ಪತ್ರಿಕೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ಕಬ್ಬೂರು, ಕಾರ್ಯಾಧ್ಯಕ್ಷರಾಗಿ ರಾಜು ನದಾಫ್ ಅವಿರೋಧ ಅಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ದಾವಣಗೆರೆಯ ಮಲ್ಲಿಕಾರ್ಜುನ್ ಕಬ್ಬೂರು ಹಾಗೂ ಕಾರ್ಯಾಧ್ಯಕ್ಷರಾಗಿ ಬೆಳಗಾವಿಯ ರಾಜು ನದಾಫ್ ಅವಿರೋಧ ಆಯ್ಕೆಯಾಗಿದ್ದಾರೆ. ಬೆಂಗಳೂರಿನ...

ಎಸ್ಸೆಸ್ಸೆಲ್ಸಿ ವಿಜ್ಞಾನ ಪತ್ರಿಕೆ ಸೋರಿಕೆ

ದಾವಣಗೆರೆ: ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಿಜ್ಞಾನ ಪತ್ರಿಕೆಯನ್ನು ಕಿಡಿಗೇಡಿಗಳು ಸೋರಿಕೆ ಮಾಡಿದ್ದಾರೆ. ಚನ್ನಗಿರಿ ತಾಲ್ಲೂಕು ಕಾರಿಗನೂರು ಸರ್ಕಾರಿ ಪ್ರೌಢಶಾಲೆಯಿಂದ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗಿದೆ. ಪ್ರಶ್ನೆ ಪತ್ರಿಕೆಯನ್ನು ಹೊರತಂದು...

ಪತ್ರಿಕೆಗಳಿಗೆ ಜಾಹಿರಾತು, ಅನುದಾನ ಬಿಡುಗಡೆಗೆ ಮನವಿ

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿ, ಬಿ.ಬಿ.ಎಂ.ಪಿ.ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರನ್ನು ಬೆಂಗಳೂರುನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ಸತ್ಯನಾರಾಯಣ್ ರವರು ಸಣ್ಣ ಮತ್ತು ಮಧ್ಯಮ...

37ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಆನಂತರ ಪತ್ರಿಕೆ ಬಿಡುಗಡೆಗೊಳಿಸಿದ ಡಿಸಿ, ಎಸ್ ಪಿ

ವಿಜಯಪುರ: ಐತಿಹಾಸಿಕ ವಿಜಯಪುರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಫೆಬ್ರುವರಿ 4 ಮತ್ತು 5 ರಂದು ನಡೆಯಲಿರುವ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಭರದ ಸಿದ್ಧತೆಗಳು ನಡೆದಿದ್ದು,...

ಪತ್ರಿಕೆಗಳ ಸಂಪಾದಕರ ಹಿತಕಾಯುವುದು ಸಂಘದ ಧ್ಯೇಯವಾಗಲಿ: ಮತ್ತೀಕೆರೆ ಜಯರಾಂ

ಬೆಂಗಳೂರು: ಸರ್ಕಾರದ ಅವಗಣನೆಗೆ ಗುರಿಯಾಗಿರುವ ರಾಜ್ಯದ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಅಸ್ತಿತ್ವ ಉಳಿಸುವ ನಿಟ್ಟಿನಲ್ಲಿ ಸಂಘ ಕಾರ್ಯೋನ್ಮುಖವಾಗಲಿದ್ದು, ಸಂಘದ ಸರ್ವ ಸದಸ್ಯರ ಬೆಂಬಲ ಅತಿಮುಖ್ಯ ಎಂದು...

ಹಿಂದುಳಿದ ವರ್ಗಗಳ ಪತ್ರಿಕೆಗಳಿಗೆ ಎರಡು ಪುಟದ ಜಾಹೀರಾತು! ಈ ದಾಖಲೆ ಸಲ್ಲಿಸಿ

ದಾವಣಗೆರೆ: ಮಾಧ್ಯಮ ಪಟ್ಟಿಯಲ್ಲಿರುವ ಹಿಂದುಳಿದ ವರ್ಗಗಳ ಒಡೆತನದ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರಡು ಪುಟಗಳ ಜಾಹೀರಾತು ಬಿಡುಗಡೆ ಮಾಡಲು ಸರ್ಕಾರ ಮಂಜೂರಾತಿ ಆದೇಶ ಹೊರಡಿಸಿದೆ. ಅದರಂತೆ ಇಲಾಖೆ...

error: Content is protected !!