ಮುಖ್ಯಮಂತ್ರಿ

75ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿಯವರ ಸಂದೇಶದ ಪ್ರಮುಖ ಅಂಶಗಳ ಮಾಹಿತಿ

75ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿಯವರ ಸಂದೇಶ 1. ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. 2. ಭಾರತವು ತನ್ನನ್ನು ತಾನು ಆಳಿಕೊಳ್ಳಲು...

ಗಂಗಾ ಕಲ್ಯಾಣ: ಬಾಕಿ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು ಸೆ 23: ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದನ್ನು ಇನ್ನು ಎರಡು...

ಮುಖ್ಯಮಂತ್ರಿಯವರನ್ನು ಭೇಟಿಯಾದ ಅಮೆರಿಕದ ಕಾನ್ಸಲ್‌ ಜನರಲ್‌ ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆಗೆ ಅವಕಾಶ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣ ಇದ್ದು, ತುಮಕೂರು, ದಾವಣಗೆರೆ ಮತ್ತಿತರ ಹಂತ 2 ನಗರಗಳಲ್ಲಿಯೂ ಹೂಡಿಕೆ ಮಾಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು...

CM meets Modi : ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೌಹಾರ್ದ ಭೇಟಿ

ದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.

ಉಡುಪಿಯ ಶಿಕ್ಷಣ,ಆರೋಗ್ಯ ಹಾಗೂ ಕ್ರೈಂ ಸುಧಾರಣೆಗೆ ಕ್ರಮ ವಹಿಸಲು ಮುಖ್ಯಮಂತ್ರಿಗಳ ಖಡಕ್ ಸೂಚನೆ

ಉಡುಪಿ : ಉಡುಪಿ ಹಾಗೂ ಮಂಗಳೂರು ಜಿಲ್ಲೆ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಜಿಲ್ಲೆಗಳು.ಉಡುಪಿ ಜಿಲ್ಲೆ ಪ್ರಗತಿಪರಜಿಲ್ಲೆಯಾಗಿದ್ದರೂ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಬೆಳವಣಿಗೆ ಕುಂಠಿತಗೊಂಡಿದೆ. ಜಿಲ್ಲೆಯ ಶಿಕ್ಷಣ ಹಾಗೂ...

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ : ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದು  ಮುಖ್ಯಮಂತ್ರಿ...

ಗಣಿ ಗುತ್ತಿಗೆ ಸಂಸ್ಥೆಗಳಿಗೆ ಅರಣ್ಯ ತೀರುವಳಿ ಮತ್ತಿತರ ಸಮಸ್ಯೆ ಏಕಗವಾಕ್ಷಿ ವ್ಯವಸ್ಥೆ ಮಾದರಿಯಲ್ಲಿ ಬಗೆಹರಿಸಲು ಸೂಚನೆ

ಬೆಂಗಳೂರು: ಗಣಿ ಗುತ್ತಿಗೆ ಸಮಸ್ಯೆಗಳನ್ನು ಬಗೆಹರಿಸಲು ಏಕಗವಾಕ್ಷಿ ಮಾದರಿ ವ್ಯವಸ್ಥೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ರಾಜ್ಯದಲ್ಲಿ ಗಣಿ ಗುತ್ತಿಗೆ ಪಡೆದಿರುವ ಸಂಸ್ಥೆಗಳಿಗೆ ಅರಣ್ಯ ಇಲಾಖೆ ತೀರುವಳಿ...

ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಗಣಿಗಾರಿಕೆ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಹಾಗೂ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ: ಕಾನೂನು ಸಲಹೆ ಪಡೆದು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:  ಅಲೆಮಾರಿ ಜನಾಂಗದವರಿಗೆ ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪರಿಶಿಷ್ಟ...

ದ್ವೇಷ ರಾಜಕಾರಣ ದೇಶವನ್ನು ಆವರಿಸುತ್ತಿದೆ. ನಾವು ಪ್ರೀತಿಯ ಭಾರತವನ್ನು ಮರು ಸೃಷ್ಟಿಸಬೇಕಿದೆ: ಯುವ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಬೆಂಗಳೂರು : ದೇಶದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ, ಬೆಲೆ ಏರಿಕೆ ಕಾರಣದಿಂದ ಬಡವರು-ಮಧ್ಯಮ ವರ್ಗದವರು ಹೈರಾಣಾಗಿರುವ ಹೊತ್ತಲ್ಲೇ ಬಿಜೆಪಿಯ ದ್ವೇಷ ರಾಜಕಾರಣ ಇಡಿ ದೇಶವನ್ನು ಆವರಿಸುತ್ತಿದೆ. ನಾವು ದ್ವೇಷ...

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಯಾವುದೇ ಆತಂಕ ಬೇಡ...

ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರದ ಬಗ್ಗೆ ತಿಳಿದಿಲ್ಲಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

error: Content is protected !!