ಸರ್ಕಾರ

ಸರ್ಕಾರ ಹಾಸ್ಟೆಲ್ ವ್ಯವಸ್ಥೆ ಒದಗಿಸಿದ್ರೂ ಸಾರಿಗೆ ವ್ಯವಸ್ಥೆ ಇಲ್ಲದೆ ಹೈರಾಣಾದ ವಿದ್ಯಾರ್ಥಿಗಳು.!

ದಾವಣಗೆರೆ: ದೂರದ ಹಳ್ಳಿಗಳಿಂದ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಬಂದು ಊಟ ವಸತಿ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುತ್ತಾರೆ ಎನ್ನುವ ಕಾರಣಕ್ಕೆ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ...

ಜಲಜೀವನ್ ಮಿಷನ್ ಅನುಷ್ಠಾನದ ಕುರಿತು ತರಬೇತಿ ಕಾರ್ಯಗಾರ: ಸರ್ಕಾರದ ಯೋಜನೆ ಜಾರಿಯಲ್ಲಿ ಜನಸಮುದಾಯದ ಸಹಕಾರ ಅಗತ್ಯ- ಸಿಇಒ ಡಾ. ವಿಜಯ ಮಹಾಂತೇಶ್ ದಾನಮ್ಮನವರ್

ದಾವಣಗೆರೆ: ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಅಧಿಕಾರಿಗಳ ಪಾತ್ರದ ಜೊತೆಗೆ ಜನಸಮುದಾಯಗಳ ಸಹಕಾರವು ಮುಖ್ಯವಾಗಿದೆ, ಗ್ರಾಮೀಣ ಭಾಗದ ಜನರಿಗೆ ನಿಯಮಿತವಾಗಿ, ನಿರಂತರವಾಗಿ, ನೀರು ಒದಗಿಸುವ ಉದ್ದೇಶದಿಂದ ಕಾರ್ಯಗಾರ...

ರಾಜ್ಯ ಸರ್ಕಾರದ ಬಜೆಟ್ನಲ್ಲಿ ದಾವಣಗೆರೆಗೆ ಏನೂ ಇಲ್ಲ.! ಎಲ್ಲವೂ ಬೆಂಗಳೂರಿಗೇ ಸೀಮಿತ – ನಮ್ಮ ದಾವಣಗೆರೆ ತಂಡ

ದಾವಣಗೆರೆ: ರಾಜ್ಯ ಸರ್ಕಾರದ ಬಜೆಟ್ನಲ್ಲಿ ದಾವಣಗೆರೆಗೆ ಏನೂ ಇಲ್ಲ, ಎಲ್ಲವೂ ಬೆಂಗಳೂರಿಗೇ ಸೀಮಿತ , ಮಧ್ಯ ಕರ್ನಾಟಕದಲ್ಲಿ ದಾವಣಗೆರೆಯೂ ಕೂಡ ಒಂದು ಕೈಗಾರಿಕಾ ನಗರವಾಗಿತ್ತು ಎಂಬುದನ್ನು ಎಲ್ಲರೂ...

2ಎ ವೀಸಲಾತಿ: ಬಸವ ಜಯಮೃತ್ಯುಂಜಯ ಶ್ರೀಗಳಿಂದ ಸರ್ಕಾರಕ್ಕೆ ಕೊನೆಯ ಡೆಡ್ ಲೈನ್

  ದಾವಣಗೆರೆ: ಮುಂಬರುವ ಬಜೆಟ್ ಅಧಿವೇಶನಲ್ಲಿ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ (2A) ಮೀಸಲಾತಿ ನೀಡಬೇಕು ಇಲ್ಲದಿದ್ದರೆ, ಉಗ್ರಹೋರಾಟ ನಡೆಸಲಾಗುವುದು ಎಂದು ಕೂಡಲ ಸಂಗಮ ಪೀಠಾಧಿಪತಿ ಬಸವ...

ಬಾಂಬೆ – ಚೆನ್ನೈ ಕಾರಿಡಾರ್ ಯೋಜನೆ: ಹರಿಹರದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ನಮ್ಮ ಸರ್ಕಾರದ ಆದ್ಯತೆ : ಸಿ.ಎಂ

ದಾವಣಗೆರೆ: ಬಾಂಬೆ – ಚನ್ನೈ ಕಾರಿಡಾರ್ ಯೋಜನೆಗೆ ಹರಿಹರ ನಗರವೂ ಒಳಪಡಲಿದ್ದು, ಹರಿಹರದಲ್ಲಿ ಕೈಗಾರಿಕೆಗಳ ಅಭಿವೃದ್ದಿ ಹಾಗೂ ಹರಿಹರ ದಾವಣಗೆರೆ ನಗರಗಳಲ್ಲಿ ಉದ್ಯೋಗವಕಾಶಗಳ ಹೆಚ್ಚಳಕ್ಕೆ ನಮ್ಮ ಸರ್ಕಾರ...

