ಹೋರಾಟ

ಮೂರನೇ ದಿನಕ್ಕೆ ಕಾಲಿಟ್ಟ ನಿವೇಶನ ರಹಿತರ ಹೋರಾಟ : ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ಪುರಸಭಾ ಅಧ್ಯಕ್ಷ ಕಾಡಪ್ಪ

ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೇಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ...

ಸರ್ಕಾರದ ವಿರುದ್ದ ಉಪವಾಸದ ಅಸ್ತ್ರ: ಕಬ್ಬು ಬೆಳೆಗಾರರಿಂದ ಹೋರಾಟದ ಅಖಾಡದಲ್ಲಿ ಹೈಡ್ರಾಮಾ

ಬೆಂಗಳೂರು: ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಒತ್ತಾಯಿಸಿ ಕಳೆದ ತಿಂಗಳಿನಿಂದ ನಿರಂತರ ಹೋರಾಟ ನಡೆಸುತ್ತಿರುವ ರೈತರು ಇದೀಗ ಉಪವಾಸದ ಅಸ್ತ್ರ ಪ್ರಯೋಗಿಸಿದ್ದಾರೆ. ಸರದಿ ಸರದಿ ಉಪವಾಸ ಸತ್ಯಾಗ್ರಹ...

ಎಸ್ ಎಸ್ ಮಲ್ಲಿಕಾರ್ಜುನ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಮೇಯರ್ ಎಚ್ಚರಿಕೆ

ದಾವಣಗೆರೆ: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಒಡೆತನದ ಫಾರ್ಮ್‌ಹೌಸ್‌ನಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಸಾಕಣೆ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಮೇಯರ್ ಜಯಮ್ಮ...

ಕುಸಿದ ಪೆಂಡಾಲ್ ರೈತರು ಬೀದಿಪಾಲು.‌! ಮಳೆಯನ್ನೂ ಲೆಕ್ಕಿಸದೆ ಹೋರಾಟ ಮುಂದುವರಿಸಿದ ಅನ್ನದಾತರು.‌!

ಬೆಂಗಳೂರು: ಕಬ್ಬಿಗೆ ನ್ಯಾಯಯುತ ದರ ನಿಗದಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಸತ್ಯಾಗ್ರಹ ನಡೆಯುತ್ತಿದೆ. ಇಂದು 20ನೇ ದಿನವೂ ಸತ್ಯಾಗ್ರಹ ನಡೆಯಿತು. ಕಬ್ಬು ಬೆಳೆಗಾರರ ಸಂಘದ ರಾಜ್ಯಾದ್ಯಕ್ಷ ಕುರುಬರು...

ಬೆಣ್ಣೆನಗರಿಯಲ್ಲಿ ತೀವ್ರತೆ ಪಡೆದ ಬೇಡ ಜಂಗಮ ಹೋರಾಟ

ದಾವಣಗೆರೆ: ಸದನದಲ್ಲಿ ಪ್ರಾರಂಭವಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಸುಳ್ಳು ಜಾತಿ ಪ್ರಮಾಣ ಪತ್ರಗಳ ವಿರೋಧಿ ಹೋರಾಟ ಬೆಣ್ಣೆ ನಗರಿಯಲ್ಲಿ ತೀವ್ರತೆ ಪಡೆದುಕೊಂಡಿದೆ. ಈ ಹೋರಾಟದಲ್ಲಿ ಕೊಲೆ...

ಸ್ತ್ರೀ ವಿಮೋಚನಾ ಹೋರಾಟವನ್ನು ಪ್ರಾರಂಭಿಸಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ – ಬಸವಪ್ರಭು ಸ್ವಾಮೀಜಿ

ದಾವಣಗೆರೆ : ಮಹಿಳೆಯನ್ನು ಮಹಿಳೆಯಾಗಿ ಕಂಡದ್ದು ಗೌರವದಿಂದ ಸಮಾನತೆ ನೀಡಿ ಸಮಾಜದಲ್ಲಿರುವ ಸ್ತ್ರೀ ವಿಮೋಚನಾ ಹೋರಾಟವನ್ನು ಪ್ರಾರಂಭಿಸಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದು ವಿರಕ್ತ ಮಠದ ಪೀಠಾಧಿಪತಿ...

ಉಪವಾಸ ಅಹಿಂಸೆಯ ಮೂಲಕ ಮಾತ್ರವಲ್ಲದೆ ರಕ್ತ ಕ್ರಾಂತಿಯ ಹೋರಾಟದ ಮೂಲಕವು ಸ್ವಾತಂತ್ರ್ಯ ದೊರೆತಿದೆ – ವ್ಯಂಗ್ಯ ಚಿತ್ರಕಾರ ಹೆಚ್.ಬಿ ಮಂಜುನಾಥ್

ದಾವಣಗೆರೆ: ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ದಾವಣಗೆರೆಯಲ್ಲಿಯೂ ಕೂಡ ಅನೇಕ ಜನರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಒಂದು ಅಗಳು ಅನ್ನದ ಹಿಂದೆ ಅನೇಕ ಜನ ರೈತ-ಕಾರ್ಮಿಕರ ಶ್ರಮ...

