ಮಹಾಂತೇಶ ಬೀಳಗಿ

ಸುಧೀರ್ಘ ಸೇವೆ, ಜನಾನುರಾಗಿ ಜಿಲ್ಲಾಧಿಕಾರಿಯಾಗಿದ್ದ “ಮಹಾಂತೇಶ ಬೀಳಗಿ” ಅವರಿಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ

ದಾವಣಗೆರೆ: ದಾವಣಗೆರೆ ಜಿಲ್ಲಾಧಿಕಾರಿಯಾಗಿ ನಿರಂತರವಾಗಿ ಎರಡು ವರ್ಷ ಹತ್ತು ತಿಂಗಳ ಕಾಲ ಜನರೊಂದಿಗೆ ಅಭಿವೃದ್ದಿ ಪರವಾಗಿ ಕೆಲಸ ಮಾಡಿದ ಹಿಂದಿನ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಗೆ ಜಿಲ್ಲಾ ಆಡಳಿತ...

ಸಣ್ಣ ಕೈಗಾರಿಕೆ ಸ್ಥಾಪಿಸಲು ಉದ್ಯಮದಾರರಿಗೆ ಪ್ರೋತ್ಸಾಹ ನೀಡಿ : ಮಹಾಂತೇಶ ಬೀಳಗಿ

ದಾವಣಗೆರೆ : ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ನಿರ್ಮಿಸಲಾದ ವಿಶ್ವ ಮಳಿಗೆಗಳನ್ನು ಸಣ್ಣ ಕೈಗಾರಿಕೆ ಸ್ಥಾಪಿಸಲು ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಜಿದಾರರಿಗೆ...

ದೌರ್ಜನ್ಯ ತಡೆ ಕಾಯ್ದೆಯಡಿ (ಅಟ್ರಾಸಿಟಿ) ಪ್ರಕರಣ ದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸಿ – ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ: ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸುವ ಜೊತೆಗೆ ಕಾಯ್ದೆ ದುರುಪಯೋಗ ಆಗದಂತೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು....

ಬ್ಯಾಂಕುಗಳಿಗೆ ಮೋಸ ಮಾಡುವ ದುರಾಲೋಚನೆ ಜನರಲ್ಲಿ ಬರಬಾರದು – ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ: ಸಾರ್ವಜನಿಕರ ಅನುಕೂಲಕ್ಕಾಗಿ ಇರುವ ಬ್ಯಾಂಕ್‌ಗಳು ನಿಯಮಾನುಸಾರ ಸಾಲಗಳನ್ನು ನೀಡುತ್ತವೆ. ಸಾಲವನ್ನು ಪಡೆದ ಜನರು ತಮ್ಮ ಬದುಕನ್ನು ಕಟ್ಟಿಕೊಳ್ಳುವ ಕೆಲಸ ಮಾಡಬೇಕು. ಅಲ್ಲದೆ ಬ್ಯಾಂಕುಗಳಿಗೆ ಮೋಸ ಮಾಡುವ...

ವಿಶ್ವ ಪರಿಸರ ದಿನಾಚರಣೆ! ನೂತನ ಕೇಂದ್ರ ಪರಿಸರ ಪ್ರಯೋಗಾಲಯ-2 ಕಟ್ಟಡ ಲೋಕಾರ್ಪಣೆ

ದಾವಣಗೆರೆ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ-2022 ಕಾರ್ಯಕ್ರಮದ ಉದ್ಘಾಟನೆ ಹಾಗೂ ನೂತನ ಕೇಂದ್ರ ಪರಿಸರ ಪ್ರಯೋಗಾಲಯ-2 ಕಟ್ಟಡದ ಲೋಕಾರ್ಪಣೆ...

ದಾವಣಗೆರೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಖಾಲಿ ತೆರವಾಗಿರುವ ಸ್ಥಾನಗಳ ಚುನಾವಣಾ ವೇಳಾಪಟ್ಟಿ ಹೊರಡಿಸಿದ  ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ:ದಾವಣಗೆರೆ ಜಿಲ್ಲೆಯ ಚನ್ನಗಿರಿ, ದಾವಣಗೆರೆ, ಜಗಳೂರು, ಹರಿಹರ ಹಾಗೂ ನ್ಯಾಮತಿ ತಾಲ್ಲೂಕಿನ ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯರ ಸ್ಥಾನಗಳನ್ನು ತುಂಬಲು ಉಪಚುನಾವಣೆಯನ್ನು...

ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಪಡೆಯುವ ಕನಸು ಕಾಣಬೇಕು – ಮಹಾಂತೇಶ ಬೀಳಗಿ

ದಾವಣಗೆರೆ : ವಿದ್ಯಾರ್ಥಿಗಳು ದೊಡ್ಡ ದೊಡ್ಡ ಕನಸುಗಳನ್ನು ಕಾಣಬೇಕು, ಕನಸು ಕಾಣುವುದಕ್ಕೆ ಹಣ ಕೊಡಬೇಕಾಗಿಲ್ಲ. ಪ್ರಸ್ತುತ ನಾವು ಕಾಣುವ ಕನಸುಗಳು ಭವಿಷ್ಯದಲ್ಲಿ ನಿಜವಾಗುವ ಸಾಧ್ಯತೆಗಳಿರುತ್ತವೆ, ಹಾಗಾಗಿ ಉನ್ನತ...

ದಾವಣಗೆರೆ ಜಿಲ್ಲೆಯಾದ್ಯಂತ ಮಾರ್ಚ್ 15 ಬೆಳಗ್ಗೆ 6 ಗಂಟೆಯಿಂದ – ಮಾರ್ಚ್ 19 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಆದೇಶ – ಮಹಾಂತೇಶ ಬೀಳಗಿ

ದಾವಣಗೆರೆ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ತೀರ್ಪು ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಾ.೧೫ರಂದು ಬೆಳಗ್ಗೆ ೬ ಗಂಟೆಯಿಂದ ಮಾ.೧೯ರ...

ಡಿ. 17 ರಿಂದ ಕಾಲುಬಾಯಿ ರೋಗ ವಿರುದ್ಧದ ಲಸಿಕಾ ಅಭಿಯಾನ : ದಾವಣಗೆರೆ ಡಿಸಿ

ದಾವಣಗೆರೆ: ಡಿ. 17 ರಿಂದ ಜ. 11 ರವರೆಗೆ ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಕಾಲುಬಾಯಿ ರೋಗ ವಿರುದ್ಧದ ಲಸಿಕಾ ಅಭಿಯಾನ ನಡೆಯಲಿದ್ದು ಎಲ್ಲಾ ಪಶುಪಾಲಕರಿಗೆ ಇದರ ಪ್ರಯೋಜನ ಸಿಗುವಂತೆ...

ಪರಿಷತ್ ಚುನಾವಣೆ: ಮದ್ಯ ಮಾರಾಟ ನಿಷೇಧ – ಜಿಲ್ಲಾ ದಂಡಾಧಿಕಾರಿ ಮಹಾಂತೇಶ ಬೀಳಗಿ ಆದೇಶ

ದಾವಣಗೆರೆ: ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಡಿ.೧೦ ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಈ ದಿನಗಳನ್ನು ಶುಷ್ಕದಿವಸಗಳೆಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ. ಚುನಾವಣೆ ಪ್ರಕ್ರಿಯೆಯು ಮುಕ್ತ, ಶಾಂತಿಯುತ...

ವಿಧಾನಪರಿಷತ್ ಚುನಾವಣೆ, ನಿಷೇಧಾಜ್ಞೆ ಜಾರಿ – ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ

ದಾವಣಗೆರೆ: ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಸ್ಥಳೀಯ ಸಂಸ್ಥೆಗಳಿಂದ ಚುನಾವಣೆ ನಡೆಸುವ ನಿಮಿತ್ತ ದಾವಣಗೆರೆ ಜಿಲ್ಲೆಯಾದ್ಯಂತ ಮತದಾನವು ಡಿ.೧೦ ರಂದು ನಿಗಧಿಪಡಿಸಲಾಗಿದ್ದು, ಸುಗಮ ಹಾಗು ಶಾಂತಿಯುತ...

error: Content is protected !!