ಹುದ್ದೆ

ಚಿತ್ರದುರ್ಗ: ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ನೇರ ನೇಮಕಾತಿ! ಗೈರು ಹಾಜರಾದ 124 ಅಭ್ಯರ್ಥಿಗಳಿಗೆ ಮತ್ತೊಮ್ಮೆ ಅವಕಾಶ

ದಾವಣಗೆರೆ : ಚಿತ್ರದುರ್ಗ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ಅಂತಿಮ ಆಯ್ಕೆ ಪಟ್ಟಿ...

ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಧಾನ ಮಂತ್ರಿ ಮಹಿಳಾ ಸಶಕ್ತೀಕರಣ ಯೋಜನೆಯಡಿ ಮಹಿಳಾ ಶಕ್ತಿ ಕೇಂದ್ರಕ್ಕೆ ಜಿಲ್ಲಾ ಸಂಯೋಜಕರು-02 ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಈ...

ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಪಡೆಯುವ ಕನಸು ಕಾಣಬೇಕು – ಮಹಾಂತೇಶ ಬೀಳಗಿ

ದಾವಣಗೆರೆ : ವಿದ್ಯಾರ್ಥಿಗಳು ದೊಡ್ಡ ದೊಡ್ಡ ಕನಸುಗಳನ್ನು ಕಾಣಬೇಕು, ಕನಸು ಕಾಣುವುದಕ್ಕೆ ಹಣ ಕೊಡಬೇಕಾಗಿಲ್ಲ. ಪ್ರಸ್ತುತ ನಾವು ಕಾಣುವ ಕನಸುಗಳು ಭವಿಷ್ಯದಲ್ಲಿ ನಿಜವಾಗುವ ಸಾಧ್ಯತೆಗಳಿರುತ್ತವೆ, ಹಾಗಾಗಿ ಉನ್ನತ...

ಕೆಆರ್‌ಐಡಿಎಲ್ ಹುದ್ದೆ ನೇಮಕಾತಿ ಪ್ರಕಟಣೆ

ಬೆಂಗಳೂರು : ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಂತ್ರಣ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಎಇ, ಜೆಇ, ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ನೇಮಕಾತಿಯನ್ನು ಪ್ರಕಟಿಸಿದೆ. ಬಿಇ,...

KPSC: ಕೆ ಪಿ ಎಸ್ ಸಿ ವತಿಯಿಂದ ಗ್ರೂಪ್ ಸಿ ವೃಂದದ ಹುದ್ದೆಗೆ ಅರ್ಜಿ ಅಹ್ವಾನ

ಬೆಂಗಳೂರು: ಉದ್ಯೋಗ ಆಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು (KPSC) ಸಿಹಿಸುದ್ದಿ ನೀಡಿದೆ. ಪೌರಾಡಳಿತ ನಿರ್ದೇಶನಾಲಯ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ...

ಆರೋಗ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಮನವಿ ಪತ್ರ ಬರೆಯುವೆ – ಮಹಾಂತೇಶ್ ಬೀಳಗಿ

  ದಾವಣಗೆರೆ: ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಪತ್ರ ಬರೆದು ಕೋರಿಕೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು...

ನ್ಯಾಯಾಧೀಶರ ಹುದ್ದೆಯಿಂದ ವಜಾ ಮಾಡದಿದ್ದರೆ ಕರ್ನಾಟಕ ಬಂದ್.

ದಾವಣಗೆರೆ: ಗಣರಾಜ್ಯೋತ್ಸವ ದಿನದಂದು ಬಾಬಾಸಾಹೇಬ ಡಾ.ಬಿ.ಆರ್‌.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿದ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಪಾಟೀಲರನ್ನು ಸಂವಿಧಾನಿಕ ಹುದ್ದೆಯಿಂದ ವಜಾಗೊಳಿಸ ಬೇಕು ಇಲ್ಲವಾದಲ್ಲಿ ಕರ್ನಾಟಕ ದಲಿತ...

ಸಮುದಾಯ ಆರೋಗ್ಯ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ದಾವಣಗೆರೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪ್ರಸಕ್ತ ಸಾಲಿಗೆ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಸಮುದಾಯ ಆರೋಗ್ಯ...

ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ತಾಲ್ಲೂಕು ಕಸಬಾ ಹೋಬಳಿ ನಿಟುವಳ್ಳಿ ಫಿರ್ಕಾ ಗ್ರಾಮ ಸಹಾಯಕರ ಖಾಲಿ ಇರುವ ಹುದ್ದೆ ಭರ್ತಿ ಮಾಡಲು ತಹಶೀಲ್ದಾರ್ ಅವರು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ....

ಜಿಲ್ಲಾ ಪಂಚಾಯತ್ ನಲ್ಲಿ ಆಡಳಿತ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ಗದಗ: ಗದಗ ಜಿಲ್ಲಾ ಪಂಚಾಯತನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ( MGNREGA ) ಯೋಜನೆಯಡಿ 2 Administrative Assistant ಗಳನ್ನು ಹೊರಸಂಪನ್ಮೂಲ ಆಧಾರದ...

ಅಗಸ್ಟ್ 19 ರಂದು ನಡೆಯಬೇಕಿದ್ದ ಪಿಎಸ್ಐ ಹುದ್ದೆಗಳ ನೇಮಕಾತಿ ಸಹಿಷ್ಣುತೆ, ದೇಹದಾರ್ಢ್ಯ‌ ಪರೀಕ್ಷೆ ಮುಂದೂಡಿಕೆ – ಐಜಿಪಿ ಪೂರ್ವ ವಲಯ

  ದಾವಣಗೆರೆ: ಆಗಸ್ಟ್ 19 ರಂದು‌ ನಿಗಧಿಯಾಗಿದ್ದ ಪಿಎಸ್‌ಐ (ಸಿವಿಲ್) (ಪುರುಷ & ಮಹಿಳಾ) (ಸೇವಾ ನಿರತ) ಹುದ್ದೆಗಳ ನೇಮಕಾತಿ ಸಂಬಂಧ ಆಯೋಜಿಸಿದ್ದ ಸಹಿಷ್ಣುತೆ ಮತ್ತು ದೇಹದಾರ್ಢತೆ...

ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಿ – ಅಖಿಲ ಭಾರತ ನಿರುದ್ಯೋಗಿ ಯುವಜನ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಾವಣಗೆರೆ: ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಮತ್ತು 2021ರೊಳಗೆ ಸರ್ಕಾರಿ ಕ್ಷೇತ್ರಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಖಿಲ ಭಾರತ...

error: Content is protected !!