ಮನೆಯಲ್ಲಿ ಧರ್ಮಾಚರಣೆ ಇರಲಿ, ಸಮಾಜದಲ್ಲಿ ಸರ್ಕಾರದ ಆದೇಶ ಪಾಲಿಸಿ ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ : ಓಂಕಾರ ಶಿವಾಚಾರ್ಯ ಸ್ವಾಮೀಜಿ

ದಾವಣಗೆರೆ: ಧರ್ಮದಲ್ಲಿ ರಾಜಕೀಯ ಬೆರೆಸಬಾರದು ಇದರಿಂದ ಸಮಾಜಕ್ಕೆ ಧಕ್ಕೆಯಾಗುತ್ತದೆ ಎಂದು ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ನಗರದ ಹುಬ್ಬಳ್ಳಿ ಚೌಡಪ್ಪನ ಗಲ್ಲಿಯಲ್ಲಿರುವ ಶ್ರೀ...

Cash Ledger Govt Officials: ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರಲು ನಗದು ಲೆಡ್ಜರ್ ನಿರ್ವಹಣೆಗೆ ಆದೇಶ – ಸಿ.ಎಸ್. ಪಿ ರವಿಕುಮಾರ್

  ದಾವಣಗೆರೆ: ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರಲು ತಕ್ಷಣದಿಂದ ಜಾರಿಯಾಗುವಂತೆ ನಗದು ಘೋಷಣೆ ವಹಿ (ಲೆಡ್ಜರ್) Cash Ledger ನಿರ್ವಹಿಸಬೇಕು ಎಂದು ಸರ್ಕಾರದ ಮುಖ್ಯ...

ಆರೋಗ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಮನವಿ ಪತ್ರ ಬರೆಯುವೆ – ಮಹಾಂತೇಶ್ ಬೀಳಗಿ

  ದಾವಣಗೆರೆ: ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಪತ್ರ ಬರೆದು ಕೋರಿಕೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು...

“ಸೆಕೆಂಡರಿ ಅಗ್ರಿಕಲ್ಚರ್” ನಿರ್ದೇಶನಾಲಯ ಸ್ಥಾಪಿಸಿ ಆದೇಶಿಸಿದ ಸರ್ಕಾರ

ಬೆಂಗಳೂರು: ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೃಷಿ ಸಚಿವ ಬಿ.ಸಿ.ಪಾಟೀಲರೊಂದಿಗೆ ಸಮಿತಿಯಲ್ಲಿ ಚರ್ಚಿಸಿ ನೀಡಿದ ಭರವಸೆಯಂತೆ “ಸೆಕೆಂಡರಿ ಅಗ್ರಿಕಲ್ಚರ್ “ನಿರ್ದೇಶನಾಲಯ...

ಕೋವಿಡ್ 3ನೇ ಅಲೆ ಎದುರಿಸಲು ಸರ್ಕಾರ ಸರ್ವಸನ್ನದ್ಧ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಕೋವಿಡ್ ಲಸಿಕಾಕರಣದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗುವಂತೆ ಸಾಧನೆ ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಪ್ರಧಾನಮಂತ್ರಿ...

ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರದಿಂದ ಶ್ರೀ ನಾರಾಯಣ ಗುರುಗಳ ಅಪಮಾನ ಖಂಡನೀಯ – ಬಿ ಕೆ ಹರಿಪ್ರಸಾದ್‌

ಬೆಂಗಳೂರು: ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್, ಮಹಾತ್ಮಾಗಾಂಧಿ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟ ಶ್ರೀ ನಾರಾಯಣ ಗುರುಗಳನ್ನು ಇಂದಿನ ಸಂಘ...

ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ ಸರ್ಕಾರ

ಬೆಂಗಳೂರು: ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಕಾಂಗ್ರೆಸ್ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ. ಪಾದಯಾತ್ರೆಯನ್ನು ತಕ್ಷಣ ನಿಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ. ಒಂದು ವೇಳೆ...

error: Content is protected !!