ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮದ 10 ಕಾರ್ಯಕರ್ತರಿಗೆ ಟಿವಿ ಉಡುಗೊರೆ
ಹನೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಹಳ್ಳಿಯ 10 ಕಾರ್ಯಕರ್ತರಿಗೆ ಟಿವಿಯನ್ನು ಉಡುಗೊರೆಯಾಗಿ ಕೊಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ ಇಲ್ಲಿ ನಡೆದ ಪ್ರಜಾಧ್ವನಿ...