“ಒಂದೇ ಒಂದು ಭೂಮಿ” ಉಳಿಸುವ ನಿಟ್ಟಿನಲ್ಲಿ ವಿಶ್ವ ಪರಿಸರ ದಿನದ ಮಹತ್ವ ಸಾರಲು ಅಲೈಯನ್ಸ್ ವಿಶ್ವವಿದ್ಯಾಲಯ ಕರೆ
ದಾವಣಗೆರೆ: ವಿಶ್ವ ಪರಿಸರ ದಿನದ ಪ್ರಯುಕ್ತವಾಗಿ ಅಲೈಯನ್ಸ್ ವಿಶ್ವವಿದ್ಯಾಲಯ HR ಡಿಪಾರ್ಟೆ್ಮಂಟ್ ವತಿಯಿಂದ ಪರಿಸರ ಕಾಳಜಿ ಮಹತ್ವ ಸಾರುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪರಿಸರ ಕಾಳಜಿ ವಹಿಸುವ...