ಪ್ರತಿಭಟನೆ

ವಿಶ್ವ ಕರವೇ ವತಿಯಿಂದ ಕಾವೇರಿ ವಿಚಾರಕ್ಕೆ ವಿನೂತನ ಪ್ರತಿಭಟನೆ

ದಾವಣಗೆರೆ: ತಮಿಳುನಾಡಿಗೆ ಕಾವೇರಿ ನದಿಯಿಂದ ನಿತ್ಯ ೫೦೦೦ ಕ್ಯೂಸೆಕ್ಸ್ ನೀರು ಬಿಡಲು ರಾಜ್ಯ ಸರ್ಕಾರಕ್ಕೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿ ವಿರುದ್ಧ ವಿಶ್ವ ಕರ್ನಾಟಕ ರಕ್ಷಣಾ...

ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಸದಸ್ಯರಿಂದ  ಪ್ರತಿಭಟನೆ   

  ಚನ್ನಗಿರಿ : ತಾಲ್ಲೂಕಿನ ತಾವರಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಗ್ರಾಮ ಪಂಚಾಯಿತಿಗೆ ಸರಿಯಾಗಿ ಹಾಜರು ಆಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮದಲ್ಲಿನ  ಸಮಸ್ಯೆಗಳ...

ಪಠ್ಯಪುಸ್ತಕ ಪರಿಷ್ಕರಣೆ: ಶಿಕ್ಷಣ ಸಚಿವರ ವಿರುದ್ದ ಪ್ರತಿಭಟನೆ

ಶಿವಮೊಗ್ಗ: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಹಿಂದಿನ ಬಿಜೆಪಿ ಸರ್ಕಾರ ಇದ್ದಾಗಲೂ ಇದೇ ರೀತಿ ಸಮಸ್ಯೆ ಉಂಟಾಗಿತ್ತು ಹಲವಾರು ಪ್ರತಿಭಟನೆಗಳು ನಡೆದಿದ್ದವು ,ಆದರೆ ಈಗ ಮತ್ತೊಮ್ಮೆ ಹೊಸ...

ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ: ಬಿಜೆಪಿ ನಾಯಕರಿಂದ ಪ್ರತಿಭಟನೆ

ಬೆಂಗಳೂರು: ವಿಧಾನ ಸಭೆ  ಕಲಾಪದಲ್ಲಿ  ಬಿಜೆಪಿಗರು ಮಹಾ  ಮೈತ್ರಿ  ಕೂಟಕ್ಕೆ  ಅತಿಥಿ ಉಪಚಾರಕ್ಕೆ  ಐಎಎಸ್  ಅಧಿಕಾರಿಗಳನ್ನು ಬಳಸಿರುವ ವಿಚಾರವಾಗಿ ವಿರೋಧ ವ್ಯಕ್ತ  ಪಡಿಸಿದರು. ಕಾಂಗ್ರೆಸ್ ಮಹಾ ಮೈತ್ರಿ...

ದಾವಣಗೆರೆ ವಿಶ್ವವಿದ್ಯಾಲಯದಿಂದ ಅವೈಜ್ಞಾನಿಕ ಪ್ರವೇಶ ಶುಲ್ಕ – ಪ್ರತಿಭಟನೆಯ ಎಚ್ಚರಿಕೆ ನೀಡಿದ ಸಂಘಟನೆಗಳು

ದಾವಣಗೆರೆ: ದಾವಣಗೆರೆ ವಿವಿ ಯಲ್ಲಿನ ಪ್ರಥಮ ಪದವಿ ಪ್ರವೇಶ ಶುಲ್ಕ ಅವೈಜ್ಞಾನಿಕ ವಾಗಿ ಮೂರು ನಾಲ್ಕು ಪಟ್ಟು ಹೆಚ್ಚಳ ಮಾಡಿ ಬಿಡು ದಲಿತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು...

Free rice :ಭಾರತೀಯ ಆಹಾರ ನಿಗಮಕ್ಕೆ ಅಕ್ಕಿ ನೀಡದಂತೆ ತಡೆ ಹಿಡಿದಿರುವ ಕೇಂದ್ರ ಬಿಜೆಪಿ ವಿರುದ್ದ ‘ಕೈ’ ಪ್ರತಿಭಟನೆ.

ದಾವಣಗೆರೆ: ರಾಜ್ಯ ಸರ್ಕಾರ ಬಡವರಿಗೆ ಉಚಿತವಾಗಿ 10 ಕೆ.ಜಿ ನೀಡಲು ಮಾಡಿರುವ ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಎಫ್‌ಸಿಐಗೆ ರಾಜ್ಯಕ್ಕೆ ಅಕ್ಕಿ ನೀಡದಂತೆ ತಡೆ ಹಿಡಿದಿರುವುದನ್ನು...

ಮಹಿಳಾ ಕುಸ್ತಿಪಟುಗಳ ಬೆಂಬಲಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ದಾವಣಗೆರೆ: ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರನ್ನು ಭಾರತ ಕುಸ್ತಿ...

ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ 5 ಸಾವಿರ ರೂ.ಗೆ ಹೆಚ್ಚಿಸಲು ಆಗ್ರಹ ಜೂ.12ರಂದು ಜಿಲ್ಲೆ, ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ

ದಾವಣಗೆರೆ: ಮಾಸಿಕ ಪಿಂಚಣಿಯನ್ನು 5 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿ ಸರ್ಕಾರಕ್ಕೆ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು...

ಶಾಸಕ ಎಸ್ಸೆಸ್ಸೆಂ ಗೆ ಕ್ಯಾಬಿನೆಟ್ ದರ್ಜೆ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ...

ಅಹಿಂದ ಶೋಷಿತರ ಪ್ರತಿಭಟನೆ

ದಾವಣಗೆರೆ: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿ ಮಧ್ಯ ಕರ್ನಾಟಕದ ಚಿತ್ರದುರ್ಗದಲ್ಲಿ ಅಹಿಂದ ಹಾಗೂ ಚಿತ್ರದುರ್ಗ ಜಿಲ್ಲಾ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಪ್ರತಿಭಟನೆ...

ಒಳ ಮೀಸಲಾತಿ ವಿರೋಧಿಸಿ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ

ದಾವಣಗೆರೆ: ಒಳ ಮೀಸಲಾತಿ ವಿರುದ್ಧ ಭೋವಿ ಲಂಬಾಣಿ, ಕೊರಮ, ಕೊರಚ ಸಮಾಜದ ಬಂಧುಗಳು ದಾವಣಗೆರೆಯ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ಒಳಮೀಸಲಾತಿಯೇ ಅಸಂವಿಧಾನಿಕ ಆಗಿರುವಾಗ...

ರೈತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ದಾವಣಗೆರೆ: ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರ ಮೇಲಿನ ದೌರ್ಜನ್ಯ ಮತ್ತು ಬೆಂಗಳೂರಿನ ಶಿವರಾಂ ಕಾರಂತ ಬಡಾವಣೆಯಲ್ಲಿರುವ ರೈತರ ಮೇಲೆ ಬಿಡಿಎ ಅಧಿಕಾರಿಗಳ ದೌರ್ಜನ್ಯಕ್ಕೆ ಖಂಡಿಸಿ ಕರ್ನಾಟಕ...

ಇತ್ತೀಚಿನ ಸುದ್ದಿಗಳು

error: Content is protected !!