ಮೇ 8 ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ: ಮನೆ ಮನೆ ಭೇಟಿಗೆ ಮಾತ್ರ ಅವಕಾಶ: ಕ್ಷೇತ್ರದ ಮತದಾರ ಅಲ್ಲದವರು ಕ್ಷೇತ್ರ ಬಿಡಲು ಸೂಚನೆ
ದಾವಣಗೆರೆ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಮತದಾನವು ಮೇ 10 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಮತದಾನ ಮುಕ್ತಾಯವಾಗುವ 48 ಗಂಟೆ ಮುಂಚಿತವಾಗಿ...