ಸಿದ್ದರಾಮಯ್ಯ

bjp ticket; ಮತ್ತೊಂದು ಬಿಜೆಪಿ ಟಿಕೆಟ್ ಡೀಲ್..! ಈ ಬಾರಿ ನಳಿನ್ ಹೆಸರು ಥಳುಕು.!

ವಿಜಯನಗರ (ಕೊಟ್ಟೂರು); ಬಿಜೆಪಿ bjp ticket ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಹೇಳಿಕೊಂಡು ವಿಧಾನಸಭೆ ಟಿಕೆಟ್​ ಕೊಡಿಸುವುದಾಗಿ 2.03 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣ...

ಗಂಗಾ ಕಲ್ಯಾಣ: ಬಾಕಿ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು ಸೆ 23: ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದನ್ನು ಇನ್ನು ಎರಡು...

ಇಸ್ರೋ ಕೇಂದ್ರಕ್ಕೆ ಸಿಎಂ ಭೇಟಿ, ವಿಜ್ಞಾನಿಗಳಿಗೆ ಸಿಹಿ ತಿನ್ನಿಸಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು...

CM meets Modi : ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೌಹಾರ್ದ ಭೇಟಿ

ದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ : ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದು  ಮುಖ್ಯಮಂತ್ರಿ...

ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ: ಕಾನೂನು ಸಲಹೆ ಪಡೆದು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:  ಅಲೆಮಾರಿ ಜನಾಂಗದವರಿಗೆ ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪರಿಶಿಷ್ಟ...

ದ್ವೇಷ ರಾಜಕಾರಣ ದೇಶವನ್ನು ಆವರಿಸುತ್ತಿದೆ. ನಾವು ಪ್ರೀತಿಯ ಭಾರತವನ್ನು ಮರು ಸೃಷ್ಟಿಸಬೇಕಿದೆ: ಯುವ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಬೆಂಗಳೂರು : ದೇಶದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ, ಬೆಲೆ ಏರಿಕೆ ಕಾರಣದಿಂದ ಬಡವರು-ಮಧ್ಯಮ ವರ್ಗದವರು ಹೈರಾಣಾಗಿರುವ ಹೊತ್ತಲ್ಲೇ ಬಿಜೆಪಿಯ ದ್ವೇಷ ರಾಜಕಾರಣ ಇಡಿ ದೇಶವನ್ನು ಆವರಿಸುತ್ತಿದೆ. ನಾವು ದ್ವೇಷ...

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಯಾವುದೇ ಆತಂಕ ಬೇಡ...

ತಾಯಿ, ಮಕ್ಕಳ ಸರಕಾರಿ ಆಸ್ಪತ್ರೆ ಕಳಪೆ ನಿರ್ವಹಣೆ; ಎಇಇ ಅಮಾನತು ಗೊಳಿಸಲು ಸ್ಥಳದಲ್ಲೇ ಆದೇಶ ನೀಡಿದ ಸಿದ್ದರಾಮಯ್ಯ

ಹಾವೇರಿ: ತಾಯಿ, ಮಕ್ಕಳ ಸರಕಾರಿ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಯ ಕಳಪೆ ನಿರ್ವಹಣೆ, ಹಾಗೂ ಆಸ್ಪತ್ರೆ ಸೋರುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಎಇಇ...

ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರದ ಬಗ್ಗೆ ತಿಳಿದಿಲ್ಲಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಗೃಹಲಕ್ಷ್ಮೀ ಯೋಜನೆ: ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು...

ಸಿದ್ದರಾಮಯ್ಯ ಸರ್ಕಾರದಿಂದ ಎಸ್ ಟಿ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರಿಸುವಂತೆ ಕೇಂದ್ರಕ್ಕೆ ಶಿಪಾರಸ್ಸು ಪತ್ರ

ಬೆಂಗಳೂರು: ರಾಜ್ಯಾದ್ಯಂತ ಇರುವ ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರದಿ ಶಿಫಾರಸು ಮಾಡಲಾಗಿದೆ. ರಾಜ್ಯ ಸರ್ಕಾರದ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರಕ್ಕೆ...

error: Content is protected !!