ಭದ್ರನಾಲಾ ವಿಭಾಗ ನಾಲಾ ಕಚೇರಿಗಳನ್ನು ಹೊನ್ನಾಳಿ ತಾಲ್ಲೂಕಿಗೆ ಸ್ಥಳಾಂತರಗೊಂಡಲ್ಲಿ, ನೀರು ಬಳಕೆದಾರರ ಸಹಕಾರ ಸಂಘಗಳು ಹೋರಾಟಕ್ಕಿಳಿಯಬೇಕಾಗುತ್ತದೆ.!

ದಾವಣಗೆರೆ: ಮಲೇಬೆನ್ನೂರು-ಬಸವಾಪಟ್ಟಣ ಭದ್ರನಾಲಾ ವಿಭಾಗ ನಾಲಾ ಕಚೇರಿಗಳನ್ನು ಹೊನ್ನಾಳಿ ತಾಲ್ಲೂಕಿಗೆ ಸ್ಥಳಾಂತರಗೊಂಡಲ್ಲಿ ರೈತರಿಗೆ ಸಾಕಷ್ಟು ಅನಾನುಕೂಲ ಆಗುವುದರಿಂದ ರೈತರು ಮತ್ತು ನೀರು ಬಳಕೆದಾರರ ಸಹಕಾರ ಸಂಘಗಳು ಹೋರಾಟಕ್ಕಿಳಿಯಬೇಕಾಗುತ್ತದೆ...

ರಾಮಜನ್ಮಭೂಮಿಯ ಹೋರಾಟದಲ್ಲಿ ಬಲಿದಾನವಾದ ಹುತಾತ್ಮರಿಗೆ ಡಿ.7 ರಂದು ವೆಂಕಟೇಶ್ವರ ವೃತ್ತದಲ್ಲಿ ಶ್ರದ್ಧಾಂಜಲಿ

ದಾವಣಗೆರೆ: ಶ್ರೀ ರಾಮಜನ್ಮಭೂಮಿ ಮಂದಿರ ರಥಯಾತ್ರೆಗೆ ಬಲಿದಾನವಾದ ಹುತಾತ್ಮರಿಗೆ ಡಿ.೬ ರಂದು ಬೆಳಿಗ್ಗೆ ೧೦ಕ್ಕೆ ನಗರದ ಬೇತೂರು ರಸ್ತೆಯ ವೆಂಕಟೇಶ್ವರ ವೃತ್ತದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು...

ಮತಾಂತರ ಹೆಸರಿನಲ್ಲಿ ದೌರ್ಜನ್ಯ: ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ದಿಂದ ಶಾಂತಿಯುತ ಕಾನೂನು ಹೋರಾಟ

  ದಾವಣಗೆರೆ :ರಾಜ್ಯದಲ್ಲಿ  ಕ್ರೈಸ್ತ ಜನಾಂಗದವರು ಸಮಾಜದಲ್ಲಿನ ಇತರೆ ಜನಾಂಗದವರನ್ನು ಬಲವಂತವಾಗಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಗಳು ಬರುತ್ತಿವೆ. ಅಲ್ಲದೆ ಆಸೆ ಆಮಿಷಗಳನ್ನು ಒಡ್ಡಿ ಬಲವಂತದ ಮತಾಂತರ ಮಾಡಲಾಗುತ್ತಿದೆ...

ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಫ್ಲೆಕ್ಸ್ ಬಳಕೆ: ಕಾನೂನು ಹೋರಾಟಕ್ಕೆ ಮುಂದಾದ ಸಂಸ್ಥೆ

  ದಾವಣಗೆರೆ: ನಗರದಲ್ಲಿ ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿ ನಿಷೇಧಿತ ಪ್ಲಾಸ್ಟಿಕ್ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ತೆರವು ಮಾಡದಿದ್ದರೆ ಕಾನೂನು ಹೋರಾಟ ನಡೆಸುವುದಾಗಿ ವಿಶ್ವಚೇತನ...

ಸಂತ ಸೇವಾಲಾಲ್ ನಿಂದಿಸಿರುವ ಮಾದಿಗ ದಂಡೋರ ಸಮಿತಿ ಕೂಡಲೇ ಬಹಿರಂಗ ಕ್ಷಮೆಗೆ ಆಗ್ರಹ

  ದಾವಣಗೆರೆ:  ಬಂಜಾರ ಸಮುದಾಯದ ಕುಲಗುರುಗಳಾದ ಸಂತ ಸೇವಾಲಾಲ್ ಅವರನ್ನು ನಿಂದಿಸಿರುವ ಮಾದಿಗ ದಂಡೋರ ಸಮಿತಿ ಕೂಡಲೇ ಬಹಿರಂಗ ಕ್ಷಮೆ ಯಾಚಿಸಬೇಕೆಂದು ಸದಾಶಿವ ಆಯೋಗ ವರದಿ ವಿರೋಧಿ...

error: Content is protected !!