ಪ್ರತಿಭಟನೆ

ಎಸ್‌ಬಿಐ ಆಡಳಿತ ಮಂಡಳಿಯ ಮಲತಾಯಿ ಧೋರಣೆ ಖಂಡಿಸಿ ಪ್ರತಿಭಟನೆ- ಅಜಿತ್‌ಕುಮಾರ್ ನ್ಯಾಮತಿ

ದಾವಣಗೆರೆ: ಆರೋಗ್ಯ ಸೌಲಭ್ಯ ವಿಮಾ ಯೋಜನೆ, ಭವಿಷ್ಯ ನಿಧಿಗೆ ಉದ್ಯೋಗದಾತರ ಕೊಡುಗೆಯಲ್ಲಿನ ಕುಂದುಕೊರತೆಗಳನ್ನು ಈಡೇರಿಕೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹವರ್ತಿ...

ಎಪಿಎಂಸಿ ರೈತ ಭವನದ ಪಕ್ಕದ ಗೋಡೆ ಧ್ವಂಸ.! ರೈತರಿಂದ ಪ್ರತಿಭಟನೆ

ದಾವಣಗೆರೆ: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ರೈತ ಭವನ ಪಕ್ಕದಲ್ಲಿ ರಾತ್ರೊರಾತ್ರಿ ಗೋಡೆ ಧ್ವಂಸ ಮಾಡಿದ ಘಟನೆ ಜರುಗಿದೆ. ಇಲ್ಲಿನ ರೈತ ಭವನದ ಕಚೇರಿ ಪಕ್ಕದಲ್ಲಿನ ಗೋಡೆ...

ಕಿವಿಯಲ್ಲಿ ಕಮಲದ ಹೂವು ಇಟ್ಟುಕೊಂಡು ಪ್ರತಿಭಟನೆ

ದಾವಣಗೆರೆ: ಬಿಜೆಪಿ ಸರ್ಕಾರ ನಾಯಕ ಸಮುದಾಯಕ್ಕೆ ಕೊಟ್ಟಿದ್ದ ಭರವಸೆ ಈಡೇರಿಸದಿರುವುದನ್ನ ಖಂಡಿಸಿ 'ಬೇಡರ ಕಿವಿಯಲ್ಲಿ ಕಮಲ' ಎಂಬ ಘೋಷಣೆಯೊಂದಿಗೆ ನಾಯಕ ಸಮುದಾಯ ಕಿವಿಯಲ್ಲಿ ಕಮಲದ ಹೂವು ಇಟ್ಟುಕೊಳ್ಳುವ...

ಚರಂಡಿ ಸ್ವಚ್ಛತೆ ವೇಳೆ ದಾವಣಗೆರೆ ಜಿಲ್ಲೆಯಲ್ಲಿ ಇಬ್ಬರು ಕಾರ್ಮಿಕರ ಸಾವು: ನ್ಯಾಯಕ್ಕಾಗಿ ಪ್ರತಿಭಟನೆ

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವಾಗ ಇಬ್ಬರು ಕಾರ್ಮಿಕರು ಮೃತಪಟ್ಟ ಟನೆ ಜಗಳೂರು ತಾಲ್ಲೂಕು ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಚಂರಂಡಿ ಸ್ವಚ್ಛತೆಗೆ ಯಾವುದೇ ಸುರಕ್ಷಿತ ಕಿಟ್ ಗಳಿಲ್ಲದೆ ಇಳಿಸಿದ್ದಾರೆ. ಇದರಿಂದ...

ಶೇ.40ರಷ್ಟು ಕಮೀಷನ್ ಬಿಜೆಪಿ ಸರ್ಕಾರದ  ವಿರುದ್ದ ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ 

ದಾವಣಗೆರೆ: ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ಮಿತಿ ಮೀರಿದ್ದು, ಭ್ರಷ್ಟಾಚಾರಕ್ಕೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮತ್ತು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ...

ಬೇಡಿಕೆ ಈಡೇರದಿದ್ದರೆ ಬೇಡರ ಕಿವಿಯಲ್ಲಿ ಕಮಲ; ಪ್ರತಿಭಟನೆ ಎಚ್ಚರಿಕೆ

ದಾವಣಗೆರೆ: ನಾಯಕ ಸಮುದಾಯ ಬೇಡಿಕೆ ಈಡೇರಿಸದಿದ್ದಲ್ಲಿ ಮಾ.25 ರಂದು ಡಾ. ಬಿ.ಆರ್.ಅಂಬೇಡ್ಕರ್ ವೃತ್ತ ಹಾಗೂ ವೀರ ಮದಕರಿ ನಾಯಕ ವೃತ್ತದಲ್ಲಿ 'ಬೇಡರ ಕಿವಿಯಲ್ಲಿ ಕಮಲ' ಎಂಬ ಘೋಷ...

