ವಿಧಾನಸಭಾ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಸ್. ಎಸ್. ಮಲ್ಲಿಕಾರ್ಜುನ್ ಬೃಹತ್ ರೋಡ್ ಷೋ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ನೂತನ ಸಚಿವರಾದ ಶ್ರೀ ಎಸ್.ಎಸ್ .ಮಲ್ಲಿಕಾರ್ಜುನ್ ಬೃಹತ್ ರೋಡ್ ಷೋ...

ವಿಧಾನಸಭಾ ಚುನಾವಣೆ ಮತದಾನ ಹೆಚ್ಚಳದಲ್ಲಿ ಶ್ರಮಿಸಿದ ಬಿ.ಎಲ್.ಓ.ಗಳಿಗೆ ಜಿಲ್ಲಾ ಆಡಳಿತದಿಂದ ಅಭಿನಂದನೆ

ದಾವಣಗೆರೆ : ಉತ್ತಮ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಹೆಚ್ಚಿನ ಮತದಾನ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಸೋಮವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ...

ವಿಧಾನಸಭಾ ಚುನಾವಣೆ ದಾವಣಗೆರೆ ಜಿಲ್ಲೆಯ 7 ಕ್ಷೇತ್ರಗಳಲ್ಲಿ 6 ಕಾಂಗ್ರೆಸ್, 1 ಬಿಜೆಪಿ ಅಭ್ಯರ್ಥಿಗೆ ಜಯ

ದಾವಣಗೆರೆ : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ 7 ಕ್ಷೇತ್ರಗಳಿಂದ 6 ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಒಬ್ಬರು ಬಿಜೆಪಿಯಿಂದ ಜಯ ಗಳಿಸಿದ್ದಾರೆ ಎಂದು...

ವಿಧಾನಸಭಾ ಚುನಾವಣೆ-2023 ಮತಯಂತ್ರದಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ, ಮೇ 13 ಕ್ಕೆ ಎಲ್ಲರ ಚಿತ್ತ

ದಾವಣಗೆರೆ : ರಾಜ್ಯದ 16 ನೇ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು ಮೇ 10 ರಂದು ಮತದಾನ ಮುಕ್ತಾಯವಾಗಿದ್ದು ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ. ಎಲ್ಲರ ಚಿತ್ತ...

ರಾಜ್ಯ ವಿಧಾನಸಭಾ ಚುನಾವಣೆ 2023: ಮತದಾನಕ್ಕೆ ಕ್ಷಣಗಣನೆ, ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ, ಹಿಂದೆಂದೂ ಕಾಣದ ಭಾರಿ ಭದ್ರತೆ

ಬೆಂಗಳೂರು: ರಾಜ್ಯ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಮತದಾನಕ್ಕೆ ಸಲಕ ಸಿದ್ಥದೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಚುನಾವಣೆಗೆ ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ...

ರಾಜ್ಯ ವಿಧಾನಸಭಾ ಚುನಾವಣೆ 2023: ‘ರಾಜ್ಯದ ಜನತೆಯಿಂದಲೇ, ಜನತೆಗಾಗಿ, ಜನತೆಗೋಸ್ಕರ’ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ. ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ...

ವಿಧಾನಸಭಾ ಚುನಾವಣೆ ಮತಗಟ್ಟೆ ಮಾಹಿತಿಗಾಗಿ ನಮ್ಮ ನಡೆ, ಮತಗಟ್ಟೆ ಕಡೆ, ನೈತಿಕ ಮತದಾನ ಮಾಡಿ; ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ : ಸಾರ್ವತ್ರಿಕ ವಿಧಾನಸಭೆಗೆ ಮೇ 10 ರಂದು ಮತದಾನ ನಡೆಯುತ್ತಿದ್ದು ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಮತ್ತು ಯಶಸ್ವಿಗೊಳಿಸಲು ಮತದಾರರು ತಮ್ಮ ಮತಗಟ್ಟೆಯ ಮಾಹಿತಿಯನ್ನು ಹೊಂದಲಿ...

ವಿಧಾನಸಭಾ ಚುನಾವಣೆ ಮೇ 5 ರಂದು ಮತದಾನ ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ, ನಿಯೋಜಿತ ತಾಲ್ಲೂಕು ಕೇಂದ್ರಗಳಿಗೆ ಬಸ್ ವ್ಯವಸ್ಥೆ

ದಾವಣಗೆರೆ : ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಮೇ 10 ರಂದು ನಡೆಯುವ ಮತದಾನಕ್ಕೆ ನಿಯೋಜಿಸಿರುವ ಸಿಬ್ಬಂದಿಗಳಿಗೆ ಮೇ 5 ರಂದು ತರಬೇತಿ ಹಮ್ಮಿಕೊಳ್ಳಲಾಗಿದೆ. ನಿಯೋಜಿತ ಸಿಬ್ಬಂದಿಗಳು...

ವಿಧಾನಸಭಾ ಚುನಾವಣೆ ಅಂತಿಮ ದಿನದಲ್ಲಿ ನಾಮಪತ್ರಗಳ ಭರಾಟೆ, 69 ನಾಮಪತ್ರಗಳ ಸಲ್ಲಿಕೆ

ದಾವಣಗೆರೆ : ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಏಪ್ರಿಲ್ 20 ರಂದು ಜಿಲ್ಲೆಯ 7 ಕ್ಷೇತ್ರಗಳಿಂದ 69 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು...

ದಾವಣಗೆರೆ ವಿಧಾನಸಭಾ ಚುನಾವಣೆ; ಏ.19 ರ ವರೆಗೆ 7 ಕ್ಷೇತ್ರಗಳಿಂದ 95 ನಾಮಪತ್ರ ಸಲ್ಲಿಕೆ

ದಾವಣಗೆರೆ : ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ಏಪ್ರಿಲ್ 19 ರ ವರೆಗೆ ಜಿಲ್ಲೆಯ 7 ಕ್ಷೇತ್ರಗಳಿಂದ ಪರುಷ 77 ಹಾಗೂ 7 ಮಹಿಳೆಯರು ಸೇರಿ 84...

ವಿಧಾನಸಭಾ ಚುನಾವಣೆ 7 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳ ವಿವರ  

ದಾವಣಗೆರೆ : ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ  ನಡೆಯುತ್ತಿದ್ದು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. 103-ಜಗಳೂರು ವಿಧಾನಸಭಾ ಕ್ಷೇತ್ರ...

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಚೆಕ್ ಪೋಸ್ಟ್ ನಲ್ಲಿ 4.10 ಲಕ್ಷ ವಶ

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಹೆಚ್ ಬಸಾಪುರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ 4,10,000  ಹಣ ಸಾಗಣೆ ಮಾಡುತ್ತಿದ್ದು ಪತ್ತೆಯಾಗಿದೆ. ಚೆಕ್ ಪೋಸ್ಟ್ ನಲ್ಲಿ ತಪಾಸಣೆ...

error: Content is protected !!