ಶ್ರೀ ಸಂತ ಸೇವಾಲಾಲ್ ಕ್ಷೇತ್ರದ ಅಭಿವೃದ್ದಿಗೆ ರೂ.10 ಕೋಟಿ ಅನುದಾನ:ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ
ದಾವಣಗೆರೆ : ಸೂರಗೊಂಡನಕೊಪ್ಪದ ಶ್ರೀಸಂತಸೇವಾಲಾಲ್ ಕ್ಷೇತ್ರದ ಅಭಿವೃದ್ದಿಗೆ ರೂ.10ಕೋಟಿ ಅನುದಾನವನ್ನು ಪ್ರಾಧಿಕಾರಕ್ಕೆ ಕಾಯ್ದಿರಿಸಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಘೋಷಿಸಿದರು. ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ...