ಶಿವಮೊಗ್ಗ

ಹಂದಿ ಹಣ್ಣಿ ಹುಡುಗರಿಂದ ದಾವಣಗೆರೆ ಜೈಲಿನಲ್ಲಿ ಬೇರೆ ಖೈದಿಗಳ ಜೊತೆ ಹೊಡೆದಾಟ.!

ದಾವಣಗೆರೆ: ದಾವಣಗೆರೆ ನಗರದ ಕಾರಾಗೃಹದಲ್ಲಿ ನಲ್ಲಿ ಗಲಾಟೆ ನಡೆದಿದೆ. ಶಿವಮೊಗ್ಗದ ಹಂದಿ ಹಣ್ಣಿ ಕಡೆಯ ಹುಡುಗರು ಹಾಗೂ ರಾಜಸ್ತಾನದ ಮೂಲದ ಕೈದಿಗಳ ನಡುವೆ ಗಲಾಟೆ ನಡೆದಿದೆ. ಶಿವಮೊಗ್ಗ...

ಶಿವಮೊಗ್ಗದ ‘ಸಹ್ಯಾದ್ರಿ ಚಿಟ್ಸ್ ಫಂಡ್’ ಈಗ ದಾವಣಗೆರೆಯಲ್ಲಿ

ದಾವಣಗೆರೆ : ಶಿವಮೊಗ್ಗ ನಗರದಲ್ಲಿ ಸತತ ೨೫ ವರ್ಷಗಳ ಕಾಲ ಸೇವೆ ಸಲ್ಲಿಸಿ ಬೆಳ್ಳಿ ಹಬ್ಬ ಸಂಭ್ರಮದ ನಂಬಿಕೆ,ಜನ ಸಾಮಾನ್ಯರ ವಿಶ್ವಾಸ ಗಳಿಸಿ ಇದೀಗ ದಾವಣಗೆರೆಯಲ್ಲಿ ಆರಂಭಗೊಂಡಿತು....

ಹೊನ್ನಾಳಿ: ಶಿವಮೊಗ್ಗದಲ್ಲಿ ದಾವಣಗೆರೆ ಬಾರ್ಡರ್ ನಲ್ಲಿ ಮತ್ತೆ ರೌಡಿಸಂ ಸದ್ದು ಮಾಡಿದೆ.

ಹೊನ್ನಾಳಿ: ನ್ಯಾಮತಿ ತಾಲ್ಲೂಕಿನ ಚೀಲೂರು ಗ್ರಾಮದ ಬಳಿಯ ಗೋವಿನ ಕೋವಿಯ ಬಳಿಯಲ್ಲಿ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ಬೀಕರವಾಗಿ ದಾಳಿ ನಡೆದಿದೆ. ಈ ಪೈಕಿ ಆಂಜನೇಯ...

ಪತ್ರಕರ್ತರಿಗೆ ಕಿರುಕುಳ : ಮುಖ್ಯಮಂತ್ರಿಗೆ ಶಿವಮೊಗ್ಗ ಪತ್ರಕರ್ತರ ಮನವಿ

ಶಿವಮೊಗ್ಗ  :ಪತ್ರಕರ್ತ ಹಾಲಸ್ವಾಮಿ ಅವರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಕಿರುಕುಳ ನೀಡಿರುವ ದಾವಣಗೆರೆ ಎಸ್ಪಿ ಸಿ.ಬಿ.ರಿಷ್ಯಂತ್ ಅವರು ಕ್ಷಮೆ ಕೇಳದಿದ್ದಲ್ಲಿ ಶಿವಮೊಗ್ಗದಲ್ಲಿ ನಡೆವ ಗೃಹ ಸಚಿವರ ಕಾರ್ಯಕ್ರಮ ಬಹಿಷ್ಕರಿಸುವುದಾಗಿ...

ಅಂತೂ ಇಂತೂ ಶಿವಮೊಗ್ಗಕ್ಕೆ ಮೊದಲ ವಿಮಾನ ಬಂತು

ಬೆಂಗಳೂರು: ಶಿವಮೊಗ್ಗಕ್ಕೆ ಮಂಗಳವಾರ ಮೊದಲ ವಿಮಾನ ಬಂದಿಳಿದಿದೆ. ಇಲ್ಲಿನ ಸೋಗಾನೆಯ ನೂತನ ವಿಮಾನ ನಿಲ್ದಾಣದ ರನ್‌ವೇಗೆ ಮಂಗಳವಾರ ವಾಯುಸೇನೆಯ ಬೋಯಿಂಗ್ 737 ವಿಮಾನ ಆಗಮಿಸಿತು. ದೆಹಲಿಯಿಂದ ಬೆಳಿಗ್ಗೆ...

