ಮೊರಾರ್ಜಿ ದೇಸಾಯಿ ಕಾಲೇಜುಗಳಿಗೆ ಪ್ರಥಮ ಪಿಯುಸಿ ವಿಜ್ಞಾನ ಕೋರ್ಸುಗಳಿಗೆ ಪ್ರವೇಶಕ್ಕಾಗಿ ಅರ್ಜಿ
ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಪಿಸಿಎಂಬಿ ಮತ್ತು ಪಿಸಿಎಂಎಸ್ ಕೋರ್ಸುಗಳಿಗೆ ಎಸ್.ಎಸ್.ಎಲ್.ಸಿ.ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಕಾರ್ಯನಿರ್ವಹಿಸುತ್ತಿರುವ...
