ರಾಹುಲ್ ಗಾಂಧಿ ಮತ್ತೊಮ್ಮೆ ಎಐಸಿಸಿ ಅಧ್ಯಕ್ಷ ಪಟ್ಟ ಸಿಗಲಿ : ಸಭೆಯಲ್ಲಿ ಒತ್ತಾಯ
ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಪರಾಭವ ಕಂಡ ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷಗಿರಿ ಬದಲಾವಣೆ ಕುರಿತ ಚಟುವಟಿಕೆಗಳು ನಡೆಯುತ್ತಿವೆ. ಈ ಬಗ್ಗೆ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ಸಹ ಹಮ್ಮಿಕೊಳ್ಳಲಾಗಿತ್ತು....