ಸಾಹಿತಿ

ಅತ್ಯಾಚಾರ ಆರೋಪಿಯ ವಿರುದ್ಧ ಕ್ರಮಕ್ಕೆ ಸಾಹಿತಿ ಕಲಾವಿದರು ಹಾಗೂ ಹೋರಾಟಗಾರರ ಆಗ್ರಹ

ದಾವಣಗೆರೆ :ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಬ್ರಿಜ್ ಭೂಷಣ್ ಬಂಧನಕ್ಕಾಗಿ ಒತ್ತಾಯಿಸಿ ಹೋರಾಟಕ್ಕಿಳಿದಿರುವ ಮಹಿಳಾ ಕುಸ್ತಿಪಟುಗಳ ಮೇಲೆ ಪೊಲೀಸರು ದೆಹಲಿಯ ಬೀದಿಯಲ್ಲಿ ಹಲ್ಲೆ ಮಾಡಿ ಬಂಧಿಸಿರುವುದನ್ನು...

ಸಾಹಿತಿ ಶ್ರೀನಿವಾಸ ವೈದ್ಯ ಅನಾರೋಗ್ಯದಿಂದ ನಿಧನ

ಬೆಂಗಳೂರು: ಸಾಹಿತಿ ಶ್ರೀನಿವಾಸ ವೈದ್ಯ ಅವರು ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಧಾರವಾಡ ಜಿಲ್ಲೆಯ ನವಲಗುಂದದವರಾದ ಅವರು,ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ...

ಸಾಹಿತಿ ಶಿಕ್ಷಕಿ ಚಂಪಾ ಡಿ.ಸಿ. ಅವರಿಗೆ ಜಿಲ್ಲಾ ವನಿತಾ ಸಾಹಿತ್ಯ ಶ್ರೀ ಪ್ರಶಸ್ತಿ

ದಾವಣಗೆರೆ: ದಾವಣಗೆರೆ ಜಿಲ್ಲಾ ವನಿತಾ ಸಾಹಿತ್ಯ ವೇದಿಕೆಯಿಂದ ಪ್ರತಿ ವರ್ಷ ಪ್ರದಾನ ಮಾಡುತ್ತಿರುವ ಹೊನ್ನೇನಹಳ್ಳಿ ಹನುಮಕ್ಕ ನಂಜಪ್ಪ ಮೆಳ್ಳೆಕಟ್ಟೆ ಸ್ಮರಣಾರ್ಥ ದಾವಣಗೆರೆ ಜಿಲ್ಲಾ ವನಿತಾ ಸಾಹಿತ್ಯಶ್ರೀ ಪ್ರಶಸ್ತಿಯು...

ಕೂಟದಲ್ಲಿ ಸಾಹಿತಿ ಬಿ.ಆರ್. ಲಕ್ಷ್ಮಣರಾವ್ ಜತೆಗೆ ಸಂವಾದ

ದಾವಣಗೆರೆ: ದಾವಣಗೆರೆ ವರದಿಗಾರರ ಕೂಟದಲ್ಲಿ ಬುಧವಾರ ಹಿರಿಯ ಸಾಹಿತಿ, ಕವಿ, ಬಿ.ಆರ್. ಲಕ್ಷ್ಮಣರಾವ್ ಅವರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಬಿ.ಎನ್. ಮಲ್ಲೇಶ್,...

ಸಾಹಿತಿ ರಮೇಶ್ ಹಿರೇಜಂಬೂರು ಅವರಿಗೆ ರಾಜಶ್ರೀ ಹಕ್ಕ-ಬುಕ್ಕ ದೇವರಾಯ ರಾಜ್ಯ ಪ್ರಶಸ್ತಿ

ಬೆಂಗಳೂರು: ಸಾಹಿತಿ, ಚಿಂತಕ, ಹೋರಾಟಗಾರರಾದ ರಮೇಶ್ ಹಿರೇಜಂಬೂರು ಅವರಿಗೆ ರಾಜಶ್ರೀ ಹಕ್ಕ-ಬುಕ್ಕ ದೇವರಾಯ ರಾಜ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೆಹಲಿಯ ಅಖಂಡ ಭಾರತ ಹಕ್ಕ-ಬುಕ್ಕ ದೇವರಾಯ ಕ್ಷತ್ರಿಯ...

