಾಲೂಕು ಪಂಚಾಯ್ತಿಗಳಿಗೆ ಅನುದಾನ ಬಿಡುಗಡೆ! ಜಗಳೂರು ತಾಲೂಕಿಗೆ ಎಷ್ಟು ಅನುದಾನ ಗೊತ್ತಾ?

ದಾವಣಗೆರೆ: ರಾಜ್ಯದ ವಿವಿಧ ತಾಲೂಕು ಪಂಚಾಯ್ತಿಗಳ ಮತ್ತು ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ, ಸಿಬ್ಬಂದಿಯವರ ವೇತನ, ದಿನಗೂಲಿ ನೌಕರರ ವೇತನ, ಹೊರಗುತ್ತಿಗೆ ಸಿಬ್ಬಂದಿಯವರ...

ಗ್ರಾಮ ಪಂಚಾಯ್ತಿ ನೌಕರರು ಮೃತರಾದರೆ ಶವ ಸಂಸ್ಕಾರಕ್ಕೆ ರೂ.10 ಸಾವಿರ

ದಾವಣಗೆರೆ: ಗ್ರಾಮ ಪಂಚಾಯ್ತಿ ನೌಕರರು ಸೇವೆಯಲ್ಲಿರುವಾಗಲೇ ಮೃತರಾದರೆ ಅವರ ಶವ ಸಂಸ್ಕಾರಕ್ಕೆ ರೂ.10 ಸಾವಿರಗಳನ್ನು ಮಂಜೂರು ಮಾಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಎಂ. ರಾಜು ಮೇ. 6ರ...

error: Content is protected !!