ಪ್ರಧಾನಿ ಮೋದಿ ಅವರಿಂದ ಉದ್ಯೋಗ ಮೇಳ: ಮೈಸೂರಿನಲ್ಲಿ ನೇಮಕಾತಿ ಪತ್ರ ವಿತರಣೆ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.
ಮೈಸೂರು: ದೇಶಾದ್ಯಂತ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆದ ಸುಮಾರು 71 ಸಾವಿರಕ್ಕೂ ಹೆಚ್ಚು ಯುವಜನತೆಗೆ ಏಕಕಾಲದಲ್ಲಿ ಪ್ರಧಾನಿ ನರೇಂದ್ರ ನೇಮಕಾತಿ ಪತ್ರ ವಿತರಣೆ ಮಾಡಿದರು....