ಆರ್ಥಿಕ ಸಂಕಷ್ಟದಲ್ಲಿರುವ ಪತ್ರಕರ್ತರಿಗೂ ನೆರವು ನೀಡಲು ಕೆಯುಡಬ್ಲ್ಯೂಜೆ ಮನವಿಗೆ ಮುಖ್ಯಮಂತ್ರಿ ಸ್ಪಂದನೆ
ಬೆಂಗಳೂರು: ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ತಮಿಳುನಾಡಿನ ಮಾದರಿ ಪರಿಹಾರ ನೀಡಬೇಕೆಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಒತ್ತಾಯಿಸಿದ್ದು, ಸಿಎಂ ಯಡಿಯೂರಪ್ಪ ಪರಿಶೀಲನೆ ಮಾಡುವ ಭರವಸೆ ನೀಡಿದ್ದಾರೆ. ಕೆಯುಡಬ್ಲ್ಯೂಜೆ...