ರಾಜೀನಾಮೆ

ನನ್ನ ಆರೋಪ ಸುಳ್ಳು ಎಂದು ಸಾಬೀತು ಮಾಡಿದರೆ ಸದಸ್ಯತ್ವಕ್ಕೆ ರಾಜೀನಾಮೆ : ಉಮಾ ಪ್ರಕಾಶ್

ದಾವಣಗೆರೆ : ನನ್ನ ಆರೋಪ ಸುಳ್ಳು ಎಂದು ಸಾಬೀತು ಮಾಡಿದರೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಸಿದ್ಧ. ಉಮಾ ಪ್ರಕಾಶ್. ಮಹಾನಗರ ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್ ರವರೇ...

ಮಣಿಪುರದ ಘಟನೆಗೆ ಪ್ರಧಾನ ಮಂತ್ರಿಗಳು ಮತ್ತು ಗೃಹ ಮಂತ್ರಿಗಳು ರಾಜೀನಾಮೆ ನೀಡಬೇಕು : ಅನೀಸ್ ಪಾಷ

ದಾವಣಗೆರೆ : ಭಾರತದಂತಹ ಪ್ರಜಾ ಪ್ರಭುತ್ವ ದೇಶದಲ್ಲಿ ಪ್ರಜೆಗಳ ಅದರಲ್ಲೂ ಮಹಿಳೆಯರ ರಕ್ಷಣೆಯು ಸರ್ಕಾರದ ಮೇಲಿದೆ. ಇತ್ತೀಚೆಗೆ ಸುಮಾರು ೭೯ ದಿನಗಳಿಂದ ಮಣಿಪುರದಲ್ಲಿ ಜನಾಂಗೀಯ ಗಲಭೆಗಳು ನಡೆಯುತ್ತಿದ್ದು,...

ಎ. ಅಲೆಕ್ಸಾಂಡರ್ ಜಾನ್ ರಾಜೀನಾಮೆ

ದಾವಣಗೆರೆ: ಜಿಲ್ಲಾ ಕ್ರಿಶ್ಚಿಯನ್ ವೆಲ್‌ಫೆರ್ ಅಸೋಸಿಯೇಷನ್ ಉಪಾಧ್ಯಕ್ಷ ಸ್ಥಾನಕ್ಕೆ ಎ. ಅಲೆಕ್ಸಾಂಡರ್ ಜಾನ್ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕ್ರಿಶ್ಚಿಯನ್ ಅಸೋಸಿಯೇಷನ್...

ಬಿಜೆಪಿಗೆ ಗುಡ್ ಬೈ ಹೇಳಿದ ಶೆಟ್ಟರ್: ಇಂದು ರಾಜಿನಾಮೆ

ಹುಬ್ಬಳ್ಳಿ: ಸುದೀರ್ಘ 30 ವರ್ಷಗಳ ಬಿಜೆಪಿ ಜೊತೆಗಿನ ಸಂಬಂಧವನ್ನು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಡೆದುಕೊಂಡಿದ್ದು, ಕಮಲ ಪಾಳಯಕ್ಕೆ ವಿದಾಯ ಹೇಳಿದ್ದಾರೆ. ಜಗದೀಶ ಶೆಟ್ಟರ್ ಮನ ಒಲಿಕೆಗೆ...

ಟಿಕೆಟ್ ಸಿಗದ ಕಾರಣ ಬಿಜೆಪಿಗೆ ಫೈಟರ್ ರವಿ ರಾಜೀನಾಮೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ನಾಗಮಂಗಲದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಫೈಟರ್ ರವಿ ಆಲಿಯಾಸ್ ಬಿ.ಎಂ‌.ಮಲ್ಲಿಕಾರ್ಜುನಯ್ಯ ಅವರಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿದರಿಂದ ಅಸಮಾಧಾನಗೊಂಡಿರುವ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ...

ಮೂಡಿಗೆರೆ ಶಾಸಕ ಕುಮಾರ ಸ್ವಾಮಿ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ

ಚಿಕ್ಕಮಗಳೂರು: ಮೂಡಿಗೆರೆ ಮೀಸಲು ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿನ ಬೆಳವಣಿಗೆಗಳಿಂದ ಬೇಸತ್ತು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ...

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ ಸವದಿ

ಬೆಳಗಾವಿ : ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದರಿಂದ ಬೇಸರಗೊಂಡ ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್‌...

ಗುಬ್ಬಿ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ (ವಾಸು) ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ...

ಕೆಎಸ್​ಡಿಎಲ್​ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಬೆಂಗಳೂರು: ಲಂಚ ಸ್ವೀರಿಸುತ್ತಿದ್ದ ವೇಳೆ ಲೋಕಾಯುಕ್ತ (lokayukta)ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್​ಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಚನ್ನಗಿರಿ ಕ್ಷೇತ್ರದ ಬಿಜೆಪಿ...

ಕಾರ್ಮಿಕ ಸಚಿವರ ಕಾರ್ಖಾನೆಯಲ್ಲೇ ಕಾರ್ಮಿಕರಿಗೆ ಜೀವ ರಕ್ಷಣೆ ಇಲ್ಲ: ಮಂತ್ರಿ ಹೆಬ್ಬಾರ್ ರಾಜೀನಾಮೆಗೆ ಆಗ್ರಹ

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರದ ಕಾರ್ಮಿಕ ಸಚಿವರಾಗಿರುವ ಶಿವರಾಂ ಹೆಬ್ಬಾರ ಮಾಲಿಕತ್ವದ ಕಾರ್ಖಾನೆಯಲ್ಲೇ ಕೆಲಸ ಮಾಡುವ ಕಾರ್ಮಿಕರಿಗೆ ಜೀವ ರಕ್ಷಣೆ ಇಲ್ಲ ಎನ್ನುವುದಾದರೆ ಲಕ್ಷಾಂತರ ಕಾರ್ಮಿಕರಿಗೆ ಸುರಕ್ಷತೆ...

ಲೋಕಾಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಎಸ್ ಪಾಟೀಲ್ ಅವರಿಗೆ ಸಾಮಾಜಿಕ ಹೋರಾಟಗಾರರ ಒತ್ತಾಯ

ಬೆಂಗಳೂರು : ಪ್ರಜಾ ನ್ಯಾಯವೇದಿಕೆ (ವಿವಿಧ ಸಂಘಟನೆಗಳ ಸಹಭಾಗಿತ್ವ) ದಲ್ಲಿ ಇಂದು ನಿಯೋಗ ಒಂದು ಗೌರವಾನ್ವಿತ ಸ್ಥಾನವಾದ ಲೋಕಾಯುಕ್ತದಲ್ಲಿ ಕುಳಿತಿರುವ ನ್ಯಾಯಮೂರ್ತಿ ಬಿಎಸ್ ಪಾಟೀಲ್ ರವರನ್ನು ಭೇಟಿಯಾಗಿ...

ಯೂಟ್ಯೂಬ್ ಸಿಇಒ ಸೂಸನ್ ರಾಜೀನಾಮೆ.! ಭಾರತೀಯನಿಗೆ ಒಲಿಯಲಿದೆ ಸಿಇಒ ಸ್ಥಾನ.!

ವಾಷಿಂಗ್ಟನ್: ಯೂಟ್ಯೂಬ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೂಸನ್ ವೊಜಿಸ್‌ಕಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ನನ್ನ ಕುಟುಂಬ, ಆರೋಗ್ಯ ಹಾಗೂ ವೈಯಕ್ತಿಕ ಯೋಜನೆಗಳತ್ತ ಗಮನ ಹರಿಸಲಿದ್ದೇನೆ...

error: Content is protected !!