ಸರಳ

ಸಮಾಜ ಸೇವಕ ಆನಂದ್ ಅವರ ಹುಟ್ಟುಹಬ್ಬ ಸರಳವಾಗಿ ಆಚರಣೆ

ದಾವಣಗೆರೆ : ಉದ್ಯಮಿಯಾದರೂ ಬಡವರ ಬಗ್ಗೆ ಕಾಳಜಿ ಹೊಂದಿದ್ದು ದುಡಿದ ಹಣದಲ್ಲೇ ಸಮಾಜ ಸೇವೆ ಮಾಡುತ್ತಿರುವ ಎಂ ಆನಂದ್ ಇಂದಿನ ಯುವಕರಿಗೆ ಮಾದರಿ ಎಂದು ಜಿಲ್ಲಾ ಶೋಷಿತ...

ಡಾ.ಬಾಬು ಜಗಜೀವನರಾಂ ಜಯಂತಿ ಸರಳ ಆಚರಣೆ

ದಾವಣಗೆರೆ : ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ.ಬಾಬು ಜಗಜೀವನರಾಂ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಬುಧುವಾರ ಡಾ.ಬಾಬುಜಗಜೀವನರಾಂ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ...

ಶ್ರೀಭಗವಾನ್ ಮಹಾವೀರ ಜಯಂತಿ ಸರಳ ಆಚರಣೆ

ದಾವಣಗೆರೆ : ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಗವಾನ್ ಮಹಾವೀರ ಜಯಂತಿಯನಗನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಭಗವಾನ್ ಮಹಾವೀರ...

ಅಗ್ನಿಬನ್ನಿರಾಯಸ್ವಾಮಿ ಜಯಂತಿಯ ಸರಳ ಆಚರಣೆ

ದಾವಣಗೆರೆ :ಕನ್ನಡ ಮತ್ತು  ಸಂಸ್ಕಂತಿ ಇಲಾಖೆ ವತಿಯಿಂದ ಮಂಗಳವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅಗ್ನಿಬನ್ನಿರಾಯಸ್ವಾಮಿ ಅವರ ಜಯಂತಿ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ...

ಉಚ್ಚoಗೆಮ್ಮನ ಸನ್ನಿಧಿಯಲ್ಲಿ ಸಪ್ತಪದಿ ಉಚಿತ ಸರಳ ಸಾಮೂಹಿಕ ವಿವಾಹ -ಕಾರ್ಯನಿರ್ವಾಹಕ ಅಧಿಕಾರಿ ಎಚ್ ಮಲ್ಲಪ್ಪ.

ಬಳ್ಳಾರಿ :ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದ ಶಕ್ತಿ ದೇವತೆ ಉಚ್ಚoಗೆಮ್ಮನ ಸನ್ನಿಧಿಯಲ್ಲಿ ಮಾರ್ಚ್ 09 ರಂದು ಉಚಿತವಾಗಿ ಸರಳ ಸಾಮೂಹಿಕ ವಿವಾಹಗಳು ನಡೆಯುತ್ತವೆ ಇದರ ಸದುಪಯೋಗವನ್ನು...

ಸರಳ ಸಜ್ಜನಿಕೆ ವ್ಯಕ್ತಿತ್ವದ ಗುರುಲಿಂಗ ಸ್ವಾಮಿ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ. ವಿಜಯವಾಣಿ, ಕನ್ನಡ...

ಈ ಮದುವೆಗಿಂತ ಇನ್ನೂ ಸರಳ ಮದುವೆ ಎಲ್ಲಿಯಾದರೂ ನಡೆದಿದೆಯೇ? ಮಂತ್ರ ಮಾಂಗಲ್ಯದ ಮೂರು ಗಂಟಿನೊಂದಿಗೆ ಘಟ್ಟಿಯಾಯ್ತು ಪ್ರೇಮಬಂಧ

ವಿದ್ಯಾನಾಯ್ಕ್ ಅರೇಹಳ್ಳಿ ದಾವಣಗೆರೆ : ಮದುವೆ ಅಂದ್ರೆ ನಮ್ಮೇಲ್ಲರ ಕಲ್ಪನೆಗೆ ಬರೋದು ಮದುವೆ ದಿನಾಂಕಕ್ಕೂ ಒಂದು ತಿಂಗಳು ಮುಂಚಿತವಾಗಿಯೇ ಬಟ್ಟೆ, ಬರೆ, ಒಡವೆ ಇತ್ಯಾದಿ ವಸ್ತುಗಳನ್ನು ಕೊಂಡು,...

ಸರಳ ಹಾಗೂ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

ದಾವಣಗೆರೆ: ಇದೇ ಜ. 26 ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ 73 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಕೋವಿಡ್-19 ಸಾಂಕ್ರಾಮಿಕ ಸೋಂಕು ನಿಯಂತ್ರಣ ದೃಷ್ಟಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿ...

ಹಾವೇರಿಯಲ್ಲಿ ಡಿ ಎಸ್ ಎಸ್ ರಾಜ್ಯಸಮಿತಿ ಸದಸ್ಯ ಉಡಚಪ್ಪ ಮಾಳಗಿಯ ಸರಳ ಹುಟ್ಟು ಹಬ್ಬ ಆಚರಣೆ

ಹಾವೇರಿ: ನಗರದ ಪ್ರವಾಸಿ ಮಂದಿರದಲ್ಲಿ ಜ.೧ ಶನಿವಾರದಂದು ನಡೆದ ಜಿಲ್ಲಾ ಡಿ.ಎಸ್.ಎಸ್ ಪೂರ್ವಭಾವಿ ಸಭೆಯಲ್ಲಿ ಡಿ.ಎಸ್.ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಅವರಿಗೆ ೫೦ ವರ್ಷದ...

error: Content is protected !!