ಮಂಗಳವಾರದಿಂದ ಬೆಂಗಳೂರು-ಮೈಸೂರು ದಶಪಥದಲ್ಲಿ ಟೋಲ್ ಸಂಗ್ರಹ ಆರಂಭ ಪ್ರತಿಭಟನೆಗೆ ಸಜ್ಜಾದ ಕಾಂಗ್ರೆಸ್

ರಾಮನಗರ  :ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹ ಕಾರ್ಯಾರಂಭವು ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಪೂರ್ವ ನಿಗದಿಯಂತೆ ಮಂಗಳವಾರ ಬೆಳಿಗ್ಗೆ 8ರಿಂದ ಹೆದ್ದಾರಿ ಟೋಲ್‌...

ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ 13ರಂದು ಬೃಹತ್ ಪ್ರತಿಭಟನೆ

ದಾವಣಗೆರೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಾಮಾಜಿಕ ನ್ಯಾಯಕ್ಕಾಗಿ) ವತಿಯಿಂದ ಹಲವು ಬೇಡಿಕೆಗಳ ಈಡೇರಿಕೆಗಾಗಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಎಸ್.ಅಡಿವೆಪ್ಪ...

ಸೇವೆ ಖಾಯಂಗೊಳಿಸಲು ಒತ್ತಾಯಿಸಿ ನೀರು ಸರಬರಾಜು ಕಾರ್ಮಿಕರಿಂದ ಪ್ರತಿಭಟನೆ

ದಾವಣಗೆರೆ : ಸೇವೆ ಖಾಯಂಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ನೀರು ಸರಬರಾಜು ಕಾರ್ಮಿಕರು ಮಹಾನಗರ ಪಾಲಿಕೆ ಮುಂಭಾಗ ಸೋಮವಾರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಎಲ್ಲಾ...

ಗ್ರಾಮಠಾಣ ಗಡಿ ಗುರುತಿಸಲು ನಿರ್ಲಕ್ಷ್ಯ ತೇಜಸ್ವಿ ನೇತೃತ್ವದಲ್ಲಿ ಪಾದಯಾತ್ರೆ-ಶಿರಮಗೊಂಡನಹಳ್ಳಿ ಬಳಿ ಪ್ರತಿಭಟನೆ

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಕಶೆಟ್ಟಿಹಳ್ಳಿ ಗ್ರಾಮಸ್ಥರು ಗ್ರಾಮಠಾಣಾ ಗಡಿ ಗುರುತಿಸಲು ಒತ್ತಾಯಿಸಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ತೇಜಸ್ವಿ ಪಟೇಲ್ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿವರೆಗೆ ಹಮ್ಮಿಕೊಂಡಿದ್ದ...

ಕಾಂಗ್ರೆಸ್ ಸದಸ್ಯರ ಕಿವಿಯಲ್ಲಿ ದಾಸವಾಳದ ಹೂವು.! ಮಹಾನಗರ ಪಾಲಿಕೆ ಬಜೆಟ್ ಮಂಡನೆ ವೇಳೆ ವಿನೂತನ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ 2023-24 ನೇ ಸಾಲಿನ ಅಯವ್ಯಯ ಮಂಡಿಸುವ ವೇಳೆ ಕಾಂಗ್ರೆಸ್ ಸದಸ್ಯರು ಕಿವಿಯಲ್ಲಿ ದಾಸವಾಳದ ಹೂ ಇಟ್ಟುಕೊಂಡು ಕುಳಿತು ವಿನೂತನವಾಗಿ ಪ್ರತಿಭಟನೆ ನಡೆಸಿದರು....

ಸಚಿವ ಅಶ್ವತ್ಥ್ ನಾರಾಯಣ ಹೇಳಿಕೆ ಖಂಡಿಸಿ  ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಕೆ ನೀಡಿದ ಸಚಿವ ಡಾ.ಅಶ್ವತ್ಥ ನಾರಾಯಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟನೆ...

ಇತ್ತೀಚಿನ ಸುದ್ದಿಗಳು

error: Content is protected !!