ರಾಜ್ಯದ

ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಿ- ಸರ್ಕಾರಕ್ಕೆ ಮಾಜಿ ಶಾಸಕ ಸಿ.ಟಿ ರವಿ ಆಗ್ರಹ.

ನವದೆಹಲಿ: ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನ್ನ ಸ್ವಾಗತಿಸುವೆ. ಆದರೆ ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ...

ದಾವಣಗೆರೆ ಪಿಐ ಗುರುಬಸವರಾಜ್ ಸೇರಿ ರಾಜ್ಯದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ಅತ್ಯುತ್ತಮ ತನಿಖಾ ಪದಕ

  ಬೆಂಗಳೂರು: ಕರ್ನಾಟಕ ರಾಜ್ಯದ ಆರು ಪೊಲೀಸ್ ಅಧಿಕಾರಿಗಳೂ ದಾವಣಗೆರೆಯ ಓರ್ವ ಇನ್ಸ್‌ಪೆಕ್ಟರ್ ಸೇರಿದಂತೆ ದೇಶದ ಒಟ್ಟು 151 ರಾಜ್ಯದ ಹಿರಿಯ ಪೊಲೀಸರಿಗೆ 2022ನೇ ಸಾಲಿನ ಅತ್ಯುತ್ತಮ...

ರಾಜ್ಯದ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ.

ಬೆಂಗಳೂರು: ಜೂನ್ 27 ರಂದು ರಾಜ್ಯದ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳ ವಿವರ ಶ್ರೀನಾಥ್ ಮಹಾದೇವ್...

ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 3 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ...

ಎಸಿಬಿ ರೈಡ್ : ರಾಜ್ಯದ 18 ಕಡೆ ದಾಳಿ ಮನೆಯಲ್ಲಿ ಚಿನ್ನ, ನೋಟು ಎಣಿಸುವ ಯಂತ್ರ, 12 ಲಕ್ಷ ವೆಚ್ಚದ ಸ್ಟೀಂ ಬಾತ್ ಟಬ್ ಕಂಡು ದಂಗಾದ ಅಧಿಕಾರಿಗಳು

ಬೆಂಗಳೂರು: ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಅಕ್ರಮ ಹಾದಿಯಲ್ಲಿ ಹಣ ಸಂಪಾದಿಸಿರುವ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ಕಂತೆ ಕಂತೆ ಹಣ,...

ರಾಜ್ಯದ 5 ರಾಷ್ಟಿçÃಯ ಹೆದ್ದಾರಿಗಳಿಗೆ ಶಂಕುಸ್ಥಾಪನೆ

ಬೆಳಗಾವಿ : 238 ಕಿ.ಮೀ. ಉದ್ದದ 5 ರಾಷ್ಟಿçÃಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟಿçÃಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಸೋಮವಾರ ಬೆಳಗಾವಿಯಲ್ಲಿ...

error: Content is protected !!