ಪ್ರವಾಸ

S.S.Mallikarjun : ದಾವಣಗೆರೆ ಜಿಲ್ಲಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಭಾನುವಾರದ ಪ್ರವಾಸ

ದಾವಣಗೆರೆ : ದಾವಣಗೆರೆ ಜಿಲ್ಲಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಭಾನುವಾರ ದಾವಣಗೆರೆ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಾಳೆ ಬೆಳಗ್ಗೆ 10:45ಕ್ಕೆ ದೊಡ್ಡಬಾತಿ ಮತ್ತು...

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಪ್ರವಾಸ; ಜುಲೈ 9 ರಂದು ಗೃಹ ಕಚೇರಿಯಲ್ಲಿ ಕುಂದುಕೊರತೆ ಆಲಿಸುವರು.

ದಾವಣಗೆರೆ;  ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ ಅವರು ಜುಲೈ 7 ರಂದು ಸಂಜೆ 7.30ಕ್ಕೆ ದಾವಣಗೆರೆಗೆ ಆಗಮಿಸಿ...

ಮುಖ್ಯ ಮಂತ್ರಿ ಬಸವರಾಜ ಬೊಮ್ಮಯಿ ಅವರ ಪ್ರವಾಸ

ದಾವಣಗೆರೆ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 14ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುವರು. ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ 14 ರಂದು ಮಧ್ಯಾಹ್ನ 2.20 ಗಂಟೆಗೆ...

ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಜಿಲ್ಲಾ ಪ್ರವಾಸ

ದಾವಣಗೆರೆ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ರಾಜನಹಳ್ಳಿ ಆಗಮಿಸಿ ಶ್ರೀ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ...

ಜನವರಿ 25 ಮತ್ತು 26 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ದಾವಣಗೆರೆ :  ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಬೈರತಿ) ಅವರು ಜನವರಿ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜ.25 ರಂದು ಮಧ್ಯಾಹ್ನ...

ಕಸಪಾ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಅವರ ಜಿಲ್ಲಾ ಪ್ರವಾಸ

ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಹೇಶ್ ಜೋಶಿ ಅವರು ಜನವರಿ 21ರ ಶನಿವಾರ ದಾವಣಗೆರೆಯಲ್ಲಿ ಜರುಗಲಿರುವ ಸೋಮೇಶ್ವರೋತ್ಸವ-2023 ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ...

ಜನವರಿ 14 ರಂದು ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲಾ ಪ್ರವಾಸ ವಿವರ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 14ರ ಶನಿವಾರ ದಾವಣಗೆರೆ ಜಿಲ್ಲೆ ಹರಿಹರದ ಪಂಚಮಸಾಲಿ ಜಗದ್ಗುರು ಪೀಠದಿಂದ ಆಯೋಜಿಸಿರುವ ಹರಜಾತ್ರಾ ಮಹೋತ್ಸವ ಹಾಗೂ ರೈತ ರತ್ನ...

ವಿಧಾನಸಭೆಯ ಸಭಾಧ್ಯಕ್ಷರ ದಾವಣಗೆರೆ ಜಿಲ್ಲಾ ಪ್ರವಾಸ

ದಾವಣಗೆರೆ : ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಇವರು ಜುಲೈ-2022ನೇ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜು.18 ರಂದು ಬೆಂಗಳೂರಿನಿಂದ ಸಂಜೆ...

ಎಂ.ಪಿ ರೇಣುಕಾಚಾರ್ಯ ಪ್ರವಾಸ ಕಾರ್ಯಕ್ರಮ.

ದಾವಣಗೆರೆ :ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಜು.09 ರಂದು ಬೆ.11 ಕ್ಕೆ ಹೊನ್ನೂರು ವಡ್ಡರಹಟ್ಟಿ ಗ್ರಾಮದಲ್ಲಿ ಅರಣ್ಯ, ಕಂದಾಯ, ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ & ಪಂಚಾಯತ್...

ಸಿಎಂ ರಾಜಕೀಯ ಕಾರ್ಯದರ್ಶಿಯವರ ಜಿಲ್ಲಾ ಪ್ರವಾಸ 

ದಾವಣಗೆರೆ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿಯ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಇವರು ಜೂನ್-2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೂ.18 ರಂದು ಸುರೆಹೊನ್ನೆ ಗ್ರಾಮದ...

error: Content is protected !!