ಪ್ರೇಯಸಿ ಕೊಂದು ದೇಹವನ್ನು ರೆಫ್ರಿಜರೇಟರ್‌ನಲ್ಲಿ ತುಂಬಿ ಮತ್ತೆ ಮದುವೆಗೆ ಹೊರಟವನ ಬಂಧನ
ನವದೆಹಲಿ: ಪ್ರೀತಿಸಿದ ಯುವತಿಯನ್ನು ಕೊಂದು ಆಕೆಯ ದೇಹವನ್ನು ತನ್ನ ಢಾಬಾದ ರೆಫ್ರಿಜರೇಟರ್‌ನಲ್ಲಿ ತುಂಬಿ ಅದೇ ದಿನ ಇನ್ನೊಬ್ಬ ಮಹಿಳೆಯನ್ನು ಮದುವೆಯಾಗಲು ಹೊಗಿದ್ದವ ಪ್ರೇಮಿಗಳ ದಿನದಂದೇ ಪೊಲೀಸರ ಅತಿಥಿಯಾಗಿದ್ದಾನೆ....