ಹರೀಶ್ ಹಳ್ಳಿ ಸಾವಿನ ಪ್ರಕರಣ: ಎಸ್ ಐ ಕೃಷ್ಣಪ್ಪ, ಪೇದೆ ದೇವರಾಜ್ ಸಸ್ಪೆಂಡ್: ಸಿಐಡಿ ತನಿಖೆ ಪ್ರಾರಂಭ – ಎಸ್ ಪಿ
ದಾವಣಗೆರೆ: ಆರ್‌ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಗಾಂಧಿನಗರ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಕೃಷ್ಣಪ್ಪ ಹಾಗೂ ಕಾನ್‌ಸ್ಟೆಬಲ್ ದೇವರಾಜ್ ಅವರನ್ನು...