ಸೂಲಿಬೆಲೆಯನ್ನು ಸಾಹಿತಿ ಅನ್ನೋದ್ರಲ್ಲಿ ತಪ್ಪಿಲ್ಲ ಎಂಬ ಜಗದೀಶ್ ಶೆಟ್ಟರ್ ಹೇಳಿಕೆ ಹಾಸ್ಯಾಸ್ಪದ : ಶಶಿಧರ್ ಪಾಟೀಲ್

ದಾವಣಗೆರೆ : ಭಾರತ ಕಂಡ ಶ್ರೇಷ್ಠ ಹೆಂಗ್ ಪುಂಗ್ಲಿ ಖ್ಯಾತಿಯ, ಚಿನ್ನದ ರಸ್ತೆ ಪಿತಾಮಹ ಸೂಲಿಬೆಲೆಯನ್ನು ಸಾಹಿತಿ ಎಂದಿರುವ ಜಗದೀಶ್ ಶೆಟ್ಟರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಎನ್.ಎಸ್.ಯು.ಐ...

ಸಹಜತೆಯೇ ಸಾಹಿತ್ಯದ ನಿಜ ಸೊಬಗು – ಹಿರಿಯ ಸಾಹಿತಿ ಸುಶೀಲಾ ದೇವಿ ಆರ್ ರಾವ್ 

ದಾವಣಗೆರೆ : ಸರಳ ಭಾಷೆ, ಸಹಜ ವಿಷಯ ವಸ್ತುವಿನಿಂದ ಕೂಡಿದ ಸಾಹಿತ್ಯ ಓದುಗರ ಮನವನ್ನು ಶೀಘ್ರ ತಲುಪಬಲ್ಲದು ಎಂದು ಹಿರಿಯ ಸಾಹಿತಿ, ದಾವಣಗೆರೆ ಜಿಲ್ಲಾ 11 ನೇ...

ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಅಳವಡಿಸಿಕೊಂಡು ದೇಶ ಸೇವೆಗೆ ನಿಲ್ಲಿ – ಸಾಹಿತಿ ಶೇಖರ್ ಭಜಂತ್ರಿ

ಹಾವೇರಿ: ವಿವೇಕಾನಂದರು ಈ ದೇಶದ ಅಂತಃಶಕ್ತಿಯ ಪ್ರತೀಕ. ಸರ್ವ ಶ್ರೇಷ್ಠ ಸಂತರು, ವೀರಸನ್ಯಾಸಿಯಾಗಿ ದೇಶದ ಭವಿಷ್ಯವನ್ನು ಕಟ್ಟಲು ಸುಭದ್ರ ಅಡಿಪಾಯ ಹಾಕಿದ ಶ್ರೇಷ್ಠ ಆಧ್ಯಾತ್ಮಿಕ ಚಿಂತಕರಾಗಿದ್ದರು. ಇದು...

ಸಾಹಿತಿಯಾದವರು ತಮ್ಮ ಅನುಭವದ ಜ್ಞಾನದ ಮೂಲಕ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ, ಸಮಸ್ಯೆಗಳಿಗೆ ಸಂಬಂಧಿಸಿದಂತೆ ದೃಢ ನಿಲುವು ವ್ಯಕ್ತಪಡಿಸಬೇಕು – ಡಾ.ಹೆಚ್.ಎಸ್. ಮಂಜುನಾಥ ಕುರ್ಕಿ

ದಾವಣಗೆರೆ: ಸಾಹಿತಿಯಾದವರು ತಮ್ಮ ಅನುಭವದ ಜ್ಞಾನದ ಮೂಲಕ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ, ಸಮಸ್ಯೆಗಳಿಗೆ ಸಂಬಂಧಿಸಿದಂತೆ ದೃಢ ನಿಲುವು ವ್ಯಕ್ತಪಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಜಿಲ್ಲಾಧ್ಯಕ್ಷ...

ಇತ್ತೀಚಿನ ಸುದ್ದಿಗಳು

error: Content is protected !!