ಕಾರ್ಯನಿರತ ಪತ್ರಕರ್ತರ ಸಂಘದಿಂದ ಜುಲೈ 1ರಂದು ಪತ್ರಿಕಾ ದಿನಾಚರಣೆ-ಸದಸ್ಯರಿಗೆ ಗುರುತಿನ ಚೀಟಿ ವಿತರಣೆ
ದಾವಣಗೆರೆ: ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವುದೂ ಸೇರಿದಂತೆ, ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕರ್ನಾಟಕಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾ ಘಟಕ ತೀರ್ಮಾನ ಕೈಗೊಂಡಿದೆ. ಬರುವ...