ಪ್ರಥಮ

ಯಶಸ್ವಿಯಾಗಲು ಭಾಷಾ ಕೌಶಲ್ಯ ಮುಖ್ಯ – ಪ್ರೊ ಅಂಜನಪ್ಪ

ದಾವಣಗೆರೆ: ವಿದ್ಯಾರ್ಥಿಗಳು ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ವಿ ಆಗಬೇಕೆಂದರೆ ಅದಕ್ಕೆ ತಕ್ಕಂತಹ ಉತ್ತಮ ಭಾಷಾ ಕೌಶಲ್ಯ ಗಳನ್ನು ಬೆಳೆಸಿಕೊಂಡಾಗ ಅದು ಸಾಧ್ಯವಾಗುತ್ತದೆ. ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ...

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ, ಪ್ರಥಮ ಪಿ.ಯು.ಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ : 2023-24ನೇ ಸಾಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.(ವಿಜ್ಞಾನ)  ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್,...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂನ್ 27 ರಂದು ಸಮಾರೋಪ ಸಮಾರಂಭ

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಂಜೆ ಕಾಲೇಜು, ಸ್ನಾತಕ ಮತ್ತು ಸ್ನಾತಕೋತ್ತರ ಕೇಂದ್ರದ 2022-2023ನೇ ಸಾಲಿನ ಸಾಂಸ್ಕೃತಿಕ ಕ್ರೀಡೆ, ಎನ್.ಎಸ್.ಎಸ್, ಎನ್‌.ಸಿ.ಸಿ, ಯುವ...

ಶಕ್ತಿ ಯೋಜನೆಗೆ ಮಹಿಳೆಯರು ಫುಲ್ ಖುಷ್: ಪ್ರಥಮ ದಿನವೇ 5.71 ಲಕ್ಷ ಮಹಿಳಾ ಮಣಿಗಳ ಪ್ರಯಾಣ

ಬೆಂಗಳೂರು: ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಉಚಿತ ಪ್ರಯಾಣಕ್ಕೆ ಮಹಿಳೆಯರು ಫುಲ್ ಖುಷಿಯಾಗಿದ್ದಾರೆ. ಯೋಜನೆ ಜಾರಿಯಾದ ಪ್ರಥಮ ದಿನವೇ ರಾಜ್ಯದ ನಾಲ್ಕು ಸಾರಿಗೆ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂನ್ 10 ರಂದು ಸಾಂಸ್ಕೃತಿಕ ಸೌರಭ

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಶಾಸ್ತ್ರ ವಿಭಾಗದ ವತಿಯಿಂದ ಸಾಂಸ್ಕೃತಿಕ ಸೌರಭ 2023 ಕಾರ್ಯಕ್ರಮವನ್ನು ದಿನಾಂಕ 10/06/2023 ರಂದು ಹಮ್ಮಿಕೊಳ್ಳಲಾಗಿದೆ. ಅಂತಿಮ ವರ್ಷದ...

ದಾವಣಗೆರೆಯಲ್ಲಿ ಮೋದಿಜಿ ರೋಡ್ ಶೋ ರಾಜ್ಯದಲ್ಲಿ ಪ್ರಥಮ.! – ಜಿಎಂ ಸಿದ್ದೇಶ್ವರ್

ದಾವಣಗೆರೆ: ದಾವಣಗೆರೆಯಲ್ಲಿ ಇದೇ 25ರಂದು ನಡೆಯುವ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲಿದ್ದು, ಒಟ್ಟು 10 ಲಕ್ಷ ಭಾಗವಹಿಸಲಿದ್ದಾರೆ. ಕೇವಲ ದಾವಣಗೆರೆ...

” ದಾವಣಗೆರೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಗೆ ಪ್ರಥಮ ಸ್ಥಾನ”

ಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಬೆಂಗಳೂರು ವಿಭಾಗೀಯ ಮಟ್ಟದಲ್ಲಿ ದಾವಣಗೆರೆ ಜಿಲ್ಲೆಗೆ ಮೊದಲ ಸ್ಥಾನ ಪಡೆದಿದೆ. ಡಾ. ಆನಿಬೇಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ...

ಯೋಗಸ್ಪರ್ದೆಯಲ್ಲಿ ಹರಿಹರದ ಸೃಷ್ಟಿಗೆ ಪ್ರಥಮ ಸ್ಥಾನ.

ದಾವಣಗೆರೆ :ಇತ್ತೀಚೆಗೆ ಕೊಲ್ಲೂರಿನಲ್ಲಿ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವ ಅಂಗವಾಗಿ ನೆಡೆದ ಕ್ರೀಡಾ ಕೂಟದಲ್ಲಿ ಯೋಗಾಸನ ಸ್ಪರ್ಧೆ ವಿಭಾಗದಲ್ಲಿ ಹರಿಹರದ ಸೃಷ್ಟಿ ಕೆ.ವೈ.ಪ್ರಥಮ ಸ್ಥಾನ ಪಡೆದಿದ್ದಾರೆ. ಸೃಷ್ಟಿ...

ಕಲಬುರ್ಗಿಯಲ್ಲಿ ವಿಪ್ರ ಅಡುಗೆದಾರರ ರಾಜ್ಯಮಟ್ಟದ ಪ್ರಥಮ ಸಮಾವೇಶ

ದಾವಣಗೆರೆ: ಅಖಿಲ ಕರ್ನಾಟಕ ವಿಪ್ರ ಅಡುಗೆದಾರರ ರಾಜ್ಯ ಮಟ್ಟದ ಪ್ರಥಮ ಸಮಾವೇಶವನ್ನು ಇದೇ ಫೆಬ್ರವೆರಿ 26 ಹಾಗೂ 27 ರಂದು ಕಲಬುರ್ಗಿಯ ಹಳೇ ಕೊಠಾರಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ...

ಕಾನಿಪ ಧ್ವನಿ ಸಂಘಟನೆಯ ಪ್ರಥಮ ರಾಜ್ಯ ಸಮ್ಮೇಳನಕ್ಕೆ 101 ಪುಸ್ತಕಗಳನ್ನು ಕೊಡುಗೆ: ಬಾಗೇವಾಡಿಮಠ.

ರಾಣೇಬೆನ್ನೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಫೆಬ್ರವರಿ 25-02-2023 ರಂದು ನಡೆಯಲಿರುವ ಕಾನಿಪ ಧ್ವನಿ ಸಂಘಟನೆಯ ಪ್ರಥಮ ರಾಜ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದು ಎಂದು ಸಂಸ್ಥೆಯ ಅಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್ ಆರ್ ಅಂಜನಪ್ಪನವರು ಮಾತನಾಡುತ್ತಾ ಸಂವಿಧಾನ ಜಾರಿಯಾದ...

error: Content is protected !!