ಭಾರತ ಸಂಸ್ಕೃತಿಗೆ ಕಾಂಗ್ರೆಸ್ ವಿರೊಧ: ‘ಭಜರಂಗ ದಳ’ ಬ್ಯಾನ್ ಆಗಲ್ಲ: ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮ: ಬಾಡದ ಆನಂದರಾಜು
ದಾವಣಗೆರೆ : ಭಾವನೆ, ಸಂಸ್ಕೃತಿ ಸಂಪ್ರದಾಯಕ್ಕೆ ವಿರುದ್ಧವಾಗಿ ಧರ್ಮ ವನ್ನ ಮುಂದಿಟ್ಟುಕೊಂಡು ರಾಜಕೀಯ ಮಾಡುವಂತ ಪರಿಸ್ಥಿತಿಗೆ ಕಾಂಗ್ರೆಸ್ ಬಂದಿದೆ. ಧರ್ಮ ದೇಶ ಸಂಸ್ಕೃತಿ ಉಳಿಸುವ ಭಜರಂಗ ದಳ...