CM Siddaramaiah: ಆಸ್ಪತ್ರೆಗೆ ಬೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿಧಾನಸೌದದಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಶಾಸಕ ಬಸನಗೌಡ ಯತ್ನಾಳ್ ಅಸ್ವಸ್ಥಗೊಂಡು ಕುಸಿದುಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್...