ಶಿವಮೊಗ್ಗ ಬ್ಯಾಸ್ಕೆಟ್ ಬಾಲ್ ಕ್ಲಬ್ ಲೀಗ್ ಪಂದ್ಯದಲ್ಲಿ ಒಂದು ಅಂಕದಿಂದ ಜಯ

ದಾವಣಗೆರೆ: ಕರ್ನಾಟಕ ರಾಜ್ಯ ಬ್ಯಾಸ್ಕೆಟ್ ಬಾಲ್ ಸಂಸ್ಥೆ ಹಾಗೂ ದಾವಣಗೆರೆ ಜಿಲ್ಲಾ ಬ್ಯಾಸ್ಕೆಟ್ಬಾಲ್ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಬ್ಯಾಸ್ಕೆಟ್‌ಬಾಲ್ ಲೀಗ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ದಾವಣಗೆರೆ, ಚಿತ್ರದುರ್ಗ,...

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ‘ಯಡಿಯೂರಪ್ಪ’ ಹೆಸರಿಡಲು ಕೇಂದ್ರಕ್ಕೆ ಶಿಫಾರಸು

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪನವರ ಹೆಸರಿಡಲು ಕೇಂದ್ರಕ್ಕೆ ಶಿಫಾರಸು, ಮತ್ತು ಶರಾವತಿ ಸಂತ್ರಸ್ತರಿಗೆ ಶಾಶ್ವತ ಪುನರ್ ವಸತಿ ಕಲ್ಪಿಸಲು ಸರ್ಕಾರ ಬದ್ಧವಾಗಿದೆ, ಎಂದು ಮುಖ್ಯಮಂತ್ರಿ...

ಶಿವಮೊಗ್ಗದ ಯುವಕರು-ಮುಂಬೈ ಯುವತಿಯರ ನಡುವೆ ಜಗಳ: ಬಿಡಿಸಲು ಹೋದ ಪೊಲೀಸರ ಮೇಲೆ ಹಲ್ಲೆ

ದಾವಣಗೆರೆ: ಜಗಳ ಬಿಡಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದು, ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ಗಾಯವಾದ ಘಟನೆ ನಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಮಂಜುನಾಥ...

ಶಿವಮೊಗ್ಗ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟದ ನಂತರ 80 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ಜಿಲ್ಲೆಯ ಗೋಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು ಎಂಬತ್ತು ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನದ ಊಟ ಮುಗಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ...

ಶಿವಮೊಗ್ಗದಲ್ಲಿ ಹೋರಿ ಹಬ್ಬ ದುರಂತ: ಇಬ್ಬರು ದುರ್ಮರಣ

ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯ ಹೋರಿ ಬೆದರಿಸುವ ಹಬ್ಬದಲ್ಲಿ  ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಕೊನಗವಳ್ಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇನ್ನೊಬ್ಬರು ಶಿಕಾರಿಪುರದ ತಾಲ್ಲೂಕಿನ ಮಳೂರಿನಲ್ಲಿ ಸಾವನ್ನಪ್ಪಿದ್ದಾರೆ.  ಕೊನಗವಳ್ಳಿಯಲ್ಲಿ ನಡೆದ ಹೋರಿ...

ರೋಚಕ ಕ್ರಿಕೆಟ್ ಪಂದ್ಯಾವಳಿಯ ಹಣಾಹಣಿಯಲ್ಲಿ ಗೆದ್ದ ಶಿವಮೊಗ್ಗ ತಂಡ, ದ್ವಿತೀಯ ಸ್ಥಾನ ಪಡೆದ ದಾವಣಗೆರೆ ತಂಡ

ದಾವಣಗೆರೆ: ಚಿತ್ರದುರ್ಗದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬಸವರಾಜ್ ಕೋಟಿ, ವಿನಯ್ ಸ್ಮರಣಾರ್ಥವಾಗಿ ಹಮ್ಮಿಕೊಂಡಿದ್ದ ಅಂತರ್ ಜಿಲ್ಲಾ ಆಹ್ವಾನಿತ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯ ರೋಚಕತೆಯಿಂದ...

error: Content is protected !!