ಮುಖ್ಯ

ಯಶಸ್ವಿಯಾಗಲು ಭಾಷಾ ಕೌಶಲ್ಯ ಮುಖ್ಯ – ಪ್ರೊ ಅಂಜನಪ್ಪ

ದಾವಣಗೆರೆ: ವಿದ್ಯಾರ್ಥಿಗಳು ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ವಿ ಆಗಬೇಕೆಂದರೆ ಅದಕ್ಕೆ ತಕ್ಕಂತಹ ಉತ್ತಮ ಭಾಷಾ ಕೌಶಲ್ಯ ಗಳನ್ನು ಬೆಳೆಸಿಕೊಂಡಾಗ ಅದು ಸಾಧ್ಯವಾಗುತ್ತದೆ. ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ...

ವಿಷಯಗಳ ಬೆಳವಣಿಗೆಗೆ ವೇದಿಕೆಗಳ ಪಾತ್ರ ಮುಖ್ಯ – ಪ್ರೊ ಅನಿತಾ ಹೆಚ್ ಎಸ್

ದಾವಣಗೆರೆ; ವಿಷಯಗಳು ಸೃಜನಾತ್ಮಕವಾಗಿ ಬೆಳವಣಿಗೆಯನ್ನು ಕಾಣುತ್ತಿದೆ ಎಂದರೆ ಅದರಲ್ಲಿ ಆ ವಿಷಯಗಳ ಸಂಬಂಧಪಟ್ಟ ವೇದಿಕೆಗಳ ಪಾತ್ರ ಬಹುಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ವಾಣಿಜ್ಯ ಮತ್ತು ನಿರ್ವಹಣಾ...

ಮಣ್ಣಿನ pH ಏಕೆ ಮುಖ್ಯ?

ದಾವಣಗೆರೆ :ಮಣ್ಣಿನ pH ಸಸ್ಯಗಳ ಬೆಳವಣಿಗೆ ಮತ್ತು ಆರೋಗ್ಯದ ಮೇಲೆ ಪ್ರಭಾವ ಬೀರುವ ಪ್ರಮುಖ ಅಂಶವಾಗಿದೆ. ಮಣ್ಣಿನ pH ಎಂಬುದು ಮಣ್ಣಿನ ಆಮ್ಲೀಯತೆ ಅಥವಾ ಕ್ಷಾರೀಯತೆಯ ಅಳತೆಯಾಗಿದ್ದು,...

EDEN PARK SCAM: ನಾಗರಿಕರ ಹಣ ದೋಚುವ ಮಾಫಿಯಾ.!? ಮುಖ್ಯ ಕಾರ್ಯದರ್ಶಿಗೆ ದೂರು

ಬೆಂಗಳೂರು: ರಾಜಧಾನಿ ಬೆಂಗಳೂರಿನ ರೆಸ್ಟೋರೆಂಟ್‌ಗಳಲ್ಲಿ ನಿಯಮ ಉಲ್ಲಂಘಿಸಿ ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ನಾಗರಿಕರ ಆಕ್ರೋಶ ಸ್ಫೋಟಗೊಂಡಿದೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ...

ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ : ಸಿಎಂ ಬೊಮ್ಮಾಯಿ

ಬೆಂಗಳೂರು: ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ, ನಂಬಿಕೆಯನ್ನು ಉಳಿಸಿಕೊಳ್ಳಲು ಕಟಿಬದ್ಧವಾಗಿ ಆಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು...

ವಾಹನ ಸವಾರರಿಗೆ ಸ್ವಾಗತಿಸುತ್ತಿದ್ದ ಕಸದ ಅಡ್ಡೆಗಳ ಸ್ವಚ್ಚಗೊಳಿಸುತ್ತಿರುವ ಮಹಾನಗರ ಪಾಲಿಕೆ! ಮುಖ್ಯ ರಸ್ತೆಯಲ್ಲಿ ಹಾಕಲಾಗಿದ್ದ ಕಸ ರವಾನೆ

 ಗರುಡವಾಯ್ಸ್ ಫಲಶೃತಿ ದಾವಣಗೆರೆ : ದಾವಣಗೆರೆ ನಗರದ ಹೊರವಲಯದಲ್ಲಿ ನಗರದ ಜನ ತಮ್ಮ ಮನೆ ಬೀಳಿಸಿ ಉಳಿದ ಮನೆಯ ತ್ಯಾಜ್ಯ ವಸ್ತುಗಳು ಸೇರಿದಂತೆ ಕಸ, ಕಡ್ಡಿ, ಬೀಳಿಸಿರುವ...

ಕ್ಷಮಿಸಿ ಬಿಡು ಅಪ್ಪು ? ಚನ್ನಗಿರಿಯ ಮುಖ್ಯ ರಸ್ತೆಯೊಂದಕ್ಕೆ ಪುನೀತ್ ರಾಜ್‌ಕುಮಾರ್ ಹೆಸರಿಡಿ ಎಂಬ ಮನವಿಗೆ ಸ್ಪಂದಿಸದ ಪುರಸಭೆ

ದಾವಣಗೆರೆ : ಅಪ್ಪು ಖ್ಯಾತಿಯ ನಟ, ಕನ್ನಡಿಗರ ಆರಾಧ್ಯ ದೈವ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇನ್ನು ನೆನಪು ಮಾತ್ರ. ಇವರ ಸಾಮಾಜಿಕ ಕಳಕಳಿಯ ಕೆಲಸ ಪ್ರತಿಯೊಬ್ಬರಿಗೂ ಮಾದರಿ....

ನಮ್ಮ ಆರೋಗ್ಯ ನಮ್ಮ ಕೈಯಲ್ಲಿ.! ಜೀವ ಹಾಗೂ ಜೀವನ ಎರಡೂ ಮುಖ್ಯ – ಸಚಿವ ಡಾ.ಕೆ.ಸುಧಾಕರ್ ICMR ಮಾರ್ಗಸೂಚಿಯಂತೆ ಕೊರೊನಾ ಲಕ್ಷಣ ಇರುವವರಿಗೆ ಮಾತ್ರ ಪರೀಕ್ಷೆ..!

ಬೆಂಗಳೂರು: ಕೋವಿಡ್-19 3ನೇ ಅಲೆ ಇನ್ನು 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...

error: Content